UAE ನಲ್ಲಿ ನಡೆದ ರಾಫಲ್ ಡ್ರಾದಲ್ಲಿ 40 ಕೋಟಿ ರೂ.ಗೆದ್ದ ಕೇರಳದ ರಂಜಿತ್
Team Udayavani, Jul 4, 2021, 7:12 PM IST
ದುಬೈ: ಯುಎಇನಲ್ಲಿ ನಡೆದ ರಾಫಲ್ ಡ್ರಾದಲ್ಲಿ ಕೇರಳ ಮೂಲದ ರಂಜಿತ್ ಸೋಮರಾಜನ್(37) ಸೇರಿ ಮತ್ತು ಇತರ 9 ಮಂದಿ 20 ಮಿಲಿಯನ್ ದಿರ್ಹಾಮ್( 40 ಕೋಟಿ ರೂ.) ಬಹುಮಾನ ಪಡೆದುಕೊಂಡಿದ್ದಾರೆ.
ಅಬುಧಾಬಿಯಲ್ಲಿ ಟ್ಯಾಕ್ಸಿ ಚಾಲಕನಾಗಿರುವ ಕೇರಳದ ರಂಜಿತ್ ಮೂರು ವರ್ಷಗಳಿಂದ ಲಾಟರಿ ಟಿಕೆಟ್ಗಳನ್ನು ಖರೀದಿಸುತ್ತಿದ್ದರು. “ನನಗೆ ಈ ಬಹುಮಾನ ಬರುತ್ತದೆ ಎಂಬ ನಿರೀಕ್ಷೆ ಇರಲಿಲ್ಲ . ದ್ವಿತೀಯ ಅಥವಾ ತೃತೀಯ ಬಹುಮಾನ ಬರುವ ನಿರೀಕ್ಷೆ ಇತ್ತು’ ಎಂದು ಹೇಳಿದ್ದಾರೆ. ಹೀಗಾಗಿ, ಅವರೀಗ ಫುಲ್ ಬ್ಯುಸಿ. ಎಲ್ಲೆಡೆಯಿಂದ ಅವರಿಗೆ ಅಭಿನಂದನೆಯ ಕರೆಗಳು ಬರುತ್ತಿವೆ.
ಇದನ್ನೂ ಓದಿ : ಕೋವಿಡ್ ವಿರುದ್ಧ ಹೋರಾಡಿದ ವೈದ್ಯರಿಗೆ ಭಾರತ ರತ್ನ ನೀಡಲು ದೆಹಲಿ ಸಿಎಂ ಒತ್ತಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ