ಒಲಿಂಪಿಕ್ಸ್‌: ಭಾರತ ಸೇರಿ ಇತರ 5 ದೇಶಗಳ ಕ್ರೀಡಾಳುಗಳಿಗೆ ಹೆಚ್ಚಿನ ಕೋವಿಡ್‌ ಟೆಸ್ಟ್‌

Team Udayavani, Jun 27, 2021, 8:00 PM IST

ಒಲಿಂಪಿಕ್ಸ್‌: ಭಾರತ ಸೇರಿ ಇತರ ದೇಶಗಳ ಕ್ರೀಡಾಳುಗಳಿಗೆ ಹೆಚ್ಚಿನ ಕೋವಿಡ್‌ ಟೆಸ್ಟ್‌

ಟೋಕಿಯೊ : ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲಿರುವ ಭಾರತ ಮತ್ತು ಇತರ 5 ದೇಶಗಳ ಅತ್ಲೀಟ್‌ಗಳು ಹೆಚ್ಚಿನ ಕೋವಿಡ್‌ ಪರೀಕ್ಷೆಗೆ ಒಳಗಾಗುವಂತೆ ಜಪಾನ್‌ ಸೂಚಿಸುವ ಸಾಧ್ಯತೆ ಎಂದು ವರದಿಯೊಂದು ತಿಳಿಸಿದೆ.

ಡೆಲ್ಟಾ ವೈರಸ್‌ ಆಘಾತಕ್ಕೆ ಒಳಗಾಗಿರುವ ದೇಶಗಳ ಕ್ರೀಡಾಪಟುಗಳು ಒಲಿಂಪಿಕ್ಸ್‌ಗೆ ತೆರಳುವ ಮುನ್ನ ಒಂದು ವಾರ ಕಾಲ ದಿನವೂ ಪರೀಕ್ಷೆಗೆ ಒಳಪಡುವಂತೆ ನಿಯಮ ರೂಪಿಸಲು ಜಪಾನ್‌ ಮುಂದಾಗಿದೆ ಎಂದು ವರದಿ ತಿಳಿಸಿದೆ.

ಏಶ್ಯದ ಕ್ರೀಡಾಳುಗಳಿಗೆ ಅನ್ವಯ
ಸದ್ಯದ ನಿಯಮದ ಪ್ರಕಾರ, ಜಪಾನ್‌ಗೆ ತೆರಳುವ ಮುನ್ನ ಎಲ್ಲ ಕ್ರೀಡಾಪಟುಗಳು ನಾಲ್ಕು ದಿನಗಳ ಅವಧಿಯಲ್ಲಿ ಎರಡು ಬಾರಿ ಕೋವಿಡ್‌ ಪರೀಕ್ಷೆಗೆ ಒಳಗಾಗಬೇಕಿದೆ. ಆದರೆ ಇದೀಗ ಕೆಲವು ರಾಷ್ಟ್ರಗಳಲ್ಲಿ ಡೆಲ್ಟಾ ರೂಪಾಂತರಿ ಸೋಂಕಿನ ಪ್ರಕರಣಗಳು ಕಂಡುಬಂದಿದೆ. ಜತೆಗೆ ಜಪಾನ್‌ಗೆ ಬಂದ ಉಗಾಂಡ ಕೋಚ್‌ ಒಬ್ಬರಲ್ಲಿ ಈ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಜಪಾನ್‌ ಸರಕಾರ ಹೊಸ ನಿಯಮ ರೂಪಿಸಲು ಮುಂದಾಗಿದೆ.

ಇದನ್ನೂ ಓದಿ :ಮನುಷ್ಯನ ಮಲದಲ್ಲಿದೆ 50 ಸಾವಿರಕ್ಕೂ ಹೆಚ್ಚು ವೈರಸ್‌! ಹೊಸ ಸಂಶೋಧನೆಯಿಂದ ಬಹಿರಂಗ

ಇದು ಭಾರತ, ಮಾಲ್ಡೀವ್ಸ್‌, ನೇಪಾಲ, ಪಾಕಿಸ್ಥಾನ, ಶ್ರೀಲಂಕಾ ಮತ್ತು ಅಫ್ಘಾನಿಸ್ಥಾನದ ಕ್ರೀಡಾಪಟುಗಳಿಗೆ ಅನ್ವಯವಾಗಲಿದೆ ಎಂದು ವರದಿ ಉಲ್ಲೇಖಿಸಿದೆ.

ಟಾಪ್ ನ್ಯೂಸ್

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.