Covid ರೂಪಾಂತರ ತಳಿ ಪ್ರಕರಣ ಹೆಚ್ಚಳ: ಮಣಿಪುರದಲ್ಲಿ 10 ದಿನ ಸಂಪೂರ್ಣ ಲಾಕ್ ಡೌನ್ ಜಾರಿ

ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ವರದಿ ವಿವರಿಸಿದೆ.

Team Udayavani, Jul 16, 2021, 1:32 PM IST

Covid ರೂಪಾಂತರ ತಳಿ ಪ್ರಕರಣ ಹೆಚ್ಚಳ: ಮಣಿಪುರದಲ್ಲಿ 10 ದಿನ ಸಂಪೂರ್ಣ ಲಾಕ್ ಡೌನ್ ಜಾರಿ

ನವದೆಹಲಿ: ಮಣಿಪುರದಲ್ಲಿ ಕೋವಿಡ್ 19 ರೂಪಾಂತರ ತಳಿ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 18ರಿಂದ ರಾಜ್ಯದಲ್ಲಿ ಹತ್ತು ದಿನಗಳ ಕಾಲ ಕರ್ಫ್ಯೂ ಜಾರಿಗೊಳಿಸಲು ಮಣಿಪುರ ಸರ್ಕಾರ ಶುಕ್ರವಾರ(ಜುಲೈ 16) ನಿರ್ಧರಿಸಿದೆ.

ಇದನ್ನೂ ಓದಿ:ತಿಂಗಳಿಗೆ ಕನಿಷ್ಠ 1.5 ಕೋಟಿ ಡೋಸ್ ಲಸಿಕೆ ಒದಗಿಸಲು ಪ್ರಧಾನಿಗೆ ಸಿಎಂ ಮನವಿ

ಕೋವಿಡ್ ರೂಪಾಂತರಿ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಠಿಣ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕಾದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಜುಲೈ 18ರಿಂದ ಹತ್ತು ದಿನಗಳ ಕಾಲ ರಾಜ್ಯಾದ್ಯಂತ ಕರ್ಫ್ಯೂ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕರ್ಫ್ಯೂ ಸಂದರ್ಭದಲ್ಲಿ ತುರ್ತು ಸೇವೆ ಹೊರತುಪಡಿಸಿ ಉಳಿದೆಲ್ಲಾ ಕಾರ್ಯಚಟುವಟಿಕೆಗಳು ಬಂದ್ ಆಗಿರಲಿದೆ ಎಂದು ಮಣಿಪುರ ಮುಖ್ಯಮಂತ್ರಿ ಎನ್.ಬೀರೆನ್ ಸಿಂಗ್ ತಿಳಿಸಿದ್ದಾರೆ. ಕೇವಲ ಕೋವಿಡ್ ಲಸಿಕೆ ಪಡೆಯಲು ಮತ್ತು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ಮಾತ್ರ ಜನರಿಗೆ ಅವಕಾಶ ಕಲ್ಪಿಸಲಾಗಿದೆ. ಉಳಿದಂತೆ ಅನಾವಶ್ಯಕ ಓಡಾಟಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ವರದಿ ತಿಳಿಸಿದೆ.

ಕೋವಿಡ್ 19 ಸೋಂಕು ತಡೆಗಟ್ಟಲು ಎಲ್ಲರೂ ಸಹಕಾರ ನೀಡಬೇಕು ಎಂದು ಆರೋಗ್ಯ ಇಲಾಖೆ ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡಿದೆ. ಕಳೆದ ಕೆಲವು ದಿನಗಳಿಂದ ಮಣಿಪುರದಲ್ಲಿ ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ವರದಿ ವಿವರಿಸಿದೆ.

ಟಾಪ್ ನ್ಯೂಸ್

1-qeeqwew

Mizoram; ರೆಮಲ್‌ ಅಬ್ಬರಕ್ಕೆ ಕುಸಿದ ಕಲ್ಲುಕ್ವಾರಿ: 17 ಮಂದಿ ಬಲಿ

1-wewewqe

Kerala ಸುರಿದ ಧಾರಾಕಾರ ಮಳೆ: ‘ಮೇಘ ಸ್ಫೋಟ’ದ ಸಾಧ್ಯತೆ

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-qeeqwew

Mizoram; ರೆಮಲ್‌ ಅಬ್ಬರಕ್ಕೆ ಕುಸಿದ ಕಲ್ಲುಕ್ವಾರಿ: 17 ಮಂದಿ ಬಲಿ

1-wewewqe

Kerala ಸುರಿದ ಧಾರಾಕಾರ ಮಳೆ: ‘ಮೇಘ ಸ್ಫೋಟ’ದ ಸಾಧ್ಯತೆ

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

1-wqeqewewqewqe

TMCಯ ಶಹಜಹಾನ್‌ ವಿರುದ್ಧ ಕೊಲೆ ಯತ್ನ ಕೇಸು

1-wqeqewqe

Congo;ಭಾರತದ ಮೇಜರ್‌ ರಾಧಿಕಾಗೆ ವಿಶ್ವಸಂಸ್ಥೆಯ ಉನ್ನತ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.