ಬ್ಯಾಂಕ್ ಅಧಿಕಾರಿ ಹುದ್ದೆಗಳ ನೇಮಕಾತಿ
Team Udayavani, Jun 24, 2021, 6:20 AM IST
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡುವವರಿಗೆ ಸುವರ್ಣಾವಕಾಶ. ವಿವಿಧ ಬ್ಯಾಂಕ್‌ಗಳಲ್ಲಿರುವ ಪ್ರೊಬೆಷನರಿ ಆಫೀಸರ್/ ಕ್ಲರ್ಕ್ ಹುದ್ದೆಗೆ ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೊನೆಲ್ ಸೆಲೆಕ್ಷನ್ (ಐಬಿಪಿಎಸ್) ಅರ್ಜಿ ಆಹ್ವಾನಿಸಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಒಟ್ಟು 10 ಸಾವಿರ ಹುದ್ದೆ ಗಳು ಇವೆ. ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ (ಆರ್‌ಆರ್‌ಬಿ)ಗಳಲ್ಲಿರುವ ಸ್ಕೇಲ್ 1,2 ಮತ್ತು 3 ಹುದ್ದೆಗಳಿಗೆ, ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಹುದ್ದೆಗಳಿಗೂ ಅರ್ಜಿ ಆಹ್ವಾನಿಸ ಲಾಗಿದೆ.
ಅರ್ಜಿ ಸಲ್ಲಿಕೆ ಹೇಗೆ?: ibps.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು
ಮೈನ್ ಪರೀಕ್ಷೆ ಯಾವಾಗ?:
- ಸ್ಕೇಲ್ 1 ಹುದ್ದೆಗೆ ಸೆ.25
- ಸ್ಕೇಲ್ 2 ಮತ್ತು 3 ಹುದ್ದೆಗಳಿಗೆ ಕೂಡ ಸೆ.25ರಂದೇ ಪರೀಕ್ಷೆ
- ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್) ಹುದ್ದೆಗೆ ಅ. 3
ಶೈಕ್ಷಣಿಕ ಅರ್ಹತೆ:
ಆರ್‌ಆರ್‌ಬಿಯ ಸ್ಕೇಲ್1,2,3 ಅಧಿಕಾರಿ ಹುದ್ದೆಗಳಿಗೆ ಮತ್ತು ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್) ಹುದ್ದೆಗಳಿಗೆ ಅಂಗೀಕೃತ ವಿವಿಯಿಂದ ಪದವಿ ಪಡೆದಿರಬೇಕು. ಹೆಚ್ಚಿನ ವಿವರಗಳು ibps.in ನಲ್ಲಿವೆ.
ವಯೋಮಿತಿ
- ಸ್ಕೇಲ್ 1 (ಅಸಿಸ್ಟೆಂಟ್ ಮ್ಯಾನೇಜರ್): 21-30 ವರ್ಷಕ್ಕಿಂತ ಕಡಿಮೆ
- ಸ್ಕೇಲ್-2 (ಮ್ಯಾನೇಜರ್): 21-32 ವರ್ಷಕ್ಕಿಂತ ಕಡಿಮೆ
- ಸ್ಕೇಲ್-3 (ಸೀನಿಯರ್ ಮ್ಯಾನೇಜರ್): 21 -40 ವರ್ಷಕ್ಕಿಂತ ಕಡಿಮೆ
- ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್)- 18-35 ವರ್ಷಕ್ಕಿಂತ ಕಡಿಮೆ
ಯಾವಾಗ ಪರೀಕ್ಷೆ? :
- ಆಗಸ್ಟ್‌ನಲ್ಲಿ ವಿವಿಧ ಹುದ್ದೆಗಳಿಗೆ ಪ್ರಾಥಮಿಕ (ಪ್ರಿಲಿಮಿನರಿ) ಪರೀಕ್ಷೆ
- ಅದರಲ್ಲಿ ತೇರ್ಗಡೆ ಹೊಂದಿದವರು ಮುಂದಿನ ಹಂತದ ಪರೀಕ್ಷೆಗೆ ಅರ್ಹರು.
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ:ಜೂ.28
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!
Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?
3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!
ತರಕಾರಿ ಮಾರುವವರ ರೀತಿ…30-40 ಲಕ್ಷ ಬಂಡವಾಳ ಹಾಕೋ ಲಾರಿ ಮಾಲೀಕ ಯಾಕೆ ಯೋಚಿಸಲ್ಲ?
ಕಿಸಾನ್ ಸಮ್ಮಾನ್ ಯೋಜನೆ 20.48 ಲಕ್ಷ ಫಲಾನುಭವಿಗಳು ಅನರ್ಹರು!
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್