ದ್ವಿತೀಯ ಟಿ20 ಪಂದ್ಯ : ಇಂಗ್ಲೆಂಡ್‌ಗೆ ಸರಣಿ


Team Udayavani, Jun 25, 2021, 11:31 PM IST

ದ್ವಿತೀಯ ಟಿ20 ಪಂದ್ಯ : ಇಂಗ್ಲೆಂಡ್‌ಗೆ ಸರಣಿ

ಕಾರ್ಡಿಫ್: ಆತಿಥೇಯ ಇಂಗ್ಲೆಂಡ್‌ ವಿರುದ್ಧ ದ್ವಿತೀಯ ಟಿ20 ಪಂದ್ಯದಲ್ಲೂ ಬ್ಯಾಟಿಂಗ್‌ ವೈಫ‌ಲ್ಯ ಅನುಭವಿಸಿದ ಶ್ರೀಲಂಕಾ ಸರಣಿಯನ್ನು ಕಳೆದುಕೊಂಡಿದೆ. ಇಲ್ಲಿನ “ಸೋಫಿಯಾ ಗಾರ್ಡನ್‌’ನಲ್ಲಿ ನಡೆದ 2ನೇ ಮುಖಾ ಮುಖೀಯನ್ನು ಇಂಗ್ಲೆಂಡ್‌ ಡಿ-ಎಲ್‌ ನಿಯಮದಂತೆ 5 ವಿಕೆಟ್‌ಗಳಿಂದ ಗೆದ್ದಿತು.

ಮೊದಲು ಬ್ಯಾಟಿಂಗ್‌ ನಡೆಸಿದ ಲಂಕೆಗೆ ಗಳಿಸಲು ಸಾಧ್ಯವಾದದ್ದು 7 ವಿಕೆಟಿಗೆ 111 ರನ್‌ ಮಾತ್ರ. ಚೇಸಿಂಗ್‌ ವೇಳೆ 12 ಓವರ್‌ ಮುಗಿದ ಬಳಿಕ ಮಳೆ ಸುರಿದ ಕಾರಣ ಇಂಗ್ಲೆಂಡ್‌ ಗುರಿಯನ್ನು ಪರಿಷ್ಕರಿಸಲಾಯಿತು. 18 ಓವರ್‌ಗಳಲ್ಲಿ 103 ರನ್‌ ಟಾರ್ಗೆಟ್‌ ಲಭಿಸಿತು. ಇಂಗ್ಲೆಂಡ್‌ 16.1 ಓವರ್‌ಗಳಲ್ಲಿ 5 ವಿಕೆಟಿಗೆ 108 ರನ್‌ ಬಾರಿಸಿ ಜಯ ಸಾಧಿಸಿತು. ಮೊದಲ ಪಂದ್ಯವನ್ನು ಆಂಗ್ಲರ ಪಡೆ 8 ವಿಕೆಟ್‌ಗಳಿಂದ ಗೆದ್ದಿತ್ತು. ಅಂತಿಮ ಮುಖಾಮುಖೀ ಶನಿವಾರ ನಡೆಯಲಿದೆ.

ಇಂಗ್ಲೆಂಡ್‌ ಘಾತಕ ಬೌಲಿಂಗ್‌
ಲಂಕೆಯ ಬ್ಯಾಟಿಂಗ್‌ ಮೊದಲ ಪಂದ್ಯಕ್ಕಿಂತಲೂ ಹೀನಾಯವಾಗಿತ್ತು. ಇಂಗ್ಲೆಂಡ್‌ ಇನ್ನಷ್ಟು ಘಾತಕ ಬೌಲಿಂಗ್‌ ನಡೆಸಿತು. ಕುಸಲ್‌ ಮೆಂಡಿಸ್‌ (39) ಮತ್ತು ಕುಸಲ್‌ ಪೆರೆರ (21) 3ನೇ ವಿಕೆಟಿಗೆ ಸಣ್ಣದೊಂದು ಹೋರಾಟ ನಡೆಸಿದರೂ ಪ್ರಯೋಜನವಾಗಲಿಲ್ಲ.

ಇದನ್ನೂ ಓದಿ :ವಿಂಬಲ್ಡನ್‌ ಡ್ರಾ : ಮೊದಲ ಸುತ್ತಿನಲ್ಲಿ ಜೊಕೋಗೆ ಸುಲಭ ಎದುರಾಳಿ

ಸಂಕ್ಷಿಪ್ತ ಸ್ಕೋರ್‌: ಶ್ರೀಲಂಕಾ-20 ಓವರ್‌ಗಳಲ್ಲಿ 7 ವಿಕೆಟಿಗೆ 111 (ಮೆಂಡಿಸ್‌ 39, ಪೆರೆರ 21, ವುಡ್‌ 18ಕ್ಕೆ 2, ರಶೀದ್‌ 24ಕ್ಕೆ 2). ಇಂಗ್ಲೆಂಡ್‌-16.1 ಓವರ್‌ಗಳಲ್ಲಿ 5 ವಿಕೆಟಿಗೆ 108 (ಲಿವಿಂಗ್‌ಸ್ಟೋನ್‌ ಔಟಾಗದೆ 29, ಬಿಲ್ಲಿಂಗ್ಸ್‌ 24, ಕರನ್‌ ಔಟಾಗದೆ 16, ಹಸರಂಗ 20ಕ್ಕೆ 2).

ಪಂದ್ಯಶ್ರೇಷ್ಠ: ಲಿಯಮ್‌ ಲಿವಿಂಗ್‌ಸ್ಟೋನ್‌.

ಟಾಪ್ ನ್ಯೂಸ್

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.