ಟೋಕಿಯೊ ಒಲಿಂಪಿಕ್ಸ್‌ ಟ್ರಯಲ್ಸ್‌ಗೆ ಗರ್ಭಿಣಿ ಆ್ಯತ್ಲೀಟ್‌!

Team Udayavani, Jul 2, 2021, 7:00 AM IST

ಟೋಕಿಯೊ ಒಲಿಂಪಿಕ್ಸ್‌ ಟ್ರಯಲ್ಸ್‌ಗೆ ಗರ್ಭಿಣಿ ಆ್ಯತ್ಲೀಟ್‌!

ನ್ಯೂಯಾರ್ಕ್‌: ಇದು ಅಮೆರಿಕದ ಹೆಪ್ಟತ್ಲೀಟ್‌ ಲಿಂಡ್ಸೆ ಫ್ಲಾಶ್‌ ಅವರ ಸಾಹಸಗಾಥೆ. 31 ವರ್ಷದ ಫ್ಲಾಶ್‌ ಒಲಿಂಪಿಕ್ಸ್‌ ಅರ್ಹತಾ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಅಂಕಣಕ್ಕಿಳಿಯಲಿದ್ದಾರೆ. ಇದರಲ್ಲೇನೂ ವಿಶೇಷವಿಲ್ಲ, ಆದರೆ ಫ್ಲಾಶ್‌ ನಾಲ್ಕೂವರೆ ತಿಂಗಳ ಗರ್ಭಿಣಿ! ಇದು ಎಲ್ಲರ ಹುಬ್ಬೇರುವಂತೆ ಮಾಡಿದೆ.

“ಗರ್ಭಿಣಿಯರ ಓಟದ ಕುರಿತು, ಅವರ ಆಭ್ಯಾಸದ ಕುರಿತು ಅದೆಷ್ಟೋ ಕತೆಗಳಿವೆ. ನನಗಿದು ಖುಷಿ ಕೊಡುವ ಸಂಗತಿ. ಮಹಿಳೆಯೊಬ್ಬಳಿಗೆ ಇದೂ ಸಾಧ್ಯ ಎಂಬುದನ್ನು ಸಾಧಿಸಿ ತೋರುವುದು ನನ್ನ ಪಾಲಿನ ಸಂತಸದ ವಿಷಯ. ಮಾನಸಿಕವಾಗಿ ನಾವು ಗಟ್ಟಿಗೊಳ್ಳಬೇಕು, ಅಷ್ಟೇ…’ ಎಂದು ಸಂದರ್ಶನವೊಂದರಲ್ಲಿ ಹೇಳಿದ್ದಾರೆ ಲಿಂಡ್ಸೆ ಫ್ಲಾಶ್‌.

2012 ಮತ್ತು 2016 ಒಲಿಂಪಿಕ್ಸ್‌ ಆಯ್ಕೆ ಟ್ರಯಲ್ಸ್‌ನಲ್ಲೂ ಲಿಂಡ್ಸೆ ಫ್ಲಾಶ್‌ ಪಾಲ್ಗೊಂಡಿದ್ದರು. ಆದರೆ ಅಲ್ಲಿ ಕ್ರಮವಾಗಿ 14ನೇ ಹಾಗೂ 9ನೇ ಸ್ಥಾನ ಪಡೆದು ಅವಕಾಶ ವಂಚಿತರಾಗಿದ್ದರು.

ಟಾಪ್ ನ್ಯೂಸ್

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.