ಗ್ರಾಮದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ

Team Udayavani, Jul 7, 2021, 9:51 AM IST

ಗ್ರಾಮದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ

ಬೈಲಹೊಂಗಲ: ಗ್ರಾಮದಲ್ಲಿನ ಸಮಸ್ಯೆಗಳನ್ನು ತಿಳಿದು ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಭೇಟಿ ನೀಡಲಾಗಿದ್ದು ನೇಗಿನಹಾಳ ಗ್ರಾಮದಲ್ಲಿ 30ಕ್ಕೂ ಅಧಿಕ ಮನೆಗಳು ಬಿದ್ದಿರುವುದು ಗಮನಕ್ಕೆ ಬಂದಿದೆ. ವಿಷಯ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಲ್ಪಿಸಲಾಗವುದು ಎಂದು ತಹಶೀಲ್ದಾರ್‌ ಬಸವರಾಜ ನಾಗರಾಳ ಹೇಳಿದರು.

ಅವರು ತಾಲೂಕಿನ ನೇಗಿನಹಾಳ ಗ್ರಾಮಕ್ಕೆ ಮಂಗಳವಾರ ಭೇಟಿ ನೀಡಿ, ಗ್ರಾಮದ ಗಂಗಾಧರ ಕೆರೆ, ಜನತಾ ಕಾಲೋನಿ ಕೆರೆಗಳ ನೀರು ಗ್ರಾಮದ ಮನೆಗಳಿಗೆ ನುಗ್ಗುತ್ತಿರುವ ಸ್ಥಳಪರಿಶೀಲಿಸಿ ಮಾತನಾಡಿ, ಅತಿವೃಷ್ಟಿಯಿಂದ ಹಳ್ಳದಬಾಂದಾರ ಹಾಳಾಗಿದ್ದು ಹಾಗೂ ಸೇತುವೆಗಳುಚಿಕ್ಕದಾಗಿದ್ದರಿಂದ ಗ್ರಾಮದಲ್ಲಿ ಬಹಳಷ್ಟುತೊಂದರೆಯಾಗುತ್ತಿದೆ. ಕೆಲವು ದಿನಗಳ ಹಿಂದೆಗ್ರಾಮದಲ್ಲಿ ಎಂದೂ ಕಂಡರಿಯದಷ್ಟು 220ಸೆ. ಮೀ. ಸುರಿದ ಭಾರೀ ಮಳೆಯಿಂದ ಕೆರೆಕಟ್ಟೆಗಳು ತುಂಬಿಕೊಂಡು ನೆರೆಹಾವಳಿ ಉಂಟಾಗಿ ಗ್ರಾಮದ ಕೆಲವು ಮನೆಗಳು ಜಲಾವೃತಗೊಂಡಿದ್ದವು.

ಇದರಿಂದ ಬಹಳಷ್ಟು ಮನೆಗಳು ಬಿದ್ದು ಜನಸಾಮಾನ್ಯರ ಸ್ಥಿತಿ ಗಂಭೀರವಾಗಿದೆ ಎಂದುಗ್ರಾಮಸ್ಥರು ಮನವಿ ಮಾಡಿಕೊಂಡಿದ್ದರಿಂದ ಇಂದು ಸ್ಥಳ ಪರಿಶೀಲನೆ ಮಾಡಲಾಗಿದೆ. ಜೊತೆಗೆಗ್ರಾಮದಲ್ಲಿನ ರಸ್ತೆಗಳು, ಬಾಂದಾರಗಳು, ಚರಂಡಿಗಳು ಮಳೆಗೆ ಕೊಚ್ಚಿಕೊಂಡು ಹೋಗಿ ಜನಸಂಚಾರಕ್ಕೆ ಅಡಚಣೆಯಾಗಿದ್ದು ದುರಸ್ತಿಗೆ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ತಿಳಿಸಿದರು.

ಜಿ.ಪಂ ಸದಸ್ಯೆ ರೋಹಿಣಿ ಪಾಟೀಲ ಮಾತನಾಡಿ, ಗ್ರಾಮದಲ್ಲಿ ಬೃಹತ್‌ ಪ್ರಮಾಣದ ನೀರು ದಾಟುವಜನತಾ ಕಾಲೋನಿ ಸೇತುವೆ ಚಿಕ್ಕದಾಗಿದ್ದರಿಂದ ನೀರು ಹೆಚ್ಚಾಗಿ ಅಲ್ಲಿನ ಬಡಜನರ ಮನೆಗಳಿಗೆನುಗ್ಗಿ ಅಪಾರ ಪ್ರಮಾಣದ ನಷ್ಟವಾಗಿದೆ. ಹಿಂದಿನವರ್ಷ ಕೆರೆಯ ತಡೆಗೋಡೆ ಒಡೆದು ನಮ್ಮಜಮೀನಿನಲ್ಲಿ ನೀರು ನುಗ್ಗಿತ್ತು. ಈ ವರ್ಷ ಮತ್ತೆ ಸಮಸ್ಯೆಯಾಗಿದೆ ಎಂದರು.

ಗ್ರಾ.ಪಂ ಅಧ್ಯಕ್ಷ ಶಿವಾಜಿ ಮುತ್ತಗಿ ಮಾತನಾಡಿ, ಗ್ರಾಮದಲ್ಲಿ ಹಲವಾರು ವರ್ಷಗಳಿಂದ ಚರಂಡಿನಿರ್ಮಾಣವಾಗದ್ದರಿಂದ ಮನೆಗಳ ಒಳಗೆ ನೀರುನುಗ್ಗುವುದು ನಿರಂತರ ಸಮಸ್ಯೆಯಾಗಿದೆ. ವಿಶೇಷ ಅನುದಾನದಡಿಯಲ್ಲಿ ಚರಂಡಿ ನಿರ್ಮಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕೆಂದರು.

ತಾ.ಪಂ ಸದಸ್ಯ ಮಡಿವಾಳಪ್ಪ ಕುಲ್ಲೋಳ್ಳಿ, ಪಿಡಿಒ ರಾಮು ಸೊಗಲಿ, ಗ್ರಾ.ಪಂ ಸದಸ್ಯರಾದಗಂಗಪ್ಪ ತೋರಣಗಟ್ಟಿ, ಮಹಾದೇವ ಮಡಿವಾಳರ, ನಾಗಪ್ಪ ಭೋವಿ, ಮಡಿವಾಳಪ್ಪ ವನ್ನೂರ,ನಾಗರಾಜ ನರಸಣ್ಣವರ, ಸುಧಾ ಬಾಳೆಕುಂದರಿ,ಗ್ರಾಮಸ್ಥರಾದ ಶಿವಪ್ಪ ಮಡಿವಾಳರ, ವಿಠuಲಜುಂಜರಿ, ಸೋಮನಿಂಗ ಗಾಡದ, ಕಾಶಪ್ಪ ತಿಗಡಿ,ಶಿವಾನಂದ ಕುಂಕೂರ, ಬಸವರಾಜ ನರಸಣ್ಣವರ, ಹಾಗೂ ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

ಕೊಕ್ಕಡದಲ್ಲಿ ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Kokkada ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Malpe ಕೆಳಾರ್ಕಳಬೆಟ್ಟು: ಚಿನ್ನ ಕಳವು, ದೂರು ದಾಖಲು

Malpe ಕೆಳಾರ್ಕಳಬೆಟ್ಟು: ಚಿನ್ನ ಕಳವು, ದೂರು ದಾಖಲು

ಉಪ್ಪೂರು ಪಿಡಿಒ ಲೋಕಾಯುಕ್ತ ಬಲೆಗೆ

Brahmavar ಉಪ್ಪೂರು ಪಿಡಿಒ ಲೋಕಾಯುಕ್ತ ಬಲೆಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sangolli Rayanna: ಪ್ರವಾಸಿಗರ ಕಣ್ಮನ ಸೆಳೆಯುತ್ತಿದೆ ರಾಯಣ್ಣನ ಸಂಗೊಳ್ಳಿ

Sangolli Rayanna: ಪ್ರವಾಸಿಗರ ಕಣ್ಮನ ಸೆಳೆಯುತ್ತಿದೆ ರಾಯಣ್ಣನ ಸಂಗೊಳ್ಳಿ

ಔಷಧೀಯ ಸಂಶೋಧನಾ ಕ್ಷೇತ್ರದಲ್ಲಿ ಇಡೀ ಜಗತ್ತು ಭಾರತದ ಕಡೆ ನೋಡುತ್ತಿದೆ: ಜಗದೀಪ್ ಧನಕರ್

ಔಷಧೀಯ ಸಂಶೋಧನಾ ಕ್ಷೇತ್ರದಲ್ಲಿ ಇಡೀ ಜಗತ್ತು ಭಾರತದ ಕಡೆ ನೋಡುತ್ತಿದೆ: ಜಗದೀಪ್ ಧನಕರ್

1—wqe-wqewqe

Maharashtra ಸರಕಾರದಿಂದ ರಾಜ್ಯಕ್ಕೆ ಬರುತ್ತಿದ್ದ ನೀರಿಗೆ ತಡೆ: ಬೆಳಗಾವಿಯಲ್ಲಿ ಆಕ್ರೋಶ

8-chikkodi

ರಾಜ್ಯಕ್ಕೆ ಬರುತ್ತಿದ್ದ ನೀರನ್ನು ತಡೆ ಹಿಡಿದ ಮಹಾ ಸರ್ಕಾರದ ಕ್ರಮಕ್ಕೆ ರೈತರು ಆಕ್ರೋಶ

Belagavi ಪ್ರೀತಿ ನಿರಾಕರಿಸಿದ್ದಕ್ಕೆ ಕೊಲೆ ಬೆದರಿಕೆ ಹಾಕಿದ್ದಾತನ ಸೆರೆ

Belagavi ಪ್ರೀತಿ ನಿರಾಕರಿಸಿದ್ದಕ್ಕೆ ಕೊಲೆ ಬೆದರಿಕೆ ಹಾಕಿದ್ದಾತನ ಸೆರೆ

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

ಕೊಕ್ಕಡದಲ್ಲಿ ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Kokkada ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.