ಅಭಿಮಾನಿಗಳಿಗೆ ಆರ್ ಆರ್ ಆರ್ ಚಿತ್ರತಂಡದಿಂದ ಗುಡ್ ನ್ಯೂಸ್
Team Udayavani, Jul 11, 2021, 2:20 PM IST
ರಾಜಮೌಳಿ ನಿರ್ದೇಶನದ ಆರ್ ಆರ್ ಆರ್ ಸಿನಿಮಾ ಸುಮಾರು 3 ವರ್ಷಗಳಿಂದ ಚಿತ್ರೀಕರಣದಲ್ಲಿ ನಿರತವಾಗಿದೆ. ಸದ್ಯ ಚಿತ್ರತಂಡ ಜುಲೈ 15ಕ್ಕೆ ಭರ್ಜರಿ ಗಿಫ್ಟ್ ನೀಡಲು ಮುಂದಾಗಿದೆ. ಇದುವರೆಗೂ ಸಿನಿಮಾದಿಂದ ಪೋಸ್ಟರ್ಸ್ ಮತ್ತು ರಾಮ್ ಚರಣ್ ಹಾಗೂ ಜೂ.ಎನ್ ಟಿ ಆರ್ ಟೀಸರ್ ಬಿಟ್ಟರೆ ಬೇರೆ ಏನನ್ನೂ ಬಿಡುಗಡೆ ಮಾಡಿರಲಿಲ್ಲ. ಇದೀಗ ಮೇಕಿಂಗ್ ವಿಡಿಯೋ ರಿಲೀಸ್ ಮುಂದಾಗಿದೆ.
ಇದೇ ತಿಂಗಳ 15ಕ್ಕೆ ಬಹುನಿರೀಕ್ಷೆಯ ಆರ್ ಆರ್ ಆರ್ ಚಿತ್ರದ ಮೇಕಿಂಗ್ ವಿಡಿಯೋ ರಿಲೀಸ್ ಮಾಡುವುದಾಗಿ ಸಿನಿಮಾತಂಡ ಘೋಷಣೆ ಮಾಡಿದೆ. ಈ ಮೂಲಕ ಚಿತ್ರದ ಪ್ರಮೋಷನ್ ಕೆಲಸವನ್ನು ಪ್ರಾರಂಭ ಮಾಡುತ್ತಿದೆ,
ಜುಲೈ 15 ಬೆಳಗ್ಗೆ 11 ಗಂಟೆಗೆ ಆರ್ ಆರ್ ಆರ್ ಚಿತ್ರದ ಮೇಕಿಂಗ್ ವಿಡಿಯೋ ಬಿಡುಗಡೆಯಾಗಲಿದೆ ಎಂದು ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ