ಕನ್ನಡಿಗರ ಹೃದಯ ಗೆದ್ದ ಕೊರಿಯಾದ ಯುವತಿ


Team Udayavani, Jun 28, 2021, 1:21 PM IST

fsdgfsfgsdfesfe

ಬೆಂಗಳೂರು : ಕೊರಿಯಾದ ಯುವತಿಯೋರ್ವಳು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಯುವರತ್ನ ಸಿನಿಮಾದ ಹಾಡನ್ನು ಹಾಡಿ ಕನ್ನಡ ಅಭಿಮಾನಿಗಳ ಮನಗೆದ್ದಿದ್ದಾರೆ.

‘ಯುವರತ್ನ’ ಸಿನಿಮಾದ ‘ನೀನಾದೇನಾ..’ ಹಾಡಿಗೆ ಧ್ವನಿಯಾಗಿದ್ದಾರೆ. ಈ ಹಾಡು ಈಗ ಅಪ್ಪು ಫ್ಯಾನ್ ಪೇಜ್ ಗಳಲ್ಲಿ ವೈರಲ್ ಆಗಿದೆ. ಹಳದಿ ಬಣ್ಣದ ಕೆಂಪು ಜರಿ ಇರುವ ಸೀರೆ ಧರಿಸಿ ಕನ್ನಡ ಹಾಡು ಹಾಡಿದ ಯುವತಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಕೊರಿಯಾ ಯುವತಿಯ ಕನ್ನಡ ಪ್ರೇಮಕ್ಕೆ ಕನ್ನಡಿಗರು ಮನಸೋತಿದ್ದಾರೆ. ಅಂದಹಾಗೆ ಯುವರತ್ನ ಚಿತ್ರಕ್ಕೆ ತೆಲುಗಿನ ಖ್ಯಾತ ಸಂಗೀತ ನಿರ್ದೇಶಕ ಎಸ್. ತಮನ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಹಾಡನ್ನು ಅರ್ಮಾನ್ ಮಲ್ಲಿಕ್ ಮತ್ತು ಶ್ರೇಯಾ ಘೋಷಾಲ್ ಹಾಡಿದ್ದಾರೆ. ದೊಡ್ಡ ಮಟ್ಟದಲ್ಲಿ ಹಿಟ್ ಆಗಿದ್ದ ಈ ಹಾಡು ಈಗ ವಿದೇಶಿಗರ ಬಾಯಲ್ಲಿ ಕೇಳುತ್ತಿರುವುದು ಚಿತ್ರತಂಡಕ್ಕೆ ಮತ್ತಷ್ಟು ಖುಷಿ ತಂದಿದೆ.

ಪುನೀತ್ ನಟನೆಯ ಯುವರತ್ನ ಸಿನಿಮಾ ಏಪ್ರಿಲ್ ತಿಂಗಳಲ್ಲಿ ತೆರೆಗೆ ಬಂದಿದೆ. ಈ ಸಿನಿಮಾ ಬಿಡುಗಡೆಯಾಗಿ ಕೆಲವೇ ದಿನಗಳಲ್ಲಿ ಕೊರೊನಾ ಕಾರಣದಿಂದ ಚಿತ್ರಮಂದಿರಗಳನ್ನು ಬಂದ್ ಮಾಡಲಾಯಿತು. ಬಳಿಕ ಯುವರತ್ನ ಒಟಿಟಿಗೆ ಎಂಟ್ರಿ ಕೊಟ್ಟಿತು. ಸಂತೋಷ್ ಆನಂದ್ ರಾಮ್ ಮತ್ತು ಪುನೀತ್ ಕಾಂಬಿನೇಷನ್ ನಲ್ಲಿ ಮೂಡಿಬಂದ ಯುವರತ್ನ ಚಿತ್ರಕ್ಕೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ಟಾಪ್ ನ್ಯೂಸ್

15

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

15

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

7-

ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು: ಕೃತಜ್ಞತೆ, ಗೌರವ

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.