ಜು.7ರಿಂದ ಕೇರಳ – ದುಬೈ ವಿಮಾನ ಸಂಚಾರ ಆರಂಭ


Team Udayavani, Jun 25, 2021, 6:20 PM IST

ಜು.7ರಿಂದ ಕೇರಳ – ದುಬೈ ವಿಮಾನ ಸಂಚಾರ ಆರಂಭ

ನವ ದೆಹಲಿ: ಕೇರಳದಿಂದ ದುಬೈಗೆ ವಿಮಾನ ಸಂಚಾರ ಜುಲೈ 7ರಿಂದ ಆರಂಭವಾಗಲಿದೆ. ಕೊರೊನಾ 2ನೇ ಅಲೆಯ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ವೈಮಾನಿಕ ಸೇವೆಗಳನ್ನು ಪುನಾರಂಭಿಸುವುದಾಗಿ ಫ್ಲೈ ದುಬೈ ಮತ್ತು ಎಮಿರೇಟ್ಸ್‌ ಏರ್‌ ಲೈನ್ಸ್‌ ಗಳು ಹೇಳಿವೆ.

ಸೇವೆಗಳ ಪುನಾರಂಭಕ್ಕೆ ಸಂಬಂಧಿಸಿ ನಾಗರಿಕ ವಿಮಾನಯಾನ ಪ್ರಾಧಿಕಾರದಿಂದ ಗುರುವಾರ ಸಂಜೆಯೇ ಒಪ್ಪಿಗೆ ದೊರೆತಿದೆ.

ಅದರಂತೆ, ಜುಲೈ 7ರಿಂದ ಕೇರಳದಿಂದ ದುಬೈಗೆ, ಜುಲೈ 3ರಿಂದ ಹೈದರಾಬಾದ್‌ ನಿಂದ ದುಬೈಗೆ ವಿಮಾನಗಳು ಸಂಚರಿಸಲಿವೆ. ಇನ್ನೊಂದೆಡೆ, ಏರ್‌ ಇಂಡಿಯಾ ಕಂಪನಿಯು ಜು.6ರವರೆಗೆ ವಿಮಾನ ಸಂಚಾರ ಆರಂಭಿಸುವುದಿಲ್ಲ ಎಂದು ಈಗಾಗಲೇ ಹೇಳಿದೆ.

ಕೊರೊನಾ ಲಸಿಕೆಯ ಎರಡೂ ಡೋಸ್‌ ಗಳನ್ನು ಪಡೆದವರಷ್ಟೇ ಗಲ್ಫ್ ರಾಷ್ಟ್ರಕ್ಕೆ ಪ್ರಯಾಣಿಸಬಹುದು ಎಂದು ಯುಎಇ ಷರತ್ತು ಹಾಕಿದೆ.

ಇದನ್ನೂ ಓದಿ :ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 226 ಅಂಕ ಏರಿಕೆ, 15,850ರ ಗಡಿ ದಾಟಿದ ನಿಫ್ಟಿ

ಜತೆಗೆ, ಚೀನಾದ ಸೈನೋ ಫಾರ್ಮ್, ಫೈಜರ್‌-ಬಯಾನ್‌ ಟೆಕ್‌, ರಷ್ಯಾದ ಸ್ಪುಟ್ನಿಕ್‌ ವಿ, ಆಕ್ಸ್‌ ಫ‌ರ್ಡ್‌-ಆಸ್ಟ್ರಾ ಜೆನೆಕಾದ ಕೊವಿಶೀಲ್ಡ್‌ ಲಸಿಕೆ ಪಡೆದವರಿಗಷ್ಟೇ ದುಬೈ ಪ್ರವೇಶಕ್ಕೆ ಅವಕಾಶವಿರುತ್ತದೆ ಎಂದೂ ಯುಎಇ ಸರ್ಕಾರ ಹೇಳಿದೆ.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

CSIR: Opportunity to wear unironed clothes every Monday!

CSIR: ಪ್ರತೀ ಸೋಮವಾರ ಇಸ್ತ್ರಿ ಹಾಕದ ವಸ್ತ್ರ ಧರಿಸಲು ಅವಕಾಶ!

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.