ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್‌ ವಿತರಣೆ


Team Udayavani, Jul 17, 2021, 12:01 PM IST

ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್‌ ವಿತರಣೆ

ಚಳ್ಳಕೆರೆ: ಸರ್ಕಾರ ಕಟ್ಟಡ ಕಾರ್ಮಿಕರಿಗೋಸ್ಕರ ಆಹಾರ ಕಿಟ್‌ನ್ನು ನೀಡುವ ಮೂಲಕ ಈ ವರ್ಗದ ನೆರವಿಗೆ ಧಾವಿಸಿದ್ದು, ನೋಂದಣಿಗೊಂಡ ಕಟ್ಟಡ ಕಾರ್ಮಿಕರು ಆಹಾರ ಕಿಟ್‌ನ್ನು ಪಡೆದುಕೊಳ್ಳುವಂತೆ ಶಾಸಕ ಟಿ.ರಘುಮೂರ್ತಿ ತಿಳಿಸಿದರು.

ನಗರದ ಎಐಟಿಯುಸಿ ಸಂಘಟನೆಯ ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್‌ ವಿತರಿಸಿ ಮಾತನಾಡಿದರು. ಈಗಾಗಲೇ ಹಲವಾರು ಕಾರ್ಮಿಕ ಸಂಘಟನೆಗಳು ನೋಂದಣಿ ಮಾಡಿಸಿದ್ದರೂ ಕೆಲವು ಹೆಸರುಗಳು ಪಟ್ಟಿಯಿಂದ ಕೈ ತಪ್ಪಿರುವ ಬಗ್ಗೆ ಮಾಹಿತಿ ಬಂದಿದೆ. ಕಳೆದ ಹಲವಾರು ವರ್ಷಗಳಿಂದ ಕಾರ್ಮಿಕರಾಗಿ ಸೇವೆಸಲ್ಲಿಸಿ ಪಟ್ಟಿಯಲ್ಲಿ ಹೆಸರು ಇಲ್ಲದೇ ಇದ್ದಲ್ಲಿ ಅಂತಹವರು ಕಾರ್ಮಿಕ ಇಲಾಖೆಗೆ ಹೋಗಿ ನೋಂದಣಿ ಮಾಡಿಸಿಕೊಂಡು ಈ ಸೌಲಭ್ಯ ಪಡೆಯಬೇಕು. ಸರ್ಕಾರ ಕಟ್ಟಡಕಾರ್ಮಿಕರಿಗೆ ಇನ್ನೂ ಹೆಚ್ಚಿನ ಸೌಲಭ್ಯನೀಡುವ ಯೋಜನೆ ರೂಪಿಸಬೇಕು ಎಂದರು.

ಎಐಟಿಯುಸಿ ರಾಜ್ಯ ಸಂಚಾಲಕ ಸಿ.ವೈ. ಶಿವರುದ್ರಪ್ಪ ಮಾತನಾಡಿ, ಕಳೆದ ಸುಮಾರು40 ವರ್ಷಗಳಿಂದ ಎಐಟಿಯುಸಿ ನೇತೃತ್ವದ ಕಾರ್ಮಿಕ ಸಂಘಟನೆಗಳು ತಮ್ಮದೇಯಾದ ತತ್ವ ಸಿದ್ಧಾಂತಗಳ ಅಡಿಯಲ್ಲಿಕಾರ್ಯನಿರ್ವಹಿಸುತ್ತಿವೆ. ತಾಲೂಕಿನಾದ್ಯಂತ ಒಟ್ಟು 4250 ಕಾರ್ಮಿಕರಿಗೆ ಗುರುತಿನ ಚೀಟಿನೀಡಲಾಗಿದೆ. ಪ್ರಸ್ತುತ 2250 ಕಾರ್ಮಿಕರಿಗೆ ಮಾತ್ರ ಆಹಾರ ಕಿಟ್‌ ಲಭ್ಯವಿದ್ದು, ಉಳಿದಎಲ್ಲರಿಗೂ ಆಹಾರ ಕಿಟ್‌ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಕಳೆದ ಎರಡು ವರ್ಷದಿಂದ ಕೆಲಸವಿಲ್ಲದ ಎಲ್ಲಾ ಕುಟುಂಬಗಳು ಆರ್ಥಿಕ ಮುಗಟ್ಟನ್ನುಎದುರಿಸುತ್ತಿವೆ. ಆದರೆ, ಸರ್ಕಾರ ಕೇವಲ ಆಹಾರ ಕಿಟ್‌ ನೀಡಿ ಸಂತೈಸುವ ವೃತ್ತಿಒಳ್ಳೆಯಲ್ಲದ್ದಲ್ಲ. ಬದಲಾಗಿ ಅಸಂಘಟಿತ ಕಾರ್ಮಿಕರಿಗೆ ಇನ್ನೂ ಹೆಚ್ಚಿನ ನೆರವು ನೀಡಬೇಕು. ಶಾಸಕರು ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಕಾರ್ಮಿಕರಪರವಾಗಿ ಚರ್ಚಿಸಬೇಕು ಎಂದು ಮನವಿ ಮಾಡಿದರು.

ಎಐಟಿಯುಸಿ ಕಾರ್ಮಿಕ ಸಂಘಟನೆಯ ತಾಲೂಕು ಅಧ್ಯಕ್ಷ ತಿಪ್ಪೇರುದ್ರಪ್ಪ, ಕಾರ್ಯದರ್ಶಿ ಚಂದ್ರಪ್ಪ, ಕಾಂಗ್ರೆಸ್‌ ಮುಖಂಡರಾದ ದೊಡ್ಡರಂಗಪ್ಪ, ಕೃಷ್ಣಮೂರ್ತಿ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.