ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದೆ ಅಲ್ಲು ಅರ್ಜುನ್ ಕುಟುಂಬದಿಂದ ಮತ್ತೊಂದು ಪ್ರತಿಭೆ


Team Udayavani, Jul 16, 2021, 2:28 PM IST

cats

ಹೈದರಾಬಾದ್ : ತೆಲುಗು ಚಿತ್ರರಂಗದಲ್ಲಿ ಹಲವು ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಅಲ್ಲು ಅರ್ಜುನ್ ಕುಟುಂಬದಿಂದ ಮತ್ತೊಂದು ಪ್ರತಿಭೆ ಇದೀಗ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದೆ.

ಹೌದು, ಅಲ್ಲು​ ಕುಟುಂಬದ ನಾಲ್ಕನೇ ತಲೆಮಾರಿನ ಕುಡಿ ಇದೀಗ ಬಣ್ಣದ ಲೋಕಕ್ಕೆ ಎಂಟ್ರಿ ಕೊಡುತ್ತಿದೆ. ಸೂಪರ್ ಸ್ಟಾರ್ ಅಲ್ಲು ಅರ್ಜುನ್​ ಅವರ ಪುತ್ರಿ ಅಲ್ಲು ಅರ್ಹಾ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾಳೆ. ಈ ಬಗ್ಗೆ ಅಲ್ಲು ಅರ್ಜುನ್​ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ.

‘ಶಾಕುಂತಲಂ ಸಿನಿಮಾ ಮೂಲಕ ಅಲ್ಲು ಕುಟುಂಬದ ನಾಲ್ಕನೇ ತಲೆಮಾರಿನ ಅಲ್ಲು ಅರ್ಹಾ ಚಿತ್ರಕ್ಕೆ ಕಾಲಿಡುತ್ತಿರುವುದು ನಮಗೆ ಹೆಮ್ಮೆಯ ಕ್ಷಣ. ಇಂಥ ಸುಂದರ ಸಿನಿಮಾದಲ್ಲಿ ನನ್ನ ಮಗಳಿಗೆ ಚೊಚ್ಚಲ ಅವಕಾಶ ನೀಡಿರುವುದಕ್ಕೆ ನಿರ್ದೇಶಕ ಗುಣಶೇಖರ್ ಅವರಿಗೆ ಧನ್ಯವಾದಗಳು. ನನ್ನ ಮಗಳು ಮೊದಲ ಸಿನಿಮಾದಲ್ಲೇ ಸಮಂತಾ ಅಕ್ಕಿನೇನಿ ಜೊತೆ ಅಭಿನಯಿಸಿದ್ದನ್ನು ನೋಡಲು ಖುಷಿ ಆಗುತ್ತದೆ. ಶಾಕುಂತಲಂ ತಂಡದ ಎಲ್ಲ ಕಲಾವಿದರು ಮತ್ತು ತಾಂತ್ರಿಕ ವರ್ಗಕ್ಕೆ ನನ್ನ ಶುಭ ಹಾರೈಕೆಗಳು’ ಎಂದು ಅಲ್ಲು ಅರ್ಜುನ್​ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ.

ಅಲ್ಲು ಅರ್ಜುನ್​ ಪುತ್ರಿ ಅಲ್ಲು ಅರ್ಹಾಗೆ ಇನ್ನೂ 4ರ ಪ್ರಾಯ. ಈ ಪುಟಾಣಿಗೆ ಸಮಂತಾ ಅಕ್ಕಿನೇನಿ ನಟನೆಯ ‘ಶಾಕುಂತಲಂ’ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದೆ. ಪೌರಾಣಿಕ ಕಥಾಹಂದರ ಇರುವ ಈ ಸಿನಿಮಾದಲ್ಲಿ ಸಮಂತಾ ಅವರು ಶಕುಂತಲೆಯ ಪಾತ್ರ ಮಾಡಲಿದ್ದು, ಶಕುಂತಲೆ ಪುತ್ರ ಭರತನ ಪಾತ್ರಕ್ಕೆ ಅಲ್ಲು ಅರ್ಹಾ ಬಣ್ಣ ಹಚ್ಚಲಿದ್ದಾಳೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.