ಗಣೇಶ್ ಸರಳ ಹುಟ್ಟುಹಬ್ಬ
Team Udayavani, Jul 3, 2021, 10:30 AM IST
ನಟ ಗೋಲ್ಡನ್ಸ್ಟಾರ್ ಗಣೇಶ್ ಶುಕ್ರವಾರ ಸರಳವಾಗಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.ಕುಟುಂಬ ಸದಸ್ಯರೊಂದಿಗೆ ಹುಟ್ಟುಹಬ್ಬ ಆಚರಿಸಿದ ಗಣೇಶ್ ಅವರಿಗೆ ಅವರ ಎರಡು ಚಿತ್ರತಂಡಗಳು ವಿಶೇಷ ಗಿಫ್ಟ್ನೀಡಿವೆ.
ಯೋಗರಾಜ್ ಭಟ್ ನಿರ್ದೇಶನದ “ಗಾಳಿಪಟ-2′ ಚಿತ್ರತಂಡ ಚಿತ್ರದ ಮೋಶನ್ ಪೋಸ್ಟರ್ ರಿಲೀಸ್ ಮಾಡಿದರೆ, “ತ್ರಿಬಲ್ ರೈಡಿಂಗ್’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರದ ಟೀಸರ್ ಸಾಕಷ್ಟು ಅಂಶಗಳಿಂದ ಗಮನ ಸೆಳೆಯುತ್ತಿದ್ದು, ಗಣೇಶ್ ಅವರ ಅಭಿಮಾನಿಗಳಿಗೆ ಇಷ್ಟವಾಗಲಿದೆ.
ಇನ್ನು, ಸುನಿ ನಿರ್ದೇಶನದ “ಸಖತ್’ ಸಿನಿಮಾ ತಂಡವೂ ಚಿತ್ರದ ಟೀಸರ್ ರಿಲೀಸ್ ಆಗಬೇಕಿತ್ತು. ಆದರೆ, ಒಂದೇ ದಿನ ಎರಡೆರಡು ಚಿತ್ರದ ಟೀಸರ್ ರಿಲೀಸ್ ಬೇಡ ಎಂಬ ಕಾರಣಕ್ಕೆ ಸ್ವಲ್ಪ ದಿನಗಳ ಮಟ್ಟಿಗೆ ಮುಂದೂಡಿದೆ. ಸದ್ಯ ಗಣೇಶ್ “ಸಖತ್’ ಚಿತ್ರೀಕರಣದ ಲ್ಲಿದ್ದು, ಮುಂದಿನ ವಾರದಿಂದ “ತ್ರಿಬಲ್ ರೈಡಿಂಗ್’ ಡಬ್ಬಿಂಗ್ ಶುರು ಮಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ