ಹುಬ್ಬಳ್ಳಿ: ಬಡಾವಣೆ ಬವಣೆ

ಅಕ್ರಮ ಸಕ್ರಮಕ್ಕೆ ಆರು ತಿಂಗಳು ಕಾಲಾವಕಾಶ | ಸ್ಪಂದಿಸದಿದ್ದರೆ ಎಫ್‌ಐಆರ್‌ಗೆ ಹುಡಾ ಚಿಂತನೆ

Team Udayavani, Jul 9, 2021, 6:19 PM IST

screenshot_20210708-221636_facebook

ವರದಿ : ಅಮರೇಗೌಡ ಗೋನವಾರ

ಹುಬ್ಬಳ್ಳಿ: ಅವಳಿನಗರದಲ್ಲಿನ ಅಕ್ರಮ-ಅನಧಿಕೃತ ಲೇಔಟ್‌ಗಳ ಸಕ್ರಮಕ್ಕೆ 6 ತಿಂಗಳ ಕಾಲಾವಕಾಶ ನೀಡಲು ನಿರ್ಧರಿಸಲಾಗಿದ್ದು,ಅದಕ್ಕೂ ಸ್ಪಂದಿಸದಿದ್ದರೆ ಲೇಔಟ್‌ಗಳವರ ವಿರುದ್ಧ ಎಫ್‌ ಐಆರ್‌ ದಾಖಲು ಮಾಡುವ ನಿಟ್ಟಿನಲ್ಲಿ ಹುಡಾ ಗಂಭೀರ ಚಿಂತನೆ ನಡೆಸಿದೆ.

ಅನಧಿಕೃತ-ಅಕ್ರಮ ಲೇಔಟ್‌ಗಳು ಮಹಾನಗರದಲ್ಲಿ ಅನೇಕ ಸಮಸ್ಯೆಗಳನ್ನು ಸೃಷ್ಟಿಸುತ್ತಿವೆ. ಭವಿಷ್ಯದಲ್ಲೂ ಅನೇಕ ತೊಂದರೆಗಳನ್ನು ಉಂಟು ಮಾಡಲಿವೆ ಎಂಬ ಉದ್ದೇಶದಿಂದ ಕಳೆದ ಹಲವಾರು ವರ್ಷಗಳಿಂದ ಅಕ್ರಮ-ಅನಧಿಕೃತ ಬಡಾವಣೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ಮಾತು ಕೇಳಿ ಬರುತ್ತಿದೆ. ಕೆಲವೊಂದು ಬಡಾವಣೆಗಳಲ್ಲಿ ತೆರವು ಕಾರ್ಯಾಚರಣೆಯೂ ನಡೆದಿದೆ. ಆದರೂ ಅಕ್ರಮ-ಅನಧಿಕೃತ ಬಡಾವಣೆಗಳು ತಲೆ ಎತ್ತುವುದು ಮಾತ್ರ ನಿಂತಿಲ್ಲ. ಅದೆಷ್ಟೋ ಕಡೆ ಕೇವಲ 10, 20 ರೂ. ಬಾಂಡ್‌ ಪೇಪರ್‌ ಮೇಲೆ ಬರೆದುಕೊಟ್ಟು, ಲೇಔಟ್‌ನ ಕನಿಷ್ಟ ನಿಯಮ ಪಾಲನೆ ಇಲ್ಲದೆಯೇ ನಿವೇಶನಗಳನ್ನು ಮಾರಾಟ ಮಾಡಿದ್ದಿದೆ.

ಇದೇ ರೀತಿ ಬಾಂಡ್‌ಗಳ ಮೇಲೆ ಬರೆದುಕೊಟ್ಟು ನಿವೇಶನ ಮಾರಾಟ ಮಾಡಿದ್ದು ಯಾರೋ, ನಿವೇಶನ ಖರೀದಿಸಿ ಮನೆ ನಿರ್ಮಾಣ ಮಾಡಿದ ಅನೇಕ ವರ್ಷಗಳ ನಂತರದಲ್ಲಿ ಜಾಗದ ಮಾಲೀಕರು ಇದು ತಮ್ಮ ಜಾಗವೆಂದು ಕಾನೂನು ಮೂಲಕ ಆದೇಶ ತಂದು ಸಾಲ ಮಾಡಿ ಕಟ್ಟಿದ ಮನೆಗಳನ್ನು ತೆರವುಗೊಳಿಸಿದ್ದು ಇದೆ!

ಅಧಿಕ ಲಾಭದಾಸೆಗೆ ನಿಯಮಗಳು ಗಾಳಿಗೆ

ಬಡಾವಣೆ ನಿರ್ಮಾಣ ಮಾಡುವವರ ಲಾಭದಾಸೆಗೆ ಅಕ್ರಮ-ಅನಧಿಕೃತ ಬಡಾವಣೆಗಳು ತಲೆ ಎತ್ತುತ್ತಿವೆ. ಒಂದು ಬಡಾವಣೆಗೆ ನಿಯಮದಂತೆ ಬಿಡಬೇಕಾದ ಸಾರ್ವಜನಿಕ ಬಳಕೆ ಇನ್ನಿತರ ಜಾಗಗಳನ್ನು ಬಿಡದೆ ಆ ಜಾಗಗಳನ್ನು ಸಹ ನಿವೇಶನಗಳಾಗಿಸಿ ಮಾರಾಟ ಮಾಡಿದರೆ ಹೆಚ್ಚಿನ ಹಣ ಬರುತ್ತದೆ ಎಂಬ ಲೆಕ್ಕಾಚಾರದಲ್ಲಿ ಕೆಲವರು ಇಂತಹ ಕಾರ್ಯಕ್ಕೆ ಮುಂದಾಗುತ್ತಾರೆ.

ಲೇಔಟ್‌ ನಿರ್ಮಾಣ ಮಾಡಿದವರು ನಿವೇಶನಗಳನ್ನು ಮಾರಾಟ ಮಾಡಿ ತಮ್ಮ ವ್ಯವಹಾರ ಮುಗಿಯಿತು ಎಂದು ಜಾಗ ಖಾಲಿ ಮಾಡುತ್ತಾರೆ. ನಂತರ ಫಜೀತಿ ಪಡುವವರು ಮಾತ್ರ ವಾಸಿಸುವ ನಿವಾಸಿಗಳು. ಅಕ್ರಮ-ಅನಧಿಕೃತ ಬಡಾವಣೆಗಳು ಬೆಳೆದಂತೆ ಅವುಗಳಿಗೆ ಮೂಲಸೌಕರ್ಯ ಒದಗಿಸುವುದು ಸಮಸ್ಯೆಯಾದರೆ, ನಿಯಮಗಳ ಪಾಲನೆ ಇಲ್ಲದೆಯೇ ಬಡಾವಣೆಗಳು ಬೆಳೆಯುತ್ತವೆ ಎಂಬುದು ಮತ್ತೂಂದು ಸಮಸ್ಯೆಯಾಗಿದೆ.

ಟಾಪ್ ನ್ಯೂಸ್

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

D. K. Shivakumar ವರ್ಷದ ಆಡಳಿತ ತೃಪ್ತಿ ತಂದಿದೆ

D. K. Shivakumar ವರ್ಷದ ಆಡಳಿತ ತೃಪ್ತಿ ತಂದಿದೆ

bjp-jCongress ಅಭಿವೃದ್ಧಿ ಶೂನ್ಯ ಸರಕಾರ: ಬಿಜೆಪಿ ಕಿಡಿ

Congress ಅಭಿವೃದ್ಧಿ ಶೂನ್ಯ ಸರಕಾರ: ಬಿಜೆಪಿ ಕಿಡಿ

Karnataka Govt. ಗ್ಯಾರಂಟಿ ಬಿಟ್ಟರೆ ಬೇರೇನಿದೆ ಸಾಧನೆ: ಎಚ್‌ಡಿಕೆ ಪ್ರಶ್ನೆ

Karnataka Govt. ಗ್ಯಾರಂಟಿ ಬಿಟ್ಟರೆ ಬೇರೇನಿದೆ ಸಾಧನೆ: ಎಚ್‌ಡಿಕೆ ಪ್ರಶ್ನೆ

Raghupati Bhat ಪದವೀಧರರ ಅಗತ್ಯವನ್ನು ಪ್ರಾಮಾಣಿಕವಾಗಿ ಪೂರೈಸುವೆ

Raghupati Bhat ಪದವೀಧರರ ಅಗತ್ಯವನ್ನು ಪ್ರಾಮಾಣಿಕವಾಗಿ ಪೂರೈಸುವೆ

SSLC ಪರೀಕ್ಷೆ-2: ನೋಂದಣಿ ದಿನಾಂಕ ವಿಸ್ತರಣೆ

SSLC ಪರೀಕ್ಷೆ-2: ನೋಂದಣಿ ದಿನಾಂಕ ವಿಸ್ತರಣೆ

1-qwewe

Star Air ;ತಿರುಪತಿಯಿಂದ ಬೆಳಗಾವಿಗೆ ವಿಮಾನ ರದ್ದು: ಪ್ರಯಾಣಿಕರ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewe

Star Air ;ತಿರುಪತಿಯಿಂದ ಬೆಳಗಾವಿಗೆ ವಿಮಾನ ರದ್ದು: ಪ್ರಯಾಣಿಕರ ಪರದಾಟ

1-wqewewqe

Vijayapura;ದೌರ್ಜನ್ಯದಿಂದ ನೊಂದು ದಯಾ ಮರಣಕ್ಕೆ ಮನವಿ ಸಲ್ಲಿಸಿದ ನಾಲ್ವರ ಕಟುಂಬ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-weqwewq

Para Athletics: ದೀಪ್ತಿ ಜೀವಂಜಿ ವಿಶ್ವದಾಖಲೆ

1-nnn

World ಬೆಂಚ್‌ಪ್ರಸ್‌ ಸ್ಪರ್ಧೆ : ಸತೀಶ್‌ ಕುಮಾರ್‌ ಕುದ್ರೋಳಿ ಕೋಚ್‌

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

D. K. Shivakumar ವರ್ಷದ ಆಡಳಿತ ತೃಪ್ತಿ ತಂದಿದೆ

D. K. Shivakumar ವರ್ಷದ ಆಡಳಿತ ತೃಪ್ತಿ ತಂದಿದೆ

bjp-jCongress ಅಭಿವೃದ್ಧಿ ಶೂನ್ಯ ಸರಕಾರ: ಬಿಜೆಪಿ ಕಿಡಿ

Congress ಅಭಿವೃದ್ಧಿ ಶೂನ್ಯ ಸರಕಾರ: ಬಿಜೆಪಿ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.