ಜನವರಿಗೂ ಮುನನವೇ ಸಾರ್ವಜನಿಕರ ಖರೀದಿಗೆ ಎಲ್ ಐ ಸಿ ಷೇರು ಮುಕ್ತ..?

Team Udayavani, Jul 5, 2021, 5:11 PM IST

LIC -ipo-govt-likely-to-invite-bids-from-merchant-bankers-this-month

ನವ ದೆಹಲಿ : ಜನವರಿಗೂ ಮುನ್ನವೇ ಸಾರ್ವಜನಿಕರ ಖರೀದಿಗೆ ಭಾರತೀಯ ಜೀವ ವಿಮಾ ನಿಗಮದ (ಎಲ್ ಐ ಸಿ) ಷೇರುಗಳನ್ನು ಮುಕ್ತವಾಗಿಸುವ ಯೋಜನೆಯಲ್ಲಿ ಕೇಂದ್ರ ಸರ್ಕಾರ ಇದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಎಲ್‌ ಐ ಸಿ ಷೇರು ವಿಕ್ರಯವನ್ನು ನಿರ್ವಹಿಸಲು ಮರ್ಚೆಂಟ್‌ ಬ್ಯಾಂಕರ್‌ ಗಳಿಂದ ಬಹುತೇಕ ಈ ತಿಂಗಳಿನಲ್ಲಿ ಬಿಡ್ ಆಹ್ವಾನಿಸುವ ಸಾದ್ಯತೆ ಇದೆ ಎಂದು ಹೇಳಲಾಗಿದೆ.

ಇದನ್ನೂ ಓದಿ : ಸತ್ಯದ ಮಾರ್ಗದಲ್ಲಿದ್ದವರಿಗೆ ಒಳ್ಳೆಯದಾಗುತ್ತದೆ: ಪಿಎ ಬಂಧನ ವಿಚಾರಕ್ಕೆ ರಾಮುಲು ಪ್ರತಿಕ್ರಿಯೆ

ಇನ್ನು,  ಮಿಲಿಮನ್‌ ಅಡ್ವೈಸರ್ಸ್ ಎಲ್‌ ಎಲ್‌ ಪಿ ಇಂಡಿಯಾ ಕಂಪನಿಯನ್ನು  ಐಪಿಒಗೂ ಮುನ್ನ ಎಲ್‌ ಐ ಸಿ ಯ ಮೌಲ್ಯವನ್ನು ನಿರ್ಣಯಿಸಲು ಹೂಡಿಕೆ ಮತ್ತು ಸಾರ್ವಜನಿಕ ಸ್ವತ್ತು ನಿರ್ವಹಣಾ ಇಲಾಖೆಯು (ಡಿಐಪಿಎಎಂ) ನೇಮಕ ಮಾಡಿದೆ. ಈ ಕಂಪನಿಯು ಮುಂಬರುವ ಕೆಲವು ವಾರಗಳಲ್ಲಿ ಎಲ್‌ ಐ ಸಿಯ ಮೌಲ್ಯವನ್ನು ನಿರ್ಣಯಿಸಲಿದೆ ಎಂದು ಮಾಹಿತಿ ದೊರಕಿದೆ.

ಷೇರು ವಿಕ್ರಯ ಗುರಿ ತಲುಪಲು ಎಲ್‌ ಐ ಸಿ ಯ ಐಪಿಒ ಕೇಂದ್ರ ಸರ್ಕಾರಕ್ಕೆ ಬಹಳ ಮುಖ್ಯವಾಗಿದ್ದು, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಷೇರು ಮಾರಾಟ ಮತ್ತು ಖಾಸಗೀಕರಣದಿಂದ ಒಟ್ಟಾರೆ  1.75 ಲಕ್ಷ ಕೋಟಿ ರೂಪಾಯಿಯಷ್ಟು ಹಣ ಸಂಗ್ರಹಿಸುವ ಗುರಿಯನ್ನು ಕೇಂದ್ರ ಎದುರುಗಾಣುತ್ತಿದೆ ಎನ್ನಲಾಗಿದೆ.

ಇದನ್ನೂ ಓದಿ : “ಮಹಾ” ವಿಧಾನಸಭೆಯಲ್ಲಿ ಕೋಲಾಹಲ, ಅನುಚಿತ ವರ್ತನೆ: 12 ಬಿಜೆಪಿ ಶಾಸಕರು ಒಂದು ವರ್ಷ ಅನರ್ಹ

ಟಾಪ್ ನ್ಯೂಸ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.