ಬಿಪಿಸಿಎಲ್ ಖಾಸಗೀಕರಣಗೊಳಿಸಲು ಸರಕಾರ ಚಿಂತನೆ : ಎಲ್ಪಿಜಿ ಗ್ರಾಹಕರಿಗೆ ಸಮಸ್ಯೆ?
Team Udayavani, Jul 12, 2021, 7:10 AM IST
ಹೊಸದಿಲ್ಲಿ : ಸರಕಾರಿ ಸ್ವಾಮ್ಯದ ಬಿಪಿಸಿಎಲ್ನ್ನು ಖಾಸಗೀಕರಣಗೊಳಿಸಲು ಸರಕಾರ ಮುಂದಾಗಿದ್ದು, ಖಾಸಗೀಕರಣದ ಬಳಿಕ ಅದು ತನ್ನ ಗ್ರಾಹಕರಿಗೆ ಸರಬರಾಜು ಮಾಡುವುದಕ್ಕಾಗಿ ಸರಕಾರಿ ಸ್ವಾಮ್ಯದ ಸಂಸ್ಥೆಗಳಿಂದ ಸಬ್ಸಿಡಿ ಸಹಿತ ಅಡುಗೆ ಅನಿಲವನ್ನು ಖರೀದಿಸಬಹುದೇ ಎಂಬ ವಿಚಾರದಲ್ಲಿ ಕಾನೂನು ಪ್ರಶ್ನೆಗಳು ಉದ್ಭವಿಸಿವೆ.
ಈ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯ ಕೇಳಲಾಗಿದೆ. ಎಲ್ಪಿಜಿ ನಿಯಂತ್ರಣ ಆದೇಶ- 2000ವು ಅಡುಗೆ ಅನಿಲವನ್ನು ಸರಕಾರಿ ಸ್ವಾಮ್ಯದ ಅನಿಲ ಮಾರುಕಟ್ಟೆ ಕಂಪೆನಿಗಳಿಗೆ ಮಾತ್ರ ಸರಬರಾಜು ಮಾಡಬೇಕೆಂದು ವಿಧಿಸುತ್ತದೆ.
ದೇಶದಲ್ಲಿ 2.1 ಕೋಟಿ ಉಜ್ವಲ ಗ್ರಾಹಕರ ಸಹಿತ ಒಟ್ಟು 8.4 ಕೋಟಿ ಗ್ರಾಹಕರು ಬಿಪಿಸಿಎಲ್ಗೆ ಇದ್ದಾರೆ. ಬಿಪಿಸಿಎಲ್ ಖಾಸಗೀಕರಣಗೊಂಡರೆ ಇವರಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ