ವಾಟ್ಸ್‌ ಆ್ಯಪ್‌ ನೀತಿಗೆ ದೆಹಲಿ ಹೈಕೋರ್ಟ್‌ ತಡೆ

ವಾಟ್ಸ್‌ಆ್ಯಪ್‌ ತನ್ನ ನೀತಿಯನ್ನು ವಾಪಸ್‌ ಪಡೆಯಬೇಕು ಎಂದು ಒತ್ತಾಯಿಸಿತ್ತು.

Team Udayavani, Jul 10, 2021, 9:25 AM IST

ವಾಟ್ಸ್‌ ಆ್ಯಪ್‌ ನೀತಿಗೆ ದೆಹಲಿ ಹೈಕೋರ್ಟ್‌ ತಡೆ

ನವದೆಹಲಿ/ಎರ್ನಾಕುಳಂ: ದತ್ತಾಂಶ ಖಾಸಗಿತನ ಕಾನೂನು ಜಾರಿಯಾಗುವವರೆಗೂ ನಮ್ಮ ಖಾಸಗಿತನ ನೀತಿಯನ್ನು ತಡೆ ಹಿಡಿಯುತ್ತೇವೆ ಎಂದು ದೆಹಲಿ ಹೈಕೋರ್ಟ್‌ಗೆ ಶುಕ್ರವಾರ ವಾಟ್ಸ್‌ಆ್ಯಪ್‌ ತಿಳಿಸಿದೆ.

ಇದನ್ನೂ ಓದಿ:ಯಾರಾದರೂ ಹಿರಿಯರು, ಸ್ವಾಮೀಜಿಗಳು ಮಂಡ್ಯ ಗಣಿಗಾರಿಕೆ ಮಾತಿನ ಸಮರವನ್ನು ಬಗೆಹರಿಸಬೇಕು: ನಿರಾಣಿ

ಬಳಕೆದಾರರು ನಮ್ಮ ಹೊಸ ನೀತಿಗೆ ಸಮ್ಮತಿಸದಿದ್ದರೂ, ಮೆಸೇಜಿಂಗ್‌ ಆ್ಯಪ್‌ನ ಕಾರ್ಯಾಚರಣೆ ಯಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ. ಹೊಸ ದತ್ತಾಂಶ ಸುರಕ್ಷತಾ ವಿಧೇಯಕವು ಅನುಷ್ಠಾನ ಆಗುವವರೆಗೂ ಕಾಯುತ್ತೇವೆ ಎಂದು ವಾಟ್ಸ್‌ಆ್ಯಪ್‌ ಹೇಳಿದೆ. ಈ ಹಿಂದೆ ಕೇಂದ್ರ ಸರ್ಕಾರವು ವಾಟ್ಸ್‌ಆ್ಯಪ್‌ ತನ್ನ ನೀತಿಯನ್ನು ವಾಪಸ್‌ ಪಡೆಯಬೇಕು ಎಂದು ಒತ್ತಾಯಿಸಿತ್ತು.

ಕ್ರಮ ಕೈಗೊಳ್ಳದಂತೆ ಸೂಚನೆ: ಇನ್ನೊಂದೆಡೆ, ಹೊಸ ಐಟಿ ನಿಯಮಗಳನ್ನು ಪಾಲಿಸಿಲ್ಲ ಎಂಬ ಕಾರಣಕ್ಕಾಗಿ ಹಲವು ನ್ಯೂಸ್‌ಚಾನೆಲ್‌ಗ‌ಳನ್ನು ಪ್ರತಿನಿಧಿಸುವ ನ್ಯೂಸ್‌ ಬ್ರಾಡ್‌ಕಾ ಸ್ಟರ್ಸ್‌ ಅಸೋಸಿಯೇಷನ್‌(ಎನ್‌ಬಿಎ)ನ ಸದಸ್ಯರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಕೇಂದ್ರ ಸರ್ಕಾರಕ್ಕೆ ಶುಕ್ರವಾರ ಕೇರಳ ಹೈಕೋರ್ಟ್‌ ಆದೇಶಿಸಿದೆ.

ಜತೆಗೆ, ಹೊಸ ಐಟಿ ನಿಯಮಗಳು ಕೇಂದ್ರ ಸರ್ಕಾರದ ಅಧಿಕಾರಿಗಳಿಗೆ ಮಾಧ್ಯಮಗಳ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ವಿನಾಕಾರಣ  ನಿರ್ಬಂಧಿಸುವಂಥ ಅತಿಯಾದ ಅಧಿಕಾರವನ್ನು ಒದಗಿಸುತ್ತದೆ ಎಂದು ಎನ್‌ಬಿಎ ಕಳವಳ ವ್ಯಕ್ತಪಡಿಸಿದೆ. ಹೈಕೋರ್ಟ್‌ಗಳಲ್ಲಿ ಇದೇ ವಿಚಾರಕ್ಕೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸುಪ್ರೀಂಕೋರ್ಟ್‌ಗೆ ವರ್ಗಾಯಿಸಬೇಕು ಎಂದು ಕೋರಿ, ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ಜು.16ಕ್ಕೆ ನಡೆಯಲಿದೆ.

ಟಾಪ್ ನ್ಯೂಸ್

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

Amit Shah

Amit Shah ನಕಲಿ ವೀಡಿಯೋ ಕೇಸ್‌: ಕಾಂಗ್ರೆಸ್‌ ಮುಖಂಡನ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.