ಕಾಲೇಜು ಆರಂಭಕ್ಕೆ ಸಿದ್ಧತೆ: ಲಸಿಕೆಗೆ ಎಲ್ಲೆಡೆ ಬೇಡಿಕೆ

38 ಸಾವಿರ ವಿದ್ಯಾರ್ಥಿಗಳ ಗುರಿ | ಮೊದಲ ದಿನವೇ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವ್ಯಾಕ್ಸಿನ್‌

Team Udayavani, Jul 1, 2021, 4:31 PM IST

30 bgk-2

ಬಾಗಲಕೋಟೆ: ಕೊರೊನಾ 2ನೇ ಅಲೆಯಿಂದ ಹೇರಲಾಗಿದ್ದ ಲಾಕ್‌ಡೌನ್‌ ಸಡಿಲಗೊಂಡಿದ್ದು, 18 ವರ್ಷಗಳ ಮೇಲ್ಪಟ್ಟ ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಪದವಿ ಕಾಲೇಜುಗಳ ಆರಂಭಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಜಿಲ್ಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಸಹಿತ 43 ಪದವಿ ಕಾಲೇಜುಗಳಿದ್ದು, ಜಿಲ್ಲಾ ಕೇಂದ್ರವಾದ ಬಾಗಲಕೋಟೆಯ ನವನಗರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಯೇ ಸುಮಾರು 1780ಕ್ಕೂ ಹೆಚ್ಚು ಪದವಿ ವಿದ್ಯಾರ್ಥಿಗಳಿದ್ದಾರೆ. ಜಿಲ್ಲೆಯ ಪ್ರತಿಯೊಂದು ಪದವಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಲು ಆರೋಗ್ಯ ಇಲಾಖೆ ಹಾಗೂ ಆಯಾ ಕಾಲೇಜುಗಳ ಆಡಳಿತ ಮಂಡಳಿಗಳ ನೇತೃತ್ವದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಬಿವಿವಿ ಸಂಘದ ಎಂಜಿನಿಯರಿಂಗ್‌ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಬಿವಿವಿ ಸಂಘದ ಆಯುರ್ವೇದಿಕ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಲಸಿಕೆ ಕೇಂದ್ರ ಆರಂಭಿಸಲಾಗಿದೆ. 38 ಸಾವಿರ ವಿದ್ಯಾರ್ಥಿಗಳ ಗುರಿ: ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯ, ತೋಟಗಾರಿಕೆ ಕಾಲೇಜು ಸೇರಿದಂತೆ ವಿವಿ ವ್ಯಾಪ್ತಿಯಲ್ಲಿ ಒಟ್ಟು 750ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಅವರೆಲ್ಲರಿಗೂ ಲಸಿಕೆ ಹಾಕಿಕೊಳ್ಳಲು ಈಗಾಗಲೇ ವಿವಿಯಿಂದ ಸೂಚನೆ ನೀಡಿದ್ದು, ಹಲವು ವಿದ್ಯಾರ್ಥಿಗಳು (18 ವರ್ಷ ಮೇಲ್ಪಟ್ಟವರು) ತಮ್ಮ ತಮ್ಮ ಊರುಗಳಲ್ಲಿ ಲಸಿಕೆ ಹಾಕಿಕೊಂಡಿದ್ದಾರೆ.

ಇನ್ನೂ ಹಲವು ವಿದ್ಯಾರ್ಥಿಗಳು, ವಿವಿ ಕೇಂದ್ರ ಸ್ಥಾನದಲ್ಲಿ ಲಸಿಕೆ ಹಾಕಿಕೊಳ್ಳಲು ಸಿದ್ಧರಿದ್ದರೆ ಅವರಿಗೆ ಆರೋಗ್ಯ ಇಲಾಖೆಯಿಂದ ವ್ಯವಸ್ಥೆ ಮಾಡಲಾಗುವುದು. ಪ್ರತಿಯೊಬ್ಬ ವಿದ್ಯಾರ್ಥಿಯೂ ಲಸಿಕೆ ಹಾಕಿಕೊಳ್ಳುವುದು ಕಡ್ಡಾಯ ಎಂದು ವಿವಿಯಿಂದ ತಿಳಿಸಲಾಗಿದೆ. ಹೀಗಾಗಿ ವಿದ್ಯಾರ್ಥಿಗಳು, ಲಸಿಕೆ ಕೇಂದ್ರಗಳಿಗೆ ತೆರಳಿ, ಲಸಿಕೆ ಹಾಕಿಕೊಳ್ಳಲು ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟ ಡಿಗ್ರಿ ಕಾಲೇಜುಗಳ 38 ಸಾವಿರ ವಿದ್ಯಾರ್ಥಿಗಳಿದ್ದು, ಅವರೆಲ್ಲರಿಗೂ ಲಸಿಕೆ ಹಾಕಲು ಸಿದ್ಧತೆ ಮಾಡಲಾಗಿದೆ. 18 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಖಾಸಗಿ 65 ಕಾಲೇಜುಗಳು ಸೇರಿದಂತೆ ಒಟ್ಟು 38 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು, ಅವರೆಲ್ಲರಿಗೂ ಲಸಿಕೆ ಹಾಕಲು ಆರೋಗ್ಯ ಇಲಾಖೆ ತಯಾರಿ ಮಾಡಿಕೊಂಡಿದೆ.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.