ಬೇಡಿಕೆ ಈಡೇರಿಕೆಗಾಗಿ ಸಿಎಂಗೆ ಮನವಿ

Team Udayavani, Jul 8, 2021, 6:48 PM IST

An appeal to the CM

ದೊಡ್ಡಬಳ್ಳಾಪುರ: ಕೋವಿಡ್‌ನಿಂದಾಗಿ ನೇಯ್ಗೆಉದ್ಯಮ ಸಂಕಷ್ಟದಲ್ಲಿದ್ದು, ನೇಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ನೇಕಾರರ ಹಿತರಕ್ಷಣಾಸಮಿತಿಯಿಂದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.

ರಾಜ್ಯ ಸರ್ಕಾರವು ಘೋಷಿಸಿರುವ ಆರ್ಥಿಕಪ್ಯಾಕೇಜ್‌ ಆರ್ಥಿಕ ನೆರವು ಇನ್ನು ಯಾವುದೇ ನೇಕಾರನಖಾತೆಗಳಿಗೆ ನೆರವಿನಹಣಜಮೆಆಗಿಲ್ಲ, ನೇಕಾರಕೂಲಿ ಕಾರ್ಮಿಕರಿಗೆ ಸಾವಿರ ಪರಿಹಾರ ಮೊತ್ತಘೋಷಣೆ ಮಾಡಲಾಗಿದೆ.

ಇದನ್ನು 10 ಸಾವಿರ ರೂ.ಗೆ ಏರಿಸಬೇಕು ಮತ್ತು ಶೀಘ್ರ ವಿತರಿಸ ಬೇಕು. ತೆಲಂಗಾಣ ಸರ್ಕಾರ ಜಾರಿಗೆ ತಂದಿರುವಂತೆ ನೇಕಾರರಿಗೆಉಚಿತವಾಗಿ 5 ಲಕ್ಷ ರೂ. ಬಿಮಾ ಯೋಜನೆಯನ್ನುರಾಜ್ಯದಲ್ಲೂ ಜಾರಿಗೊಳಿಸಬೇಕು.

ಆಂಧ್ರ ಪ್ರದೇಶದಂತೆ ನೇಕಾರರಿಗೆ ಒಂದು ವರ್ಷಕ್ಕೆ 24 ಸಾವಿರವರ್ಗಾವಣೆ ಮಾಡಬೇಕು. ಕೇರಳ ಸರ್ಕಾರದಂತೆನೇಕಾರರ ಕಲ್ಯಾಣ ಮಂಡಳಿ ರಚಿಸಿ 19 ರೀತಿಯಸೌಲಭ್ಯ ನೀಡಬೇಕು.

ಸ್ವಯಂ ಉದ್ಯೋಗಿಗಳ ಕೈಗಾರಿಕೆಯಾದ ನೇಕಾರರಿಗೆ ಜಿಎಸ್‌ಟಿ ವಿನಾಯಿತಿ ನೀಡಬೇಕು. ನೂಲು ಮತ್ತು ಬಟ್ಟೆ ಬ್ಯಾಂಕ್‌ ಸ್ಥಾಪಿಸಬೇಕು.ನೇಕಾರಿಕೆಕ್ಷೇತ್ರದ ಸಮಗ್ರಸಮಸ್ಯೆಗುರುತಿಸಿಅವುಗಳನಿವಾರಣೆಯ ಸಮರ್ಪಕ ಕ್ರಮ ಕೈಗೊಳ್ಳಲು ತಜ್ಞರಅಧ್ಯಯನ ಸಮಿತಿ ನೇಮಿಸಿ6ತಿಂಗಳಲ್ಲಿ ವರದಿಪಡೆದು ನೆರವು ನೀಡಬೇಕು ಎನ್ನುವ ಬೇಡಿಕೆ ಈಡೇರಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿಸಲ್ಲಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಪಿ.ಎ.ವೆಂಕಟೇಶ್‌,ಕಾರ್ಯದರ್ಶಿ ಅಶೋಕ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.