ಆಕ್ಸಿಜನ್‌ ದುರಂತ ಮಂಡ್ಯದಲ್ಲಿ ನಡೆದಿದ್ದರೆ ಸರ್ಕಾರವೇ ಬೀಳುತ್ತಿತ್ತು


Team Udayavani, Jul 9, 2021, 9:40 PM IST

The oxygen disaster

ಚಾಮರಾಜನಗರ: ಚಾಮರಾಜನಗರದಲ್ಲಿ ನಡೆದಆಕ್ಸಿಜನ್‌ ದುರಂತ ಸಾಧಾರಣ ವಿಷಯ ಅಲ್ಲ. ಇದೇಪ್ರಕರಣ ಮಂಡ್ಯ, ಬೆಳಗಾವಿ ಜಿಲ್ಲೆಗಳಲ್ಲಾಗಿದ್ದರೆ ಸರ್ಕಾರವೇ ರಾಜೀನಾಮೆ ಕೊಡಬೇಕಾದ ಪರಿಸ್ಥಿತಿ ಬರುತ್ತಿತ್ತು ಎಂದುಮಾಜಿ ಸಚಿವ, ಕಾಂಗ್ರೆಸ್‌ ಮುಖಂಡ ಚಲುವರಾಯಸ್ವಾಮಿ ಹೇಳಿದರು.

ನಗರದಲ್ಲಿ ಗುರುವಾರ ಕಾಂಗ್ರೆಸ್‌ಸಹಾಯ ಹಸ್ತ ಕಾರ್ಯಕ್ರಮದಲ್ಲಿಮಾತನಾಡಿದ ಅವರು, ಒಬ್ಬರ ಸಾವಿಗೇಸರ್ಕಾರವು ಅಲುಗಾಡಿರುವ ಪ್ರಕರಣಗಳನ್ನುನೋಡಿದಲ್ಲಿ 36 ಜನರು ಮೃತಪಟ್ಟಿದ್ದರೂ ಈ ಸರ್ಕಾರಈ ಪ್ರಕರಣವನ್ನು ಹಗುರವಾಗಿ ಪರಿಗಣಿಸಿದೆ. ಜನರುಇಂಥ ವಿಷಯದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದಅವರು, ಅಕ್ರಮ ಗಣಿಗಾರಿಕೆ ನಡೆಯುತ್ತಿರುವುದುಸತ್ಯ. ಯಾವುದು ಅಕ್ರಮ, ಸಕ್ರಮ, ಕೆಆರ್‌ಎಸ್‌ಗೆಹಾನಿ ವಿಚಾರ ಹಲವು ವರ್ಷಗಳಿಂದ ಪ್ರಸ್ತಾಪವಾಗುತ್ತಿದೆ. ಇಂತಹ ವಿಚಾರದಲ್ಲಿ ಸರ್ಕಾರಉದಾಸೀನ ಮಾಡಬಾರದು. ಗಣಿಗಾರಿಕೆಯಿಂದಕೆಆರ್‌ಎಸ್‌ ಡ್ಯಾಂಗೆ ಆಗುವ ಹಾನಿಯ ಬಗ್ಗೆಅಧ್ಯಯನ ನಡೆಸಿ, ನಿರ್ದಿಷ್ಟ ಪ್ರದೇಶದಲ್ಲಿರುವ ಕ್ರಷರ್‌ ಕಲ್ಲಿನ ಗಣಿಗಳನ್ನುಶಾಶ್ವತವಾಗಿ ಮುಚ್ಚಬೇಕು. ಜಿಲ್ಲೆ  ಹಾಗೂರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಯ ಬಗ್ಗೆಸರ್ಕಾರ ಕ್ರಮ ಕೈಗೊಳ್ಳಬೇಕು ಎಂದರು.

ಈ ವಿಷಯದಲ್ಲಿ ಸಂಸದೆ ಸುಮಲತಾಹಾಗೂ ಜೆಡಿಎಸ್‌ ನಾಯಕರು ಬೀದಿಜಗಳ ಮಾಡುವುದು ಗೌರವ ತರುವಂತಹದ್ದಲ್ಲ. ಜಿÇÉೆಯಲ್ಲಿ ಹಲವು ಗಂಭೀರ ವಿಷಯಗಳಿವೆ. ಇಂತಹ ವಿಚಾರಗಳ ಬಗ್ಗೆ ಜನಪ್ರತಿನಿಧಿಗಳು ಚರ್ಚಿಸಬೇಕು. ಸಮಸ್ಯೆ ಬಗೆಹರಿಸಲು ಕ್ರಮಕೈಗೊಳ್ಳಬೇಕು. ಕುಮಾರಸ್ವಾಮಿಯವರಿಗೆ ಇದೇನೂಹೊಸತಲ್ಲ. ಜನರ ಹಿತಾಸಕ್ತಿಗಳು ಇವರಿಗೆ ಬೇಕಾಗಿಲ್ಲ.ಜನರನ್ನು ದಾರಿ ತಪ್ಪಿಸುವುದಕ್ಕೆ ಇಂತಹ ಎಲ್ಲವನ್ನುಮಾಡುತ್ತಲೇ ಇರುತ್ತಾರೆ. ತಾತ್ಕಾಲಿಕ ರಾಜಕಾರಣಮಾಡಿ ಲಾಭ ಗಳಿಸುವುದು ಅವರ ಉದ್ದೇಶಎಂದು ಹೇಳಿದರು.

ಟಾಪ್ ನ್ಯೂಸ್

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.