ಟೋಕಿಯೊ ಒಲಿಂಪಿಕ್ಸ್‌ : ಭಾರತದ ಹಾಕಿಗೆ ಮನ್‌ಪ್ರೀತ್‌ ಸಾರಥ್ಯ


Team Udayavani, Jun 23, 2021, 6:41 AM IST

ಟೋಕಿಯೊ ಒಲಿಂಪಿಕ್ಸ್‌ : ಭಾರತದ ಹಾಕಿಗೆ ಮನ್‌ಪ್ರೀತ್‌ ಸಾರಥ್ಯ

ಹೊಸದಿಲ್ಲಿ : ಮಿಡ್‌ಫೀಲ್ಡರ್ ಆಟಗಾರ ಮನ್‌ಪ್ರೀತ್‌ ಸಿಂಗ್‌ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳಲಿರುವ ಭಾರತದ ಪುರುಷರ ಹಾಕಿ ತಂಡವನ್ನು ಮುನ್ನಡೆಸಲಿದ್ದಾರೆ. ಜತೆಗೆ ಹರ್ಮನ್‌ಪ್ರೀತ್‌ ಸಿಂಗ್‌ ಮತ್ತು ಬೀರೇಂದ್ರ ಲಾಕ್ರಾ ಅವರನ್ನು ಉಪನಾಯಕರನ್ನಾಗಿ ನೇಮಿಸಲಾಗಿದೆ. ಮಂಗಳವಾರ “ಹಾಕಿ ಇಂಡಿಯಾ’ ಇದನ್ನು ಅಧಿಕೃತವಾಗಿ ಪ್ರಕಟಿಸಿತು.
ಜುಲೈ 23ರಿಂದ ಆಗಸ್ಟ್‌ 8ರ ವರೆಗೆ ನಡೆಯುವ ಒಲಿಂಪಿಕ್ಸ್‌ಗಾಗಿ ಕಳೆದ ವಾರವೇ ಭಾರತದ 16 ಸದಸ್ಯರ ಹಾಕಿ ತಂಡವನ್ನು ಪ್ರಕಟಿಸಲಾಗಿತ್ತು. ಆದರೆ ನಾಯಕನನ್ನು ಆಯ್ಕೆ ಮಾಡಿರಲಿಲ್ಲ.

“3ನೇ ಬಾರಿ ಭಾರತ ತಂಡವನ್ನು ಪ್ರತಿನಿಧಿಸುತ್ತಿರುವು ದರಿಂದ, ಜತೆಗೆ ಈ ಬಾರಿ ನಾಯಕತ್ವದ ಜವಾಬ್ದಾರಿ ವಹಿಸಿ ರುವುದರಿಂದ ವಿನೀತಭಾವ ಮೂಡಿದೆ. ಇದು ನನಗೆ ಅತ್ಯಂತ ಹೆಮ್ಮೆಯ ಕ್ಷಣ’ ಎಂದು ಮನ್‌ಪ್ರೀತ್‌ ಸಂಭ್ರಮಿಸಿದ್ದಾರೆ.
“ಕಳೆದ ಕೆಲವು ವರ್ಷಗಳಿಂದ ನಾವು ಪ್ರಬಲ ನಾಯಕತ್ವದ ಗುಂಪನ್ನು ರೂಪಿಸಿಕೊಂಡಿದ್ದೇವೆ. ಸಾಂಕ್ರಾಮಿಕ ಪಿಡುಗು ತಂದೊಡ್ಡಿದ ಸವಾಲಿನ ನಡುವೆಯೂ ಆಟದ ಗುಣಮಟ್ಟ ಕುಸಿಯದಂತೆ ಯಶಸ್ವಿಯಾಗಿ ನೋಡಿಕೊಂಡಿದ್ದೇವೆೆ’ ಎಂದು ಮನ್‌ಪ್ರೀತ್‌ ಹೇಳಿದ್ದಾರೆ.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.