ಜಿಲ್ಲೆಯಲ್ಲಿ ಜಿಂಕೆವನ ಸ್ಥಾಪಿಸಿ

Team Udayavani, Jul 12, 2021, 8:05 PM IST

11kpl-1

ಕೊಪ್ಪಳ: ಜಿಲ್ಲೆಯಲ್ಲಿ ಜಿಂಕೆ ಹಾವಳಿ ಹೆಚ್ಚಾಗುತ್ತಿದ್ದು, ಸರ್ಕಾರಕ್ಕೆ ಜಿಂಕೆ ವನ ಸ್ಥಾಪನೆ ಮಾಡಿ ಎಂದು ಹಲವು ಬಾರಿ ಒತ್ತಾಯ ಮಾಡಲಾಗಿದೆ. ಆದರೂ ಸರ್ಕಾರ ಕಾಳಜಿ ವಹಿಸಿಲ್ಲ. ಇನ್ನಾದರೂ ರೈತರ ಸಮಸ್ಯೆ ಅರಿತು ಜಿಂಕೆವನ ಸ್ಥಾಪಿಸಿ ರೈತರ ಹಿತ ಕಾಪಾಡಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಅಧ್ಯಕ್ಷ ಅಂದಪ್ಪ ರುದ್ರಪ್ಪ ಕೋಳೂರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ರೈತರು ತಮ್ಮ ಹೊಲಗಳಲ್ಲಿ ಬೆಳೆಗಳನ್ನು ಉಳಿಸಿಕೊಳ್ಳಲು, ಜಿಂಕೆ ಹಾವಳಿ ತಪ್ಪಿಸಲು ಪ್ಲಾಸ್ಟಿಕ್‌ ಹಾಳೆಯನ್ನು ಹೊಲದ ಸುತ್ತಲು ಕಟ್ಟುತ್ತಿದ್ದಾರೆ. ಇದರಿಂದ ಜಿಂಕೆಗಳು ಹಾಳೆಯ ಶಬ್ಧಕ್ಕೆ ಹೆದರಿ ಬರುವುದಿಲ್ಲ. ಕೆಲವರು ಹೊಲದಲ್ಲಿ ಗೊಂಬೆಗಳನ್ನು ಮಾಡಿಸಿ ನಿಲ್ಲಿಸುತ್ತಿದ್ದಾರೆ. ರೈತರು ವಿವಿಧ ಯತ್ನ ನಡೆಸಿ ಬೆಳೆ ರಕ್ಷಣೆಗೆ ಮುಂದಾದರೂ ಜಿಂಕೆಗಳು ಹೊಲದಲ್ಲಿ ಹಗಲು-ರಾತ್ರಿ ಸುತ್ತಾಡಿ ಬೆಳೆ ಹಾನಿ ಮಾಡುತ್ತಿವೆ. ಇದರಿಂದ ಬೆಳೆ ಕೈಗೆ ಬರುವ ಹಂತದಲ್ಲಿಯೇ ಎಲ್ಲವೂ ಹಾನಿಗೀಡಾಗುತ್ತಿದೆ. ಇಲ್ಲಿನ ಬೆಳೆ ಹಾನಿಯ ಕುರಿತು ಜನಪ್ರತಿನಿಧಿಗಳಿಗೆ ಗೊತ್ತಿದ್ದರೂ ಮೌನವಾಗಿ ಕುಳಿತಿದ್ದಾರೆ.

ಅರಣ್ಯ ಇಲಾಖೆ ಅಧಿಕಾರಿಗಳು ರೈತರ ಜಮೀನಿಗೆ ಬಂದು ನೋಡುತ್ತಿಲ್ಲ. ರೈತರ ಸಂಕಷ್ಟ ಆಲಿಸುತ್ತಿಲ್ಲ. ಸರ್ಕಾರ ಇಂತ ಸಮಸ್ಯೆ ಅರಿತು ಕೂಡಲೇ ಜಿಂಕೆವನ ನಿರ್ಮಾಣ ಮಾಡಿ ಜಿಂಕೆ ಕಾಟವನ್ನು ತಪ್ಪಿಸಲು ಮುಂದಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

school

School Reopen: ಈ ರಾಜ್ಯದಲ್ಲಿ ಲೋಕಸಭೆ ಚುನಾವಣಾ ಫಲಿತಾಂಶ ದಿನದಂದೇ ಶಾಲಾ ಕಾಲೇಜು ಆರಂಭ…

Panaji: ಗೆಳೆಯರ ಜೊತೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು, ಇಬ್ಬರ ರಕ್ಷಣೆ

Panaji: ಗೆಳೆಯರ ಜೊತೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು, ಇಬ್ಬರ ರಕ್ಷಣೆ

Odisha: ಬಿಜೆಪಿ ಅಧಿಕಾರಕ್ಕೆ ಬಂದರೆ…ಪಟ್ನಾಯಕ್‌ ಅನಾರೋಗ್ಯದ ಬಗ್ಗೆ ತನಿಖೆಗೆ ಸಮಿತಿ: PM

Odisha: ಬಿಜೆಪಿ ಅಧಿಕಾರಕ್ಕೆ ಬಂದರೆ…ಪಟ್ನಾಯಕ್‌ ಅನಾರೋಗ್ಯದ ಬಗ್ಗೆ ತನಿಖೆಗೆ ಸಮಿತಿ: PM

13

ʼPushpa-2ʼ ಎರಡನೇ ಹಾಡು ರಿಲೀಸ್:‌ ಕಪಲ್ಸ್‌ ಹಾಡಿಗೆ ಹೆಜ್ಜೆ ಹಾಕಿದ ʼಪುಷ್ಪʼ, ʼಶ್ರೀವಲ್ಲಿʼ

ಮೂತ್ರಕೋಶದ ಕಲ್ಲಿನ ಚಿಕಿತ್ಸೆಗೆ ಹೋದ ಮಹಿಳೆಯ ಕಿಡ್ನಿಯನ್ನೇ ತೆಗೆದ ವೈದ್ಯರು… ಮಹಿಳೆ ಗಂಭೀರ

ಹೊಟ್ಟೆನೋವೆಂದು ಆಸ್ಪತ್ರೆಗೆ ಹೋದ ಮಹಿಳೆಯ ಕಿಡ್ನಿಯನ್ನೇ ತೆಗೆದ ವೈದ್ಯರು… ಮಹಿಳೆ ಗಂಭೀರ

MLC Election: ರಘುಪತಿ ಭಟ್ ಸ್ಪರ್ಧೆ ಏನೂ ಪರಿಣಾಮ ಬೀರದು: ಬಿಎಸ್ ಯಡಿಯೂರಪ್ಪ

MLC Election: ರಘುಪತಿ ಭಟ್ ಸ್ಪರ್ಧೆ ಏನೂ ಪರಿಣಾಮ ಬೀರದು: ಬಿಎಸ್ ಯಡಿಯೂರಪ್ಪ

ಸಚಿವ ನಾಗೇಂದ್ರ ರಕ್ಷಣೆ ಮಾಡಲು ಸಿದ್ದರಾಮಯ್ಯ ಸರಕಾರ ಯತ್ನಿಸುತ್ತಿದೆ: ಕೋಟ ಶ್ರೀನಿವಾಸ ಪೂಜಾರಿ

ನಾಗೇಂದ್ರ ರಕ್ಷಣೆ ಮಾಡಲು ಸಿದ್ದರಾಮಯ್ಯ ಸರಕಾರ ಯತ್ನಿಸುತ್ತಿದೆ: ಕೋಟ ಶ್ರೀನಿವಾಸ ಪೂಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yadagiri

Yadagiri: ರೈತರ‌ ಬಾಳಲ್ಲಿ ಆಟವಾಡುತ್ತಿರುವ ಕಾಂಗ್ರೆಸ್ ಸರಕಾರ: ಸಿ.ಟಿ.ರವಿ ಆಕ್ರೋಶ

koppala

Koppala; ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ, ಮಗು ಸಾವು; ಸಂಬಂಧಿಕರ ಆಕ್ರೋಶ

Nitte Institute of Communication; ಮೇ 31ರಂದು ನಿಟ್ಟೆ ಕ್ರಿಯೇಟಿವಿಟಿ ಫೆಸ್ಟಿವಲ್‌

Nitte Institute of Communication; ಮೇ 31ರಂದು ನಿಟ್ಟೆ ಕ್ರಿಯೇಟಿವಿಟಿ ಫೆಸ್ಟಿವಲ್‌

MLC Election: ರಘುಪತಿ ಭಟ್ ಸ್ಪರ್ಧೆ ಏನೂ ಪರಿಣಾಮ ಬೀರದು: ಬಿಎಸ್ ಯಡಿಯೂರಪ್ಪ

MLC Election: ರಘುಪತಿ ಭಟ್ ಸ್ಪರ್ಧೆ ಏನೂ ಪರಿಣಾಮ ಬೀರದು: ಬಿಎಸ್ ಯಡಿಯೂರಪ್ಪ

kodihalli

Magadi: ಹೇಮಾವತಿ ಕುಡಿಯುವ ನೀರು ಹೋರಾಟ; ಕೋಡಿಹಳ್ಳಿ ಚಂದ್ರಶೇಖರ್ ಸೇರಿ ರೈತರ ಬಂಧನ

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

Sahara Movie; ಮಂಡ್ಯ ಹುಡುಗಿ ಕ್ರಿಕೆಟರ್‌ ಆದ ಕಥೆ…

Sahara Movie; ಮಂಡ್ಯ ಹುಡುಗಿ ಕ್ರಿಕೆಟರ್‌ ಆದ ಕಥೆ…

school

School Reopen: ಈ ರಾಜ್ಯದಲ್ಲಿ ಲೋಕಸಭೆ ಚುನಾವಣಾ ಫಲಿತಾಂಶ ದಿನದಂದೇ ಶಾಲಾ ಕಾಲೇಜು ಆರಂಭ…

15-uv-fusion

UV Fusion: ಒಂದಾನೊಂದು ಕಾಲದ ರಾಜ ರಾಣಿ ಕಥೆ

yadagiri

Yadagiri: ರೈತರ‌ ಬಾಳಲ್ಲಿ ಆಟವಾಡುತ್ತಿರುವ ಕಾಂಗ್ರೆಸ್ ಸರಕಾರ: ಸಿ.ಟಿ.ರವಿ ಆಕ್ರೋಶ

Panaji: ಗೆಳೆಯರ ಜೊತೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು, ಇಬ್ಬರ ರಕ್ಷಣೆ

Panaji: ಗೆಳೆಯರ ಜೊತೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು, ಇಬ್ಬರ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.