ಸಂಚಾರಿ ನಿಯಮ ಉಲ್ಲಂಘನೆ: ದೆಹಲಿ ಪೊಲೀಸರಿಂದ ರಾಬರ್ಟ್ ವಾದ್ರಾಗೆ ಚಲನ್
Team Udayavani, Jun 25, 2021, 6:47 PM IST
ನವ ದೆಹಲಿ: ಸಂಚಾರ ನಿಯಮ ಉಲ್ಲಂಘನೆಗೈದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾರಿಗೆ ದೆಹಲಿ ಪೊಲೀಸರು ಚಲನ್ ನೀಡಿದ್ದಾರೆ.
ಅಪಾಯಕಾರಿ ಚಾಲನೆ ಆರೋಪದಲ್ಲಿ ಚಲನ್ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಮ್ಮ ಭದ್ರತಾ ಸಿಬ್ಬಂದಿಯೊಂದಿಗೆ ವಾದ್ರಾ ಅವರು ತಮ್ಮ ಕಾರಲ್ಲಿ ಕಚೇರಿಗೆ ತೆರಳುತ್ತಿದ್ದರು. ಏಕಾಏಕಿ ಕಾರಿನ ವೇಗ ತಗ್ಗಿಸಿದ್ದರಿಂದ ಹಿಂದಿನಿಂದ ಬಂದ ಕಾರು, ವಾದ್ರಾ ಕಾರಿಗೆ ಡಿಕ್ಕಿ ಹೊಡೆಯಿತು.
ಈ ಹಿನ್ನೆಲೆಯಲ್ಲಿ ಚಲನ್ ನೀಡಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ :ಮಹಾರಾಷ್ಟ್ರ; ಮತ್ತೆ ಕಠಿಣ ಕೋವಿಡ್ ನಿರ್ಬಂಧ ಘೋಷಣೆ, 4 ಗಂಟೆವರೆಗೆ ಅಂಗಡಿ ಬಂದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!