ದಕ್ಷಿಣೆ ಕಾಸಿಗೆ ಆಸೆ ಬಿದ್ದು ಕೆಲ ಮಠಾಧೀಶರು ಸಿಎಂ ಪರ ಮಾತನಾಡುತ್ತಿದ್ದಾರೆ: ಯತ್ನಾಳ್ ಟೀಕೆ


Team Udayavani, Jul 5, 2021, 10:04 AM IST

ದಕ್ಷಿಣೆ ಕಾಸಿಗೆ ಆಸೆ ಬಿದ್ದು ಕೆಲ ಮಠಾಧೀಶರು ಸಿಎಂ ಪರ ಮಾತನಾಡುತ್ತಿದ್ದಾರೆ: ಯತ್ನಾಳ್ ಟೀಕೆ

ಮೈಸೂರು: ಲವ್ ಜಿಹಾದ್‌ ತಡೆಯಲು ಮಠಾಧೀಶರು ಮುಂದಾಗಬೇಕು. ಕೆಟ್ಟವರಿಗೆ ಬುದ್ದಿ ಹೇಳುವ ಕೆಲಸ ಮಾಡಬೇಕು. ಅದನ್ನ ಬಿಟ್ಟು ಮುಖ್ಯಮಂತ್ರಿ ಬದಲಾವಣೆ ಮಾಡಿದರೆ ಬೀದಿಗೆ ಬರುತ್ತೇವೆ ಎನ್ನುವುದು ಸರಿಯಲ್ಲ. ದಕ್ಷಿಣೆ ಕಾಸಿಗೆ ಆಸೆ ಬಿದ್ದು ಕೆಲ ಮಠಾಧೀಶರು ಸಿಎಂ ಪರ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟೀಕೆ ಮಾಡಿದರು.

ಚಾಮುಂಡಿ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ‌ ಕುಟುಂಬದಿಂದ ಲಿಂಗಾಯತ ಸಮಾಜಕ್ಕೆ ಕೆಟ್ಟ ಹೆಸರು ಬಂದಿದೆ. ಇದರ ಬಗ್ಗೆ ಮಾತನಾಡುವ ಬದಲು ಭ್ರಷ್ಟರ ಪರವಾಗಿ ಮಠಾಧೀಶರು ಮಾತನಾಡಬಾರದು‌ ಎಂದರು.

‘ನಿಮಗೆ ಅಷ್ಟೋಂದು ರಾಜಕೀಯ ಹುಚ್ಚು ಇದ್ದರೆ ಖಾವಿ ತೆಗೆದು ಖಾದಿ ಧರಿಸಿ ಬನ್ನಿ’ ಎಂದು ಸಿಎಂ ಪರ ಬ್ಯಾಟ್ ಬೀಸುತ್ತಿರುವ ಮಠಾಧೀಶರ ವಿರುದ್ದ ಯತ್ನಾಳ್ ವಾಗ್ದಾಳಿ ನಡೆಸಿದರು.

ಇದನ್ನೂಓದಿ:ಕಾಂಗ್ರೆಸ್‌, ಬಿಜೆಪಿ: ಮೂಲ-ವಲಸಿಗ ರಾಜಕಾರಣ

ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಮತ್ತೆ ಗುಡುಗಿದ ಯತ್ನಾಳ್, ರಾಜ್ಯದಲ್ಲಿ ಅನ್‌ಲಾಕ್ ಶುರುವಾದ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದರ್ಶನಕ್ಕೆ ಬಂದಿದ್ದೇನೆ. ರಾಜ್ಯವನ್ನು ಲೂಟಿ ಮಾಡುತ್ತಿರುವ ದುಷ್ಟರ ಸಂಹಾರ ಆಗಬೇಕೆಂದು ತಾಯಿ ಬಳಿ ಬೇಡಿಕೊಂಡಿದ್ದೇನೆ. ಯಾರು ಅಪಾರ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೋ, ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೋ, ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೋ ಅವರೆಲ್ಲರೂ ದುಷ್ಟರು.  ಅತಿ ಶೀಘ್ರದಲ್ಲೇ ದುಷ್ಟ ಸಂಹಾರವಾಗುವ ವಿಶ್ವಾಸವೂ ಇದೆ.  ಈ ಕಾರ್ಯದಲ್ಲಿ ವಿಪಕ್ಷದವರು ಕೂಡ ಶಾಮೀಲಾಗಿದ್ದಾರೆ. ವಿಪಕ್ಷಗಳಿಗೂ ಮಾಮೂಲಿ ಹೋಗುತ್ತಿದೆ ಎಂದು ಗುಡುಗಿದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.