ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಸ್ಥಾನ ಎಂಬುದು ಮೂರ್ಖತನದ ಹೇಳಿಕೆ : ಈಶ್ವರಪ್ಪ
Team Udayavani, Jun 24, 2021, 1:48 PM IST
ಶಿವಮೊಗ್ಗ : ಇವತ್ತು ಕಾಂಗ್ರೆಸ್ ನಲ್ಲಿ ಏನ್ ನಡೀತಾ ಇದೆ ಅವರಿಗೆ ಗೊತ್ತಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿ ಅಂತಾ ಜಮೀರ್ ಅಹಮದ್ ಹೇಳಿದ್ರು ಅದನ್ನು ಡಿ.ಕೆ.ಶಿವಕುಮಾರ್ ಒಪ್ಪಲ್ಲ. ಇದು ಅವರ ಪಕ್ಷದ ವ್ಯವಸ್ಥೆ ಎಂದು ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.
ಪರಮೇಶ್ವರ್, ರಾಮಲಿಂಗಾರೆಡ್ಡಿ ಕೂಡ ನಾಯಕತ್ವದ ಬಗ್ಗೆ ನಿರ್ಧಾರ ಮಾಡಿಲ್ಲ ಎಂದು ಹೇಳಿಕೆ ನೀಡಿದ್ರು. ಈ ನಡುವೆ ಸಿದ್ದರಾಮಯ್ಯ ಅವರು ಹೇಳಿಕೆ ನೀಡೋಕೆ ನಾನು ಹೇಳಿಕೊಟ್ಟಿಲ್ಲ ಅಂದ್ರು. ಒಂದು ಕಡೆ ಯಾರು ಹೇಳಿಕೆ ಕೊಡಬೇಡಿ ಎಂದ್ರೇ, ಸಿದ್ದರಾಮಯ್ಯ ನಾನು ಹೇಳಿ ಕೊಟ್ಟಿಲ್ಲ ಅಂತಾರೇ.
ಚುನಾವಣೆ ಇನ್ನೂ ಎರಡು ವರ್ಷ ಇದೆ. ಈಗಲೇ ಕನಸು ಕಾಣುತ್ತಿದ್ದಾರೆ. ಕತ್ತಲೆ ಕೋಣೆಯಲ್ಲಿ ಇಲ್ಲದ ಕರಿಬೆಕ್ಕನ್ನು ಕಾಂಗ್ರೆಸ್ ನಾಯಕರು ಹುಡುಕುತ್ತಿದ್ದಾರೆ. ಸಿದ್ದರಾಮಯ್ಯ ನವರಿಗೆ ಮುಖ್ಯಮಂತ್ರಿ ಸ್ಥಾನ ಎಂದು ಮೂರ್ಖತನದ ಹೇಳಿಕೆ ನೀಡುತ್ತಿದ್ದಾರೆ. ಸಿಎಂ ಸ್ಥಾನ ಏನು ಅವರ ಜೇಬಲ್ಲಿ ಇದೆಯೇ…? ಅವರಿಗೊಂದು, ಇವರಿಗೊಂದು ಕೊಡೋಕೆ.
ರಾಜ್ಯದ ಜನ ತಿರಸ್ಕಾರ ಮಾಡಿ, ಸರ್ಕಾರವನ್ನೇ ಕೆಡವಿದ್ದಾರೆ. ಅದರೂ ಬುದ್ದಿ ಬಂದಿಲ್ಲ. ಯಾವುದೇ ಹೇಳಿಕೆ ಕೊಟ್ಟರೂ ಅವರಿಗೆ ಹೇಳೋರಿಲ್ಲ ಕೇಳೋರಿಲ್ಲ ಎಂದು ಈಶ್ವರಪ್ಪ ಟೀಕೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
MUST WATCH
ಹೊಸ ಸೇರ್ಪಡೆ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್