ಬ್ಯಾಕ್ ಟು ಡೈರೆಕ್ಷನ್ : ಮತ್ತೆ ನಿರ್ದೇಶನಕ್ಕೆ ಮುಂದಾದ ರಿಷಬ್ ಶೆಟ್ಟಿ

Team Udayavani, Jun 22, 2021, 1:33 PM IST

02

ಬೆಂಗಳೂರು: ‘ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು, ಕೊಡುಗೆ ರಾಮಣ್ಣ ರೈ’ ಸಿನಿಮಾ ಬಳಿಕ  ರಿಷಬ್ ಶೆಟ್ಟಿ ಅವರು ನಟನೆಯಲ್ಲಿ ಬ್ಯುಝಿಯಾಗಿ ಬಿಟ್ಟರು. ಇದೀಗ ಮತ್ತೆ ನಿರ್ದೇಶಕರ ಕ್ಯಾಪ್ ಧರಿಸುತ್ತಿದ್ದಾರೆ ನಮ್ಮ ಶೆಟ್ಟರು.

ಹೌದು, ಪ್ರತಿಭಾವಂತ ನಟ, ನಿರ್ಮಾಪಕ, ನಿರ್ದೇಶಕ ರಿಷಬ್ ಶೆಟ್ಟಿ ಮತ್ತೆ ಡೈರೆಕ್ಷನ್ ಗೆ ಮರಳುತ್ತಿದ್ದಾರೆ. ಇದಕ್ಕಾಗಿ ಕತೆಯನ್ನೂ ಸಿದ್ದಮಾಡಿಕೊಂಡಿದ್ದಾರೆ.

ಬೆಲ್ ಬಾಟಂ ಸಿನಿಮಾ ಬಳಿಕ ರಿಷಬ್ ನಟನಾಗಿ, ನಿರ್ಮಾಪಕನಾಗಿಯೇ ಗುರುತಿಸಿಕೊಂಡಿದ್ದರು. ಇದರ ನಡುವೆ ಲಾಕ್ ಡೌನ್, ಕೊರೋನಾದಿಂದಾಗಿ ಅವರು ನಿರ್ದೇಶನ ಮಾಡಬೇಕಿದ್ದ ಸಿನಿಮಾ ರುದ್ರಪ್ರಯಾಗ ಅರ್ಧಕ್ಕೇ ನಿಂತುಹೋಯಿತು.

ಈಗ ಹೊಸ ಕತೆ ರೆಡಿ ಮಾಡಿಕೊಂಡಿದ್ದೇನೆ. ಮತ್ತೆ ನಿರ್ದೇಶನಕ್ಕೆ ಮರಳುವುದಾಗಿ ಹೇಳಿದ್ದಾರೆ. ಮಂಗಳೂರು ಹಿನ್ನೆಲೆಯಲ್ಲಿ ಮೂಡಿಬರಲಿರುವ ಮನುಷ್ಯ ಮತ್ತು ಪ್ರಕೃತಿ ನಡುವಿನ ಸಂಘರ್ಷದ ಕತೆಯನ್ನಿಟ್ಟುಕೊಂಡು ಅವರು ಸಿನಿಮಾ ಮಾಡಲಿದ್ದಾರಂತೆ. ಸದ್ಯಕ್ಕೆ ಅವರೀಗ ಲೊಕೇಷನ್ ಹುಡುಕುವುದರಲ್ಲಿ ಬ್ಯುಸಿ. ಉಳಿದ ಡೀಟೈಲ್ಸ್ ಸದ್ಯದಲ್ಲೇ ಕೊಡಲಿದ್ದಾರೆ.

ಟಾಪ್ ನ್ಯೂಸ್

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.