ಎಸ್‌ಡಿಎಂನಿಂದ ಸೆಂಟರ್‌ ಫಾರ್‌ ಎಕ್ಸಲೆನ್ಸ್‌ ಸ್ಥಾಪನೆ

ಧಾರವಾಡ-ಮೈಸೂರಲ್ಲಿ ಏಕಕಾಲಕ್ಕೆ ಚಾಲನೆ

Team Udayavani, Jul 16, 2021, 6:21 PM IST

cats

ಬೆಂಗಳೂರು: ವಿದ್ಯಾರ್ಥಿಗಳಲ್ಲಿ ಉದ್ಯೋಗಕ್ಕೆ ಹಾಗೂ ಸ್ವಯಂ ಉದ್ಯಮ ಆರಂಭಿಸಲು ಅಗತ್ಯವಿರುವ ಕೌಶಲ್ಯಗಳನ್ನು ಬೆಳೆಸಲು ಬೆಂಗಳೂರು ಕೈಗಾರಿಕೆ ಮತ್ತು ವಾಣಿಜ್ಯ ಸಂಸ್ಥೆ (ಬಿಸಿಐಸಿ) ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳು (ಎಸ್‌ ಡಿಎಂ) ಜಂಟಿಯಾಗಿ ಮೈಸೂರು ಮತ್ತು ಧಾರವಾಡದಲ್ಲಿ ನಿರ್ಮಿಸಲಾದ ಸೆಂಟರ್‌ ಫಾರ್‌ ಎಕ್ಸಲೆನ್ಸ್ ಇನ್‌ ಮ್ಯಾನೇಜ್‌ಮೆಂಟ್‌ಗೆ ಗುರುವಾರ ಚಾಲನೆ ದೊರೆಯಿತು.

ನಗರದಲ್ಲಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಸೆಂಟರ್‌ ಫಾರ್‌ ಎಕ್ಸಲೆನ್ಸ್‌ ಅನ್ನು ಉದ್ಘಾಟಿಸಿದರು. ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಹಾಗೂ ಬೆಂಗಳೂರು ಕೈಗಾರಿಕೆ ಮತ್ತು ವಾಣಿಜ್ಯ ಸಂಸ್ಥೆ ಅಧ್ಯಕ್ಷ ಟಿ.ಆರ್‌. ಪರಶುರಾಮನ್‌ ಸಾಕ್ಷಿಯಾದರು. ವಿದ್ಯಾರ್ಥಿಗಳಲ್ಲಿ ಕೈಗಾರಿಕೆಗಳಿಗೆ ಅಗತ್ಯಕ್ಕೆ ತಕ್ಕ ಕೌಶಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಈ ಎಕ್ಸಲೆನ್ಸ್‌ ಸೆಂಟರ್‌ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದೆ. ಇಲ್ಲಿ ಬಿಸಿಐಸಿಯ ಅನುಭವಿ ಉದ್ಯಮಿಗಳು ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ದಿ, ಹೊಸ ಸಂಶೋಧನೆ ಹಾಗೂ ಸ್ವಂತ ಉದ್ಯಮವನ್ನು ಬೆಳೆಸುವ ತರಬೇತಿ ನೀಡಲಿದ್ದಾರೆ.

ನಂತರ ಮಾತನಾಡಿದ ಜಗದೀಶ್‌ ಶೆಟ್ಟರ್‌, ಉದ್ದೇಶಿತ ಬಿಸಿಐಸಿ-ಎಸ್‌ ಡಿಎಂ ನೋಡಲ್‌ ಸೆಂಟರ್‌ಗಳು ಬಹಳ ಪರಿಣಾ ಮ ಕಾರಿಯಾಗಲಿವೆ. ಈ ಎಕ್ಸಲೆನ್ಸ್ ಸೆಂಟರ್‌ಗಳ ಮೂಲಕ ವಿದ್ಯಾರ್ಥಿಗಳು ಉದ್ಯೋಗಕ್ಕೆ ಸೇರುವ ಮೊದಲೇ ಉದ್ಯೋಗದ ಅನುಭವ ಮತ್ತು ಮಾಹಿತಿ ಪಡೆದುಕೊಳ್ಳಲಿದ್ದಾರೆ. ಇಂತಹ ಪ್ರಯತ್ನವನ್ನು ರಾಜ್ಯದ ಇತರೆ ಭಾಗ ಗಳಿಗೂ ವಿಸ್ತರಿಸಲು ಎರಡೂ ಸಂಸ್ಥೆಗಳು ಮುಂದಾಗಬೇಕು ಎಂದು ಹೇಳಿದರು.

ಕೋವಿಡ್‌ ಹಾವಳಿ ಹೆಚ್ಚಾದ ಸಂದರ್ಭ  ದಲ್ಲಿ ಬಿಸಿಐಸಿಯು ಸರ್ಕಾರದ ಜತೆ ಕೈಜೋಡಿಸಿ ಹಲವಾರು ಕೊಡುಗೆ ಗಳನ್ನು ನೀಡಿತು. ಸಂಕಷ್ಟದ ಸಮಯದಲ್ಲಿ ಸರ್ಕಾರ ಮತ್ತು ಉದ್ಯಮಿಗಳ ಮಧ್ಯೆ ಸೇತುವೆಯಾಗಿ ಕಾರ್ಯನಿರ್ವಹಿಸಿದ ಬಿಸಿಐಸಿ ಕಾರ್ಯ ಶ್ಲಾಘನೀಯ. ರಾಜ್ಯ ದೇಶದ ಪ್ರಮುಖ ಬಂಡವಾಳ ಹೂಡಿಕೆಯ ತಾಣವಾಗಿ ಹೊರಹೊಮ್ಮಿದೆ. ಇದನ್ನ ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯವ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು. ಬಿಸಿಐಸಿ ಹಿರಿಯ ಉಪಾಧ್ಯಕ್ಷ ಕೆ.ಆರ್‌. ಶೇಖರ್‌, ಉಪಾಧ್ಯಕ್ಷ ಡಾ. ರವೀಂದ್ರನ್‌, ಧರ್ಮಸ್ಥಳ ಮಂಜುನಾಥೇಶ್ವರ ಇನ್‌ ಸ್ಟಿಟ್ಯೂಟ್‌ ಆಫ್ ಮ್ಯಾನೇಜ್‌ಮೆಂಟ್‌ ಮೈಸೂ ರಿನ ನಿರ್ದೇಶಕರಾದ ಡಾ.ಎನ್‌. ಆರ್‌. ಪರುಶುರಾಮನ್‌ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.