ಶೃಂಗೇರಿ ಅಪ್ರಾಪ್ತೆ ಮೇಲೆ 42 ಕೀಚಕರಿಂದ ಅತ್ಯಾಚಾರ ಪ್ರಕರಣ:30 ಚಾರ್ಜ್‌ಶೀಟ್ ಸಲ್ಲಿಕೆ

Team Udayavani, Jul 4, 2021, 8:05 PM IST

96544

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಅಪ್ರಾಪ್ತೆ ಬಾಲಕಿ ಮೇಲೆ ನಡೆದ  ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಜುಲೈ 4) 30 ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನಲ್ಲಿ ಕಳೆದ 5 ತಿಂಗಳ ಹಿಂದೆ ಬೆಳಕಿಗೆ ಬಂದಿದ್ದ ಅಪ್ರಾಪ್ತೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಇದುವರೆಗೆ 42 ಮಂದಿ ಬಂಧನವಾಗಿದ್ದು ಇನ್ನು ಹಲವರ ಬಂಧನ ಸಾಧ್ಯತೆ ಇದೆ. ಚಿಕ್ಕಮಗಳೂರಿನ ವಿಶೇಷ ಪೋಕ್ಸೋ ಕೋರ್ಟ್ಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.

5 ತಿಂಗಳಿನಲ್ಲಿ 42 ಮಂದಿ ಬಂಧನವಾಗಿದ್ದು, ಅತೀ ಹೆಚ್ಚು ಚಾರ್ಜ್ ಶೀಟ್ ಸಲ್ಲಿಕೆಯಾದ ಪ್ರಕರಣ ಇದಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನು ಉಳಿದ ಆರೋಪಿಗಳಾಗಿ ಪೊಲೀಸರು ಬೆನ್ನು ಹತ್ತಿದ್ದು, ಅಪರ ಪೊಲೀಸ್ ವರಿಷ್ಠಾಧಿಕಾರಿ ಶೃತಿ ಸ್ಥಳದಲ್ಲೇ ಮೊಕ್ಕಂ ಹೂಡಿ ತನಿಖೆ ನಡೆಸುತ್ತಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನಲ್ಲಿ ಕಳೆದ 5 ತಿಂಗಳ ಹಿಂದೆ ಸ್ವಂತ ತಾಯಿಯೇ ತನ್ನ ಅಪ್ರಾಪ್ತ ಮಗಳನ್ನು ಅತ್ಯಾಚಾರಕ್ಕೆ ದೂಡಿದ್ದಳು. ಈ ಪ್ರಕರಣ ಸಂಬಂಧ ಅನೇಕರ ಬಂಧನವಾಗಿತ್ತು. ದಿನದಿನವೂ ಹೊಸ ಹೊಸ ತಿರುವುಗಳನ್ನು ಪ್ರಕರಣ ಪಡೆಯುತ್ತಲೆ ಸಾಗಿತ್ತು. ಪ್ರಕರಣ ಕುರಿತು ಸಂಪೂರ್ಣ ಮಾಹಿತಿ ಕಲೆ ಹಾಕಿರುವ ಪೊಲೀಸರು, ಅತ್ಯಾಚಾರವಾಗಿರೋ ಸ್ಥಳ, ಆರೋಪಿಗಳ ಬಗ್ಗೆ ಸಾಕ್ಷ್ಯ ಹಾಗೂ  ಅಪ್ರಾಪ್ತೆ ತಾಯಿಯ ಅಕೌಂಟ್ ಗೆ ಹಣ ವರ್ಗಾವಣೆಯಾಗಿರೋ ಬಗ್ಗೆ ಡಿಟೇಲ್ಸ್ ಸಂಗ್ರಹಿಸಲಾಗಿದೆ.

ವೀಡಿಯೋ ಸಂಗ್ರಹಿಸದ ವ್ಯಕ್ತಿ ಯಾರು, ಈ ಬಾಲಕಿಯನ್ನ ಹೇಗೆಲ್ಲಾ ಮಿಸ್ ಯೂಸ್ ಮಾಡಿಕೊಂಡಿರೋ ಮಾಹಿತಿ ಸಂಗ್ರಹಿಸಲಾಗಿದೆ. 30 ನಲ್ಲಿ ಚಾರ್ಜ್ ಶೀಟ್ ನಲ್ಲಿದೆ ಪ್ರಕರಣ ಸಂಪೂರ್ಣ ಡಿಟೇಲ್ಸ್ ಇದೆ.

ಜನವರಿ 30 ರಂದು ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದೇ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸುಬ್ರಮಣ್ಯ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಾಗಿತ್ತು. ಸೆಪ್ಟೆಂಬರ್ 2020ರಿಂದ ಬಾಲಕಿಯನ್ನು ಬ್ಲಾಕ್ ಮೇಲ್ ಮಾಡಿ ನಿರಂತರ ಅತ್ಯಾಚಾರವೆಸಗಿ ವಿಡಿಯೋ ಮಾಡಿಟ್ಟುಕೊಳ್ಳಲಾಗಿತ್ತು. ವಿಡಿಯೋ ತೋರಿಸಿ ಬ್ಲಾಕ್ ಮೇಲ್ ಮಾಡಿ ಕೀಚಕನಿಂದ ನಿರಂತರ ಅತ್ಯಾಚಾರ ನಡೆಸಲಾಗಿದೆ. ಸದ್ಯ ಚಿಕ್ಕಮಗಳೂರಿನ ಸಾಂತ್ವಾನ ಕೇಂದ್ರದಲ್ಲಿ ಬಾಲಕಿ ಆಶ್ರಯ ಪಡೆಯುತ್ತಿದ್ದಾಳೆ.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.