ಮದುವೆಯ ಸಿಂಧುತ್ವವನ್ನು ಮಕ್ಕಳು ಪ್ರಶ್ನಿಸಬಹುದೇ?
Team Udayavani, Jul 2, 2021, 7:00 AM IST
ಹೊಸದಿಲ್ಲಿ: ಅಂತರ್ ಧರ್ಮೀಯ ವಿವಾಹದ ಸಿಂಧುತ್ವವನ್ನು ಯಾರು ಪ್ರಶ್ನಿಸಬಹುದು ಎಂಬ ಕುತೂಹಲಕಾರಿ ಪ್ರಶ್ನೆ ಸುಪ್ರೀಕೋರ್ಟ್ ಮುಂದೆ ಪ್ರಸ್ತಾವ ವಾಗಿದೆ. ಮೊದಲ ಮದುವೆಯಿಂದ ಹುಟ್ಟಿರುವ ಮಕ್ಕಳು, ತಮ್ಮ ತಂದೆಯ ಎರಡನೇ ಮದುವೆಯ ಸಿಂಧುತ್ವವನ್ನು ಪ್ರಶ್ನಿಸಬಹುದೇ ಎಂಬ ಕುರಿತು ಪರಿಶೀಲಿಸಲು ಸುಪ್ರೀಂ ಕೋರ್ಟ್ ಮುಂದಾಗಿದೆ.
ವಿವಾಹಿತ ಮುಸ್ಲಿಂ ಮಹಿಳೆ 1982ರಲ್ಲಿ ಪತಿಯಿಂದ ವಿಚ್ಛೇದನ ಪಡೆದು, 2003ರಲ್ಲಿ ಹಿಂದೂ ವ್ಯಕ್ತಿಯನ್ನು ವಿವಾಹವಾಗಿದ್ದರು. ಈ ನಡುವೆ 2015ರಲ್ಲಿ ಆ ವ್ಯಕ್ತಿ ನಿಧನ ಹೊಂದಿದ್ದರು. 2016ರಲ್ಲಿ ಆ ವ್ಯಕ್ತಿಯ ಮೊದಲ ವಿವಾಹದಿಂದ ಹುಟ್ಟಿದ್ದ ಪುತ್ರರು ತಮ್ಮ ಮಲತಾ ಯಿಯ ವಿವಾಹ ಕಾನೂನು ಬದ್ಧವಾಗಿಲ್ಲ. ಏಕೆಂದರೆ ಅವರ ಮೊದಲ ವಿವಾಹ ವಿಚ್ಛೇದನ ಕಾನೂನುಬದ್ಧ ವಾಗಿ ನಡೆದಿಲ್ಲ ಎಂದು ಕೋರ್ಟ್ ಮೆಟ್ಟಿಲೇರಿದ್ದಾರೆ.
ಆದರೆ ವಿಶೇಷ ವಿವಾಹ ಕಾಯ್ದೆಯನ್ವಯ, ಮದುವೆಯ ಸಿಂಧುತ್ವ ಪ್ರಶ್ನಿಸಲು ಪತಿ ಅಥವಾ ಪತ್ನಿಗೆ ಮಾತ್ರ ಅವಕಾಶವಿದೆ. ಹೀಗಾಗಿ ಮಕ್ಕಳು ಇದನ್ನು ಪ್ರಶ್ನಿಸುವಂತಿಲ್ಲ ಎಂದು ಮಹಿಳೆ ಪರ ವಕೀಲರು ವಾದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್