ಕೊಮೆ-ಕೊರವಡಿ ಮೀನುಗಾರರಿಂದ ವಿಶೇಷ ಸಮುದ್ರ ಪೂಜೆ

Team Udayavani, Jun 24, 2021, 2:55 PM IST

kome

ತೆಕ್ಕಟ್ಟೆ: ಇಲ್ಲಿನ ಕೊಮೆ ಕೊರವಡಿ ಶ್ರೀ ಬೊಬ್ಬರ್ಯ ಹಾಗೂ ಹಳೆಯಮ್ಮನ ದೈವಸ್ಥಾನದಲ್ಲಿ ಕೊಮೆ-ಕೊರವಡಿ ಮೀನುಗಾರ ಮುಖಂಡರು  ಅರ್ಚಕ ಮಂಜುನಾಥ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಹಿರಿಯ ಮೀನುಗಾರ ಮುಖಂಡ ಸೋಮ ಕಾಂಚನ್‌ ಹಾಗೂ ಸಾಕು ದಂಪತಿಗಳು ಸಂಪ್ರದಾಯದಂತೆ ಸಮುದ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಜೂ.24 ರಂದು ಬಾಗಿನ ಅರ್ಪಿಸಿದರು.

ಈ ಸಂದರ್ಭದಲ್ಲಿ ದೇವಳದ ಪಾತ್ರಿಗಳಾದ ರಾಘವೇಂದ್ರ, ರಾಮ, ರವಿ, ಮಂಜುನಾಥ, ದೈವಸ್ಥಾನದ ಅರ್ಚಕ ಬಸವ ಹಟ್ಟಿಮನೆ, ತೆಕ್ಕಟ್ಟೆ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷ ಶೇಖರ್‌ ಕಾಂಚನ್‌ ಕೊಮೆ, ಕೈರಂಪಣಿ ದೋಣಿಯ ಮಾಲಕರಾದ ರಾಮ ಕಾಂಚನ್‌, ವಿಶ್ವನಾಥ ಕೊರವಡಿ, ಸೀತಾರಾಮ, ಸೋಮ ಪುತ್ರನ್‌, ಹಾಗೂ ಕಂತಲೆ ಬಲೆ ದೋಣಿಯ ಮಾಲಕರಾದ ಯೋಗೀಶ್‌ ಕುಂದರ್‌, ರಾಘವೇಂದ್ರ ಕಾಂಚನ್‌, ಆನಂದ, ತಿಮ್ಮಣ್ಣ, ರಾಘವೇಂದ್ರ, ಪ್ರಕಾಶ್‌, ರಾಘವೇಂದ್ರ ಬಿ.ಡಿ., ಶೇಖರ ಇಂಬಾಳಿಮನೆ ಹಾಗೂ ಕೊಮೆ,ಕೊರವಡಿ ಪರಿಸರದ ನೂರಾರು ಮೀನುಗಾರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.