ದೈತ್ಯ ವೀಕ್ಷಣಾಲಯ ನಿರ್ಮಾಣಕ್ಕೆ ಚಾಲನೆ

Team Udayavani, Jul 2, 2021, 6:50 AM IST

ದೈತ್ಯ ವೀಕ್ಷಣಾಲಯ ನಿರ್ಮಾಣಕ್ಕೆ ಚಾಲನೆ

ಹೊಸದಿಲ್ಲಿ: ಬ್ರಹ್ಮಾಂಡವನ್ನು ಅಧ್ಯಯನ ಮಾಡುವ ಸಲುವಾಗಿ, ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ರಾಷ್ಟ್ರಗಳ ವಿಜ್ಞಾನಿಗಳು ಒಗ್ಗೂಡಿ, ವಿಶ್ವದ ಅತ ದೊಡ್ಡ ಟೆಲಿಸ್ಕೋಪ್‌ಗ್ಳ ಸಮೂಹವಾದ “ಸ್ಕೈಯರ್‌ ಕಿಲೋ ಮೀಟರ್‌ ಅರೇ ಅಬ್ಸರ್ವೇಟರಿ’ (ಎಸ್‌ಕೆಎಒ) ನಿರ್ಮಿಸಲು ಮುಂದಾಗಿದ್ದಾರೆ. ಇಂಥದ್ದೊಂದು ಮಹಾನ್‌ ಪ್ರಯತ್ನ ಇದೇ ಮೊದಲ ಬಾರಿಗೆ ಅನುಷ್ಠಾನಗೊಳ್ಳುತ್ತಿದ್ದು, ದಕ್ಷಿಣ ಆಫ್ರಿಕಾದ ಬೃಹತ್‌ ಗಾತ್ರದ ಡಿಶ್‌ ರಿಸೀವರ್‌ಗಳು ಹಾಗೂ ಆಸ್ಟ್ರೇಲಿಯಾದಲ್ಲಿ 1 ಲಕ್ಷದ 30 ಸಾವಿರ ಸಣ್ಣ ಆ್ಯಂಟೇನಾಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ.

ಅಸಲಿಗೆ, ಇದು 30 ವರ್ಷಗಳ ಹಿಂದಿನ ಪರಿಕಲ್ಪನೆ. ಆದರೆ ಹಲವಾರು ತಾಂತ್ರಿಕ ಅಡ ಚಣೆಗಳಿಂದಾಗಿ ಇದು ಅನುಷ್ಠಾನಗೊಂಡಿ ರಲಿಲ್ಲ. ಈಗ ಇದು ಅನುಷ್ಠಾನ ಗೊಳ್ಳುತ್ತಿದೆ.

ಖರ್ಚು, ಕಾಮಗಾರಿ ಅವಧಿ: ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾಗಳಲ್ಲಿ ನಿರ್ಮಾ ಣ ವಾಗಲಿರುವ ರಿಸೀವರ್‌ಗಳು ಹಾಗೂ ಆ್ಯಂಟೆನಾಗಳ ನಿರ್ಮಾಣಕ್ಕಾಗಿ, 14 ಸಾವಿರ ಕೋಟಿ ರೂ. ಖರ್ಚಾಗಲಿದ್ದು, 2029ರಲ್ಲಿ ಈ ಕಾರ್ಯ ಪೂರ್ಣವಾಗಲಿದೆ. 2024ರ ಹೊತ್ತಿಗೆ ಈ ಅಬ್ಸರ್ವೇಟರಿಯಲ್ಲಿ ಅತ್ಯಾಧು ನಿಕ ಟೆಲಿ ಸ್ಕೋಪ್‌ಗ್ಳನ್ನು ಅಳವಡಿಸಲಾಗು ತ್ತದೆ. ಇದು, ಮುಂದಿನ 50 ವರ್ಷಗಳವರೆಗೆ ಬಾಳಿಕೆ ಬರು ತ್ತದೆ ಎಂದು ಮೂಲಗಳು ತಿಳಿಸಿವೆ.

ಉದ್ದೇಶವೇನು? :

ಇದೊಂದು ಸಂಕೀರ್ಣವಾದ ತಂತ್ರಜ್ಞಾನ ವಾಗಿದ್ದು, ಈ ಅಬ್ಸರ್ವೇಟರಿಯಿಂದ ಹೊರ ಹೊಮ್ಮುವ ರೇಡಿಯೋ ತರಂಗಗಳಿಂದ ಬ್ರಹ್ಮಾಂಡದ ಆಗು- ಹೋಗುಗಳನ್ನು ಅಧ್ಯ ಯನ ಮಾಡಲು ಹಾಗೂ ಜೀವಿಗಳ ಉಗ ಮಕ್ಕೆ ಕಾರಣವಾಗಿರುವ ಅಂಶಗಳನ್ನು ತಿಳಿದು ಕೊಳ್ಳುವ ಉದ್ದೇಶ ವಿಜ್ಞಾನಿಗಳಿಗಿದೆ.

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.