ಕ್ವಾರಂಟೈನ್‌ ಮುಗಿಸಿದ ಶಿಖರ್‌ ಧವನ್‌ ಪಡೆ


Team Udayavani, Jun 26, 2021, 6:50 AM IST

ಕ್ವಾರಂಟೈನ್‌ ಮುಗಿಸಿದ ಶಿಖರ್‌ ಧವನ್‌ ಪಡೆ

ಮುಂಬಯಿ: ಶ್ರೀಲಂಕಾ ಪ್ರವಾಸಕ್ಕೆ ತೆರಳಲಿರುವ ಶಿಖರ್‌ ಧವನ್‌ ನೇತೃತ್ವದ ಭಾರತೀಯ ಕ್ರಿಕೆಟಿಗರ 14 ದಿನಗಳ ಹೊಟೇಲ್‌ ಕ್ವಾರಂಟೈನ್‌ ಮುಗಿದಿದೆ. ಆಟಗಾರರಿಗೆಲ್ಲ ದೊಡ್ಡ ರಿಲೀಫ್ ಸಿಕ್ಕಿದೆ. ಎಲ್ಲರೂ ಜಿಮ್‌ಗೆ ತೆರಳಿ ಕಠಿನ ವ್ಯಾಯಾಮ ನಡೆಸಿದರು.
ದೇವದತ್ತ ಪಡಿಕ್ಕಲ್‌, ಋತುರಾಜ್‌ ಗಾಯಕ್ವಾಡ್‌, ಕೃಷ್ಣಪ್ಪ ಗೌತಮ್‌, ಚೇತನ್‌ ಸಕಾರಿಯಾ, ವರುಣ್‌ ಚಕ್ರವರ್ತಿ, ನಿತೀಶ್‌ ರಾಣಾ ಮೊದಲಾದವರ ಚಿತ್ರ ಹಾಗೂ ಜಿಮ್‌ ಅಭ್ಯಾಸದ ವೀಡಿಯೋವನ್ನು ಬಿಸಿಸಿಐ ತನ್ನ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದೆ. ಇವರೆಲ್ಲರೂ ಭಾರತ ತಂಡದ ಹೊಸ ಮುಖಗಳು.

“ನಾನು ಕೊಠಡಿಯಿಂದ ಹೊರಬರುವ ಮುನ್ನ ನನ್ನ ಮುಖವನ್ನು ಅನೇಕ ಸಲ ಕನ್ನಡಿಯಲ್ಲಿ ನೋಡಿಕೊಂಡೆ. ಭಾರತದ ಜೆರ್ಸಿಯಲ್ಲಿ ಕಾಣಿಸಿಕೊಳ್ಳುವುದು ನನ್ನ ಪಾಲಿಗೊಂದು ವಿಶೇಷ ಅನುಭವ’ ಎಂದು ರಾಜಸ್ಥಾನ್‌ ರಾಯಲ್ಸ್‌ ತಂಡದ ಸ್ಟಾರ್‌ ಪೇಸರ್‌ ಚೇತನ್‌ ಸಕಾರಿಯಾ ಈ ವೀಡಿಯೋದಲ್ಲಿ ಹೇಳಿಕೊಂಡಿದ್ದಾರೆ.

ಕನಸು ನನಸಾಗುವ ಕ್ಷಣ
ಋತುರಾಜ್‌ ಗಾಯಕ್ವಾಡ್‌ ಮತ್ತು ನಿತೀಶ್‌ ರಾಣಾ ಕೂಡ ತಮ್ಮ ಖುಷಿಯನ್ನು ಹಂಚಿಕೊಂಡಿದ್ದಾರೆ. ಇದು ಕನಸು ನನಸಾಗುವ ಕ್ಷಣ ಎಂಬುದು ಗಾಯಕ್ವಾಡ್‌ ಅನಿಸಿಕೆ. “ಮೊದಲ ಏಳು ದಿನ ಬಹಳ ಕಷ್ಟವಾಯಿತು. ಹೇಗೋ ಹೊಂದಿಕೊಂಡೆ. ತಂಡದ ಸದಸ್ಯರನ್ನು ನೋಡಲು, ಭಾರತದ ಜೆರ್ಸಿಯನ್ನು ಧರಿಸಲು ಕಾತರಗೊಂಡಿದ್ದೆ…’ ಎಂವರು ನಿತೀಶ್‌ ರಾಣಾ.
ಎಡಗೈ ಆರಂಭಕಾರ ಧವನ್‌ 6 ಪಂದ್ಯಗಳ ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಭುವನೇಶ್ವರ್‌ ಉಪನಾಯಕರಾಗಿದ್ದು, ದ್ರಾವಿಡ್‌ ಕೋಚ್‌ ಆಗಿದ್ದಾರೆ.

ಏಕದಿನ ಪಂದ್ಯಗಳನ್ನು ಜು. 13, 16 ಮತ್ತು 18ರಂದು; ಟಿ20 ಪಂದ್ಯಗಳನ್ನು ಜು. 21, 23 ಮತ್ತು 25ರಂದು ಆಡಲಾಗುವುದು.

ಟಾಪ್ ನ್ಯೂಸ್

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

1-qewqeqwe

England;  20 ವರ್ಷದ ಕ್ರಿಕೆಟಿಗ ನಿಗೂಢ ಸಾವು!

1-weweqwe

IPL; ವಾಂಖೇಡೆಯಲ್ಲಿ ಬೌಲರ್‌ಗಳ ಮೇಲುಗೈ: ಮುಂಬೈ ವಿರುದ್ಧ ಕೆಕೆಆರ್ ಜಯಭೇರಿ

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

1

Bengaluru rain: ಮಧ್ಯಾಹ್ನದ ವರುಣಾರ್ಭಟಕ್ಕೆ ನಗರ ಕೂಲ್‌

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.