ಕೇಂದ್ರ ಸರ್ಕಾರದ ವಿರುದ್ಧ ರೈತರ ಆಕ್ರೋಶ

Team Udayavani, Jun 28, 2021, 10:05 PM IST

Farmer Outrage

ರಾಮನಗರ:ಕೃಷಿ ಕಾಯ್ದೆಗಳಿಗೆ ತಂದಿರುವ ತಿದ್ದುಪಡಿಯನ್ನು ಹಿಂಪಡೆಯಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ, ಕಳೆದ 200 ದಿನದಿಂದ ದೆಹಲಿಯಲ್ಲಿ ರೈತರು ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ.ಆದರೆ, ಸರ್ಕಾರ ರೈತರನ್ನು ಕಡೆಗಣಿಸುವ ಮತ್ತು ಧಮನಕಾರಿ ನೀತಿ ಮುಂದುವರಿಸುತ್ತಿದೆ ಎಂದು ರಾಜ್ಯ ರೈತಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಘಟಕದ ಪಧಾದಿಕಾರಿಗಳು ಆರೋಪಿಸಿದ್ದಾರೆ.

ನಗರದಲ್ಲಿ ಜಿಲ್ಲಾ ಕಚೇರಿಗಳ ಸಂಕಿರ್ಣದಮುಂಭಾಗ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದವಿರುದ್ಧ ಹರಿಹಾಯ್ದರು.ರೈತರನ್ನು ದಿವಾಳಿ ಎಬ್ಬಿಸುವ ಹುನ್ನಾರ: ರಾಜ್ಯ ರೈತಸಂಘದ ಉಪಾಧ್ಯಕ್ಷೆ ಅನಸೂಯಮ್ಮ ಮಾತನಾಡಿ,ಸರ್ಕಾರಕ್ಕೆ ರೈತರ «ನಿ ಆ ‌Ì ಲಿಸುತ್ತಿಲ್ಲ. ರೈತರನ್ನು ಕೃಷಿಯಿಂದ ಮುಕ್ತ ಮಾಡಿ, ಅವರನ್ನು ದಿವಾಳಿ ಎಬ್ಬಿಸುವಹುನ್ನಾರ ನಡೆಸುತ್ತಿದ್ದಾರೆ.

ಮೂರು ಕಾಯ್ದೆಗಳನ್ನುಹಿಂಪಡೆಯುವಂತೆ ಹೋರಾಟ ನಡೆಸಿದ್ದರೂ ಕೇಂದ್ರಸರ್ಕಾರ ರೈತರಿಗೆ ಸ್ಪಂದಿಸಿಲ್ಲ. ಕಾಯ್ದೆಗಳನ್ನು ಜಾರಿಗೊಳಿಸುವುದಿಲ್ಲ ಎಂದು ರೈತರೊಡನೆ ಚರ್ಚಿಸಲೂ ಇಲ್ಲ.ರೈತರು, ಕಾರ್ಮಿಕರು, ಬಡವರು ಅರ್ಥಿಕವಾಗಿ ಚೇತರಿಸಿಕೊಳ್ಳಲು ಸರ್ಕಾರದ ನೀತಿಗಳು ಅವಕಾಶ ನೀಡುತ್ತಿಲ್ಲ. ಧನಿಕರು ಮತ್ತಷ್ಟು ಧನಿಕರಾಗುತ್ತಿದ್ದಾರೆ ಎಂದುಆಕ್ರೋಶ ವ್ಯಕ್ತಪಡಿಸಿದರು.

ಅಧಿಕಾರಿಗಳೊಂದಿಗೆ ರೈತರ ಸಭೆ ನಡೆಸಿ: ರೈತಸಂಘದ ಜಿಲ್ಲಾಧ್ಯಕ್ಷ ಎ.ಎಲ್‌.ಬೈರೇಗೌಡ ಮಾತನಾಡಿ,ಜಿÇಯ ೆÉ ಲ್ಲಿ ರೈತರ ಸಮಸ್ಯೆ ಪರಿಹಾರಕ್ಕಾಗಿ ವಿವಿಧಇಲಾಖೆಗಳ ಮುಖ್ಯಸ್ಥರ ಜೊತೆ ಸಭೆ ಏರ್ಪಡಿಸುವಂತೆಡೀಸಿಗೆ ಮನವಿ ಮಾಡಿದರು. ಕೋವಿಡ್‌ನಿಂದ ಕೃಷಿಕರು ನಷ್ಟ ಅನುಭವಿಸಿದ್ದಾರೆ. ರೈತರಿಗೆಈಬಾರಿ ಬಿತ್ತನೆಗೆ ಉಚಿತವಾಗಿ ಬಿತ್ತನೆ ಬೀಜ, ರಸಗೊಬ್ಬರ ಪೂರೈಸಬೇಕು. ಕೃಷಿ ಯಂತ್ರಗಳನ್ನು ಉಚಿತವಾಗಿ ಬಳಸಲುಅವಕಾಶಕೊಡಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Will Turn power into superpower: Modi

Lucknow; ಶಕ್ತಿಯನ್ನು ಮಹಾಶಕ್ತಿ ಆಗಿ ಪರಿವರ್ತಿಸುವೆ: ಮೋದಿ

Hateful PM Modi should quit politics: Kharge

Election; ದ್ವೇಷ ಕಾರುವ ಪಿಎಂ ಮೋದಿ ರಾಜಕೀಯ ತ್ಯಜಿಸಲಿ: ಖರ್ಗೆ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

GalaxyCI

GalaxEye; ರಾತ್ರಿಯಲ್ಲೂ ಭೂಮಿ ಚಿತ್ರ ಕ್ಲಿಕ್ಕಿಸುವ ಟೆಕ್ನಾಲಜಿ ಪರೀಕ್ಷೆ

BJP is certain to win in 300 constituencies: Prashant Kishore’s future

Loksabha; ಬಿಜೆಪಿಗೆ 300 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಪ್ರಶಾಂತ್‌ ಕಿಶೋರ್‌ ಭವಿಷ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ಗೆ 5 ಸ್ಥಾನದಲ್ಲಿ ಗೆಲುವು: ರಾಮಲಿಂಗಾ ರೆಡ್ಡಿ

ಕಾಂಗ್ರೆಸ್‌ಗೆ 5 ಸ್ಥಾನದಲ್ಲಿ ಗೆಲುವು: ರಾಮಲಿಂಗಾ ರೆಡ್ಡಿ

1-wqewqewe

Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Will Turn power into superpower: Modi

Lucknow; ಶಕ್ತಿಯನ್ನು ಮಹಾಶಕ್ತಿ ಆಗಿ ಪರಿವರ್ತಿಸುವೆ: ಮೋದಿ

Hateful PM Modi should quit politics: Kharge

Election; ದ್ವೇಷ ಕಾರುವ ಪಿಎಂ ಮೋದಿ ರಾಜಕೀಯ ತ್ಯಜಿಸಲಿ: ಖರ್ಗೆ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.