ವಿದೇಶಿಗರ ಮೇಲೆ ಸಿಸಿಬಿ ದಾಳಿ

Team Udayavani, Jul 16, 2021, 6:08 PM IST

CCB attacks on foreigners

ಬೆಂಗಳೂರು: ಅಕ್ರಮ ವಾಸ, ಮಾದಕ ವಸ್ತುಮಾರಾಟ ದಂಧೆ, ಆನ್‌ಲೈನ್‌ ವಂಚನೆ ಪ್ರಕರಣಗಳಲ್ಲಿಭಾಗಿ ಹೀಗೆ ಹಲವಾರು ಅಕ್ರಮ ಚಟುವಟಿಕೆಗಳಲ್ಲಿವಿದೇಶಿ ಪ್ರಜೆಗಳ ಹೆಸರು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಗುರುವಾರ ನಗರದ ನಾಲ್ಕು ವಿಭಾಗಗಳಲ್ಲಿವಾಸವಾಗಿರುವ 65 ಮಂದಿ ವಿದೇಶಿ ಪ್ರಜೆಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.

ಈ ವೇಳೆ ಎರಡು ಎನ್‌ಡಿಪಿಎಸ್‌ ಪ್ರಕರಣ ದಾಖಲಿಸಿ, ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.ನಾಲ್ಕು ವಿದೇಶಿ ಕಾಯ್ದೆ ಉಲ್ಲಂಘನೆ ಪ್ರಕರಣದಾಖಲಿಸಲಾಗಿದ್ದು,20 ಮಂದಿಯನ್ನು ಬಂಧಿಸಲಾಗಿದೆ.ಸಿಸಿಬಿ ಜಂಟಿ ಪೊಲೀಸ್‌ ಆಯುಕ್ತ ಸಂದೀಪ್‌ಪಾಟೀಲ್‌, ಡಿಸಿಪಿಗಳಾದ ರವಿಕುಮಾರ್‌, ಬಿ.ಎಸ್‌.ಅಂಗಡಿ ನೇತೃತ್ವದಲ್ಲಿ ಪೂರ್ವ ವಿಭಾಗದಲ್ಲಿ ಎಸಿಪಿಗೌತಮ್‌ ಕುಮಾರ್‌, ಈಶಾನ್ಯ ವಿಭಾಗದಲ್ಲಿ ಎಸಿಪಿಧರ್ಮೇಂದ್ರ ಕುಮಾರ್‌, ನಾಗರಾಜ್‌, ವೈಟ್‌ಫೀಲ್ಡ…ವಿಭಾಗದ ಎಸಿಪಿ ಪರಮೇಶ್ವರ್‌ ಹಾಗೂ ಜಗನ್ನಾಥ್‌ ರೈನೇತೃತ್ವದ ಸುಮಾರು 120 ಮಂದಿಯ ಅಧಿಕಾರಿ-ಸಿಬ್ಬಂದಿತಂಡದಾಳಿ ನಡೆಸಿ ಅಕ್ರಮವಾಗಿವಾಸವಾಗಿದ್ದ 38 ವಿದೇಶಿ ಪ್ರಜೆಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

ಇದೇವೇಳೆಅಕ್ರಮವಾಗಿ ಸಂಗ್ರಹಿಸಿದ ª 90ಎಕ್ಸೆ r„ಸಿ ಮಾತ್ರೆಗಳು, 25 ಗ್ರಾಂ ಗಾಂಜಾ, ಹತ್ತಾರುಲ್ಯಾಪ್‌ಟಾಪ್‌ವಶಕ್ಕೆಪಡೆಯಲಾಗಿದೆ.ಗುರುವಾರ ಬೆಳಗ್ಗೆ ಐದು ಗಂಟೆಗೆ ಏಕಕಾಲದಲ್ಲಿಕಮ್ಮನಹಳ್ಳಿ, ಸಂಪಿಗೆಹಳ್ಳಿ, ರಾಮಮೂರ್ತಿನಗರ,ಬಾಣಸವಾಡಿ, ಯಲಹಂಕ, ವೈಟ್‌ಫೀಲ್ಡ…, ಹೆಣ್ಣೂರುಸೇರಿ ನಗರದ ನಾನಾಕಡೆ ವಾಸವಾಗಿದ್ದ65 ಮನೆಗಳಮೇಲೆ ದಾಳಿ ನಡೆಸಲಾಗಿದೆ.ಇತ್ತೀಚೆಗೆ ನಗರ ಕಮಿಷನರೇಟ್‌ವ್ಯಾಪ್ತಿಯಲ್ಲಿ ಇದುವರೆಗೂ ವಶಕ್ಕೆ ಪಡೆದುಕೊಂಡಿದ್ದ 50 ಕೋಟಿ ರೂ.ಮೌಲ್ಯದ ಮಾದಕ ವಸ್ತುವನ್ನು ನಾಶಪಡಿಸಲಾಗಿತ್ತು.

ಈವೇಳೆ ನಗರದಲ್ಲಿ ವಾಸವಾಗಿರುವ ವಿದೇಶಿ ಪ್ರಜೆಗಳಿಂದಲೇ ಹೆಚ್ಚು ಮಾದಕ ವಸ್ತು ಜಾಲ ಹೆಚ್ಚಾಗುತ್ತಿರುವಮಾಹಿತಿ ಸಿಕ್ಕಿತ್ತು. ಈ ಹಿನ್ನೆಲೆ ದಾಳಿಸಲಾಗಿದೆ.ದಾಳಿ ಸಂದರ್ಭದಲ್ಲಿ ಕೆಲವರು ವಿದ್ಯಾರ್ಥಿ,ವಾಣಿಜ್ಯ, ಪ್ರವಾಸಿ ವೀಸಾ ಸೇರಿ ಇತರೆ ವೀಸಾಗಳಡಿಭಾರತಕ್ಕೆ ಬಂದಿದ್ದಾರೆ. ಆದರೆ, ಕೆಲವರು ಅಪರಾಧಪ್ರಕರಣಗಳಲ್ಲಿ ಭಾಗಿಯಾಗಿ ಇಲ್ಲಿಯೇ ಉಳಿದುಕೊಂಡಿದ್ದು, ಪದೇ ಪದೆ ಅಕ್ರಮ ಚಟುವಟಿಕೆಗಳಲ್ಲಿಭಾಗಿಯಾಗುತ್ತಿದ್ದಾರೆ ಎಂಬುದು ಪತ್ತೆಯಾಗಿದೆ.ಇನ್ನು ಕೆಲವರು ವೀಸಾ ಅವಧಿ ಮುಕ್ತಾಯಗೊಂಡಿದ್ದರು. ಅಕ್ರಮವಾಗಿ ವಾಸವಾಗಿರುವುದು ದಾಖಲೆಗಳಿಂದ ಪತ್ತೆಯಾಗಿದೆ. ವಿಚಾರಣೆ ಮುಂದುವರಿದಿದೆಸಿಸಿಬಿ ಮೂಗಳು ತಿಳಿಸಿವೆ.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.