ಕಿಮ್ಸ್‌ನ ಪ್ರಸೂತಿ ವಿಭಾಗಕ್ಕೆ ರಾಷ್ಟ್ರ ಮಟ್ಟದಲ್ಲಿ ಅತ್ಯುತ್ತಮ ಲಕ್ಷಾ ಅಂಕ

Team Udayavani, Jun 29, 2021, 5:27 PM IST

28hub-22

ಹುಬ್ಬಳ್ಳಿ: ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ ಹಾಗೂ ಶಸ್ತ್ರಚಿಕಿತ್ಸೆ ಮಾಡಿ ತಾಯಿ ಮತ್ತು ಮಗುವನ್ನು ರಕ್ಷಣೆ ಮಾಡಿದ್ದಕ್ಕೆ ಇಲ್ಲಿನ ಕಿಮ್ಸ್‌ನ ಪ್ರಸೂತಿ ಗೃಹ ಮತ್ತು ಶಸ್ತ್ರಚಿಕಿತ್ಸೆ ವಿಭಾಗಕ್ಕೆ ಕೇಂದ್ರ ಸರಕಾರ ಲಕ್ಷಾ ಪ್ರಮಾಣೀಕರಣದಲ್ಲಿ ಕ್ರಮವಾಗಿ ಶೇ. 92.5 ಮತ್ತು ಶೇ. 90 ಅಂಕಗಳನ್ನು ನೀಡಿದ್ದು, ರಾಷ್ಟ್ರಮಟ್ಟದಲ್ಲಿ ಎರಡನೇ ಅತ್ಯುತ್ತಮ ಪ್ರಸೂತಿ ಮತ್ತು ಶಸ್ತ್ರಚಿಕಿತ್ಸೆ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಕಿಮ್ಸ್‌ ಆಸ್ಪತ್ರೆಯ ಪ್ರಸೂತಿ ಗೃಹ ಹಾಗೂ ಶಸ್ತ್ರಚಿಕಿತ್ಸೆ ವಿಭಾಗದ ತಂಡ ಕೋವಿಡ್‌ -19 ಒಂದನೇ ಅಲೆಯಲ್ಲಿ 130 ಹಾಗೂ ಎರಡನೇ ಅಲೆಯಲ್ಲಿ 235 ಸೇರಿ ಒಟ್ಟು 365 ಗರ್ಭಿಣಿಯರಿಗೆ ಯಶಸ್ವಿಯಾಗಿ ಸುರಕ್ಷಿತ ಹೆರಿಗೆ ಮಾಡಿದ್ದು, ಇದರ ಕಾರ್ಯಕ್ಕೆ ಕೇಂದ್ರ ಸರಕಾರ ಲಕ್ಷಾ ಪ್ರಮಾಣೀಕರಣದಲ್ಲಿ ಅತೀ ಹೆಚ್ಚಿನ ಅಂಕಗಳನ್ನು ನೀಡಿದೆ. ಸಾಮಾನ್ಯವಾಗಿ ಸುರಕ್ಷಿತ ಹೆರಿಗೆ ಮತ್ತು ಶಸ್ತ್ರಚಿಕಿತ್ಸೆಯಲ್ಲಿ ಶೇ.70 ಸಾಧನೆ ಮಾಡಿದಂತಹ ಸರ್ಕಾರಿ ಆಸ್ಪತ್ರೆಗೆ ಕೇಂದ್ರ ಸರಕಾರ ಲಕ್ಷಾ ಪ್ರಮಾಣೀಕರಣ ನೀಡುತ್ತದೆ. ಆದರೆ ಕಿಮ್ಸ್‌ ಆಸ್ಪತ್ರೆಯ ಪ್ರಸೂತಿ ಗೃಹ ಮತ್ತು ಶಸ್ತ್ರಚಿಕಿತ್ಸೆ ವಿಭಾಗ ಕೊರೊನಾ ಸಂದರ್ಭದಲ್ಲೂ ಅತ್ಯುತ್ತಮ ಸೇವೆ ಮೂಲಕ ಲಕ್ಷಾ ಪ್ರಮಾಣೀಕರಣದಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದ ಹೆಗ್ಗಳಿಕೆಗೆ ಭಾಜನವಾಗಿದೆ. ಕಳೆದ ವರ್ಷ ರಾಜ್ಯಮಟ್ಟದ ಮಾನ್ಯತೆ ಪಡೆದಿದ್ದ ಕಿಮ್ಸ್‌ ಈ ಭಾರಿಗೆ ರಾಷ್ಟ್ರಮಟ್ಟದ ಕೀರ್ತಿ ಪಡೆದುಕೊಂಡಿದೆ.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.