ಬೀದರ್ : ಕೋವಿಡ್ ಸೋಂಕಿನಿಂದ ಮುಖ್ಯ ಪೇದೆ ಸಾವು

Team Udayavani, Jul 6, 2021, 7:44 PM IST

647512

ಬೀದರ: ಮಹಾಮಾರಿ ಕೋವಿಡ್ ಸೋಂಕಿನಿಂದ ಮಂಗಳವಾರ (ಜುಲೈ 06)  ಪೊಲೀಸ್ ಮುಖ್ಯ ಪೇದೆ ರಮೇಶ ಲಕ್ಷ್ಮಣ (45) ಮೃತ ಪಟ್ಟಿದ್ದಾರೆ.

ಧನ್ನೂರಾ  ಪೊಲೀಸ ಠಾಣೆ ವ್ಯಾಪ್ತಿಯಲ್ಲಿ 112 ತುರ್ತು ಸೇವಾ ವಾಹನ (ಇ.ಆರ್.ಎಸ್.ಎಸ್) ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು. ಕೋವಿಡ್ ಪಾಸಿಟಿವ್ ಬಂದಿದ್ದರಿಂದ ಚಿಕಿತ್ಸೆಗಾಗಿ ಬ್ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಹೃದಯಾಘಾತ ಸಂಭವಿಸಿದೆ.

ಬಸವಕಲ್ಯಾಣ ತಾಲೂಕಿನ ಧನ್ನೂರ್ ಗ್ರಾಮದ ಮೃತ ರಮೇಶ ಅವರ ಪತ್ನಿ ಸಹ ಪೇದೆಯಾಗಿದ್ದು, ಪತ್ನಿ, ಮೂವರು ಮಕ್ಕಳು ಇದ್ದಾರೆ.

ಇನ್ನು ಕೋವಿಡ್ ಮೊದಲ ಅಲೆ ವೇಳೆ ಖಟಕ ಚಿಂಚೋಳಿ ಪೊಲೀಸ್ ಠಾಣೆಯ ಪೇದೆ ಸಾವನ್ನಪ್ಪಿದ್ದರು.

ಬೀದರ ಜಿಲ್ಲೆಯಲ್ಲಿ ಮಂಗಳವಾರ 6 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಒಂದು ಸಾವು ಸಂಭವಿಸಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 24,209 ಮತ್ತು ಮೃತರ ಸಂಖ್ಯೆ 395ಕ್ಕೆ ಏರಿಕೆ ಆಗಿದೆ. ಇಂದು 8 ಜನರು ಚಿಕಿತ್ಸೆಯಿಂದ ಗುಣಮುಖರಾಗಿದ್ದು, ಈವರೆಗೆ 23,783 ಜನ ಗುಣಮುಖರಾದಂತಾಗಿದೆ. ಜಿಲ್ಲೆಯಲ್ಲಿ ಇನ್ನು 27 ಸಕ್ರೀಯ ಪ್ರಕರಣಗಳಿವೆ.

ಟಾಪ್ ನ್ಯೂಸ್

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.