ಕಾನೂನು ಎಲ್ಲರಿಗೂ ಒಂದೇ,ಎಷ್ಟೇ ದೊಡ್ಡವನಾದರೂ ಕಾನೂನು ಪಾಲನೆ ಮಾಡಬೇಕು: ಉಡುಪಿ DC ವಾರ್ನಿಂಗ್


Team Udayavani, Jun 24, 2021, 11:26 AM IST

udupi dc jagadish

ಉಡುಪಿ: ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ಲಾಕ್ ಡೌನ್ ನಿಯಮಗಳನ್ನು ಸಡಿಲಿಕೆ ಮಾಡಿದೆ. ಆದರೆ ಈ ಮಧ್ಯೆ ಮಾರ್ಗಸೂಚಿ ಉಲ್ಲಂಘನೆ ಮಾಡಿ ಕಾರ್ಯಕ್ರಮ ಆಯೋಜನೆ ಮಾಡುತ್ತಿರುವವರಿಗೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಡಿಸಿ ಜಗದೀಶ್, ನಿರ್ಬಂಧ ಸಡಿಲ ಮಾಡಿರುವುದು ಸರ್ಕಾರವೇ ಹೊರತು ಕೋವಿಡ್ ಸೋಂಕಲ್ಲ.  ಹಾಗಾಗಿ ಸರ್ಕಾರದ ಆದೇಶ ಹೇಗಿದೆಯೋ ಅದೇ ರೀತಿ ಅನುಸರಿಸಬೇಕು. ಕೆಲವರು ಇದನ್ನು ದುರುಪಯೋಗ ಮಾಡುತ್ತಿದ್ದಾರೆ. ಹೋಟಲ್ ಗಳಲ್ಲಿ ಐದು ಗಂಟೆಯ ನಂತರವೂ ಅವಕಾಶ ನೀಡಲಾಗುತ್ತುದೆ. ಮದುವೆ ಕಾರ್ಯಕ್ರಮಗಳಲ್ಲಿ ಹೆಚ್ಚು ಜನ ಸೇರುತ್ತಿದ್ದಾರೆ. ಇದು ಸರಿಯಲ್ಲ ಎಂದಿದ್ದಾರೆ.

ಇದನ್ನೂ ಓದಿ:ಡೆಲ್ಟಾ ಮತ್ತು ಡೆಲ್ಟಾ ಪ್ಲಸ್‌: ವ್ಯತ್ಯಾಸವೇನು? ಯಾವುದು ಹೆಚ್ಚು ಅಪಾಯಕಾರಿ?

ಈ ಸಮಯದಲ್ಲಿ ಯಾವುದೇ ಕಾರ್ಯಕ್ರಮ ಆಯೋಜನೆಗೆ ಅವಕಾಶವಿಲ್ಲ. ಆದರೆ ಹಲವು ಕಡೆಗಳಲ್ಲಿ ಕಾರ್ಯಕ್ರಮ ಆಯೋಜನೆ ನಡೆಯುತ್ತಿದೆ. ಸಂಘ ಸಂಸ್ಥೆಗಳಿಗೆ ಕಾರ್ಯಕ್ರಮ ಆಯೋಜನೆಗೆ ಯಾರು ಅವಕಾಶ ಕೊಟ್ಟಿದ್ದಾರೆ? ಕಾನೂನು ಸಣ್ಣವರಿಗೂ ದೊಡ್ಡವರರಿಗೂ ಎಲ್ಲರಿಗೂ ಒಂದೇ. ಎಲ್ಲರೂ ಕಾನೂನು ಪಾಲನೇ ಮಾಡಬೇಕು ಎಂದಿದ್ದಾರೆ.

ಯಾರು ಅನುಮತಿ ಇಲ್ಲದೆ ಕಾರ್ಯಕ್ರಮ ಆಯೋಜನೆ ಮಾಡುತ್ತಾರೋ ಅವರು ಎಷ್ಟು ದೊಡ್ಡವರಾದರೂ ಸಹ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುತ್ತೇವೆ. ಯಾರೂ ಸಹ ಕಾರ್ಯಕ್ರಮ ಆಯೋಜನೆ ಮಾಡಬಾರದು ಎಂದು ಜಿಲ್ಲಾಧಿಕಾರಿ ಜಗದೀಶ್ ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.