ಗಂಗಾವತಿ : ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿ ಚೀಲಗಳ ವಶ


Team Udayavani, Jul 16, 2021, 8:32 PM IST

್ದಹಯ್ಗಹದ್ಸಸಅರತದಹ್

ಗಂಗಾವತಿ:ಅಕ್ರಮವಾಗಿ ಸಾಗಿಸುತ್ತಿದ್ದ ಸಾರ್ವಜನಿಕ ವಿತರಣೆಯ ಪಡಿತರ ಅಕ್ಕಿ ಚೀಲಗಳನ್ನು ಅಹಾರ ಇಲಾಖೆಯ ಅಧಿಕಾರಿಗಳು ಗಂಗಾವತಿ ನಗರದಲ್ಲಿ ವಶಕ್ಕೆ ಪಡೆದಿದ್ದಾರೆ.

ಸಂಗಾಪುರ ಆನೆಗೊಂದಿ ಭಾಗದಲ್ಲಿ ಖರೀದಿಸಿದ ಪಡಿತರ ಅಕ್ಕಿ ಚೀಲಗಳನ್ನು ಗಂಗಾವತಿಗೆ ಸಾಗಿಸುತ್ತಿದ್ದ ಸಂದರ್ಭದಲ್ಲಿ ನಗರದ ಚೆಕ್ ಪೋಸ್ಟ್ ಬಳಿ ತಹಸೀಲ್ದಾರ್ ಯು.ನಾಗರಾಜ ನೇತೃತ್ವದ ಆಹಾರ ಇಲಾಖೆಯ ಅಧಿಕಾರಿಗಳ ತಂಡ ದಾಳಿ ನಡೆಸಿ ಹನ್ನೆರಡು ಕ್ವಿಂಟಲ್ ಅಕ್ಕಿ ಚೀಲಗಳನ್ನು ವಶಕ್ಕೆ ಪಡೆದಿದ್ದಾರೆ.

ಆಹಾರ ಇಲಾಖೆಯ ಅಧಿಕಾರಿಗಳಾದ ನಂದ ಪಲ್ಲೇದ್ ದೇವರಾಜ್ ನಗರ ಠಾಣೆಗೆ ಆಗಮಿಸಿ ಅಕ್ರಮ ಪಡಿತರ ಚೀಲಗಳನ್ನು ಸಾಗಿಸುತ್ತಿದ್ದವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಟಾಪ್ ನ್ಯೂಸ್

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕಕ್ಕೆ ಬೇಕಿದೆ ಕೇರಳ ಮಾದರಿ ಶಿಕ್ಷಣ: ಶಾಸಕ ಹಿಟ್ನಾಳ

ಕರ್ನಾಟಕಕ್ಕೆ ಬೇಕಿದೆ ಕೇರಳ ಮಾದರಿ ಶಿಕ್ಷಣ: ಶಾಸಕ ಹಿಟ್ನಾಳ

6-gangavathi-1

ಗಂಗಾವತಿ: ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಿಯಮಮೀರಿ ಮಹಿಳಾ ಸದಸ್ಯರ ಪತಿರಾಯರು,ಸಂಬಂಧಿಗಳು ಭಾಗಿ

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.