ದ.ಕ ಜಿಲ್ಲೆಯಲ್ಲಿ ನಾಳೆಯಿಂದ ಎಲ್ಲಾ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ: ಶ್ರೀನಿವಾಸ ಪೂಜಾರಿ


Team Udayavani, Jun 22, 2021, 11:08 AM IST

kota-2

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ(23-6-2021) ಬೆಳಗ್ಗೆಯಿಂದ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮಧ್ಯಾಹ್ನ 2 ಗಂಟೆಯವರೆಗೂ ತೆರೆಯಲು ಅವಕಾಶ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದ ಬಳಿಕ ಮಾತನಾಡಿದ ಅವರು, ಜಿಲ್ಲೆಯಲ್ಲಿ ಲಾಕ್ ಡೌನ್ ನಿಂದ ಕೆಲವು ಸಮಸ್ಯೆಗಳಾಗಿದ್ದವು. ಜವುಳಿ ವ್ಯಾಪರಸ್ಥರು ಸೇರಿದಂತೆ ಹಲವು ಅಂಗಡಿಗಳ ಮಾಲಕರು ಬದುಕಿ ಕಟ್ಟಿಕೊಳ್ಳಲು ಕಷ್ಟವಾಗುತ್ತಿದೆ ಎಂದು  ದೂರು ನೀಡುತ್ತಿದ್ದರು. ಎಲ್ಲಾ ಶಾಸಕರು ಲಾಕ್ ಡೌನ್ ಸಡಿಲ ಮಾಡಬೇಕೆಂದು ಆಗ್ರಹ ಮಾಡುತ್ತಿದ್ದರು. ಇದಕ್ಕಾಗಿ ಮುಖ್ಯಮಂತ್ರಿಯನ್ನು ಭೇಟಿ ಮಾಡಿ, ಚರ್ಚಿಸಿ ಜನಜೀವನಕ್ಕೆ ತೊಂದರಯಾಗದಂತೆ ನಾಳೆಯಿಂದ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮಧ್ಯಾಹ್ನ 2 ಗಂಟೆಯವರೆಗೂ ತೆರೆಯಲು ಅವಕಾಶ ನೀಡಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: ಚಿಕ್ಕಮಗಳೂರು : ಅಕ್ರಮ ಗೋಸಾಗಾಟಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳೇ ಸಾಥ್..!

ಆದರೆ ಈ ಸಂದರ್ಭದಲ್ಲಿ ಸಾರ್ವಜನಿಕರು ಜಾಗರೂಕತೆಯಿಂದ ಇರಬೇಕು. ಎಲ್ಲೆಂದರಲ್ಲಿ ತಿರುಗಾಡಬಾರದು. ಲಸಿಕೆಗಳನ್ನು ಕಡ್ಡಾಯವಾಗಿ ತೆಗೆದುಕೊಳ್ಳಬೇಕು. ಕೋವಿಡ್ ನಿಯಮಗಳನ್ನು ಉಲ್ಲಂಘಿಸಬಾರದು. ಜನಜಂಗುಳಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.