ಚಲಿಸುತ್ತಿದ್ದ ವಿಮಾನದಿಂದ ಜಿಗಿದ ಪ್ರಯಾಣಿಕ!


Team Udayavani, Jun 27, 2021, 3:16 PM IST

ಚಲಿಸುತ್ತಿದ್ದ ವಿಮಾನದಿಂದ ಕೆಳಗ್ಗೆ ಜಿಗಿದ ಪ್ರಯಾಣಿಕ!

ಲಾಸ್ ಏಂಜಲೀಸ್: ಚಲಿಸುತ್ತಿದ್ದ ವಿಮಾನದಿಂದ ಪ್ರಯಾಣಿಕನೋರ್ವ ಹಾರಿದ  ಘಟನೆ ಅಮೆರಿಕಾದ ಲಾಸ್ ಏಂಜಲೀಸ್ ನಲ್ಲಿ ನಡೆದಿದೆ. ಪ್ರಯಾಣಿಕನನ್ನು ವಶಕ್ಕೆ ಪಡೆದು ನಂತರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಾಸ್ ಏಂಜಲೀಸ್ ಅಂತಾರಾಷ್ಟ್ರೀಯ ವಿಮಾ ನಿಲ್ದಾಣದಿಂದ ಸಾಲ್ಟ್​ ಲೇಕ್ ಸಿಟಿಗೆ ಹೊರಟಿದ್ದ ಸ್ಕೈವೆಸ್ಟ್​ ಕಂಪೆನಿಯ ಯುನೈಟೆಡ್ ಎಕ್ಸ್​​ಪ್ರೆಸ್​ ವಿಮಾನವು ರಾತ್ರಿ 7 ಗಂಟೆಗೆ ಟೇಕ್​ ಆಫ್​ಗೆ ಸಿದ್ಧವಾದಂತೆ ಪ್ರಯಾಣಿಕನೊಬ್ಬ ವಿಮಾನದಿಂದ ಹೊರಹೋಗಲು ಈ ರೀತಿ ಪ್ರಯತ್ನ ಮಾಡಿದ್ದಾನೆ.

ಆತ ಮೊದಲಿಗೆ ಕಾಕ್‌ಪಿಟ್ ಪ್ರವೇಶಿಸಲು ಪ್ರಯತ್ನಿಸಿದ್ದ, ಆದರೆ ನಂತರ ಸರ್ವಿಸ್ ಬಾಗಿಲು ತೆರೆಯುವಲ್ಲಿ ಯಶಸ್ವಿಯಾದ ಆತ ಎಮರ್ಜೆನ್ಸಿ ಸ್ಲೈಡ್‌ನಿಂದ ಟಾರ್ಮ್ಯಾಕ್‌ ಗೆ ಹಾರಿದ ಎಂದು ಸುದ್ದಿ ಸಂಸ್ಥೆ ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ:ಜಮ್ಮು ವಾಯು ಪಡೆ ನಿಲ್ದಾಣದ ಮೇಲೆ ಡ್ರೋನ್ ಬಾಂಬ್ ದಾಳಿ ಶಂಕೆ

ಟ್ಯಾಕ್ಸಿವೇನಲ್ಲಿ ತಕ್ಷಣ ಆ ಯಾತ್ರಿಯನ್ನು ವಿಮಾನ ನಿಲ್ದಾಣದ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡರು. ಕೂಡಲೇ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

ಘಟನೆಯ ಬಳಿಕ ಯುನೈಟೆಡ್ ಎಕ್ಸ್​​ಪ್ರೆಸ್​ ವಿಮಾನವು ತನ್ನ ಗೇಟ್‌ಗೆ ಮರಳಿದೆ. ಮೂರು ಗಂಟೆಗಳ ನಂತರವೂ ವಿಮಾನ ಹಾರಾಟ ನಡೆಸಲು ಸಾಧ್ಯವಾಗಲಿಲ್ಲ. ವಿಮಾನದಲ್ಲಿದ್ದ ಬೇರೆ ಯಾರೂ ಗಾಯಗೊಂಡಿಲ್ಲ ಎಂದು ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ (ಎಫ್‌ಎಎ) ತಿಳಿಸಿದೆ.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.