ಯೋಜನೆಗಳ ಸದುಪಯೋಗವಾಗಲಿ: ಕುಮಾರ್‌ ಬಂಗಾರಪ್ಪ 

Team Udayavani, Jul 17, 2021, 12:48 PM IST

ಯೋಜನೆಗಳ ಸದುಪಯೋಗವಾಗಲಿ: ಕುಮಾರ್‌ ಬಂಗಾರಪ್ಪ 

ಸೊರಬ: ಗ್ರಾಮೀಣ ಪ್ರದೇಶಗಳಿಗೆ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿವಿಧ ಯೋಜನೆಗಳನ್ನುಜಾರಿಗೆ ತರುತ್ತಿದ್ದು, ಜನತೆ ಇದರಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಎಸ್‌. ಕುಮಾರ್‌ ಬಂಗಾರಪ್ಪ ಹೇಳಿದರು.

ತಾಲೂಕಿನ ತೆಲಗುಂದ್ಲಿ ಗ್ರಾಮದಲ್ಲಿ ಶುಕ್ರವಾರ ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆ, ಲೋಕೋಪಯೋಗಿಬಂದರು ಮತ್ತು ಒಳನಾಡು ಜಲಸಾರಿಗೆಇಲಾಖೆ ವತಿಯಿಂದ 37.50 ಲಕ್ಷ ರೂ.ವೆಚ್ಚದ ಗ್ರಾಮಕ್ಕೆ ಕ್ರಿಯಾತ್ಮಕ ನಲ್ಲಿ ಸಂಪರ್ಕಕಾಮಗಾರಿ ಗುದ್ದಲಿ ಪೂಜೆ, 1 ಕೋಟಿರೂ., ವೆಚ್ಚದ ಗ್ರಾಮದ ಊರೊಳಗಿನರಸ್ತೆ ಅಭಿವೃದ್ಧಿ ಮತ್ತು ಡಾಂಬರೀಕರಣಕಾಮಗಾರಿಯ ಉದ್ಘಾಟನಾ ಸಮಾರಂಭ ನೆರವೇರಿಸಿ ಅವರು ಮಾತನಾಡಿದರು.

ಜನತೆಗೆ ನೀರು, ರಸ್ತೆ, ವಿದ್ಯುತ್‌ ಸೇರಿದಂತೆ ಮೂಲಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಆದ್ಯತೆ ನೀಡುತ್ತಿದೆ. ಅಭಿವೃದ್ಧಿ ಹೊಂದಿರುವ ಗ್ರಾಮೀಣ ಭಾಗದ ರಸ್ತೆಗಳನ್ನು ಕಾಪಾಡಿಕೊಳ್ಳುವ ಹೊಣೆ ಜನತೆಯದ್ದೇ ಆಗಿದೆ. ರಸ್ತೆಗಳಲ್ಲಿ ಪೈಪ್‌ ಲೈನ್‌ ಮತ್ತಿತರ ಕಾರಣಗಳಿಗೆ ಅಗೆಯದಂತೆ ನೋಡಿಕೊಳ್ಳುವುದು ಹಾಗೂ ಅಂತಹ ಪ್ರಕರಣಗಳು ಕಂಡು ಬಂದರೆ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಸ್ಥಾನವನ್ನು ಯಾತ್ರಾ ಸ್ಥಳವನ್ನಾಗಿಸುವ ನಿಟ್ಟಿನಲ್ಲಿ ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ದೇವಸ್ಥಾನದ ಆವರಣದಲ್ಲಿ ಭಾರತೀಯ ಪುರಾತತ್ವ ಇಲಾಖೆ ವತಿಯಿಂದ 7 ಕೋಟಿ ರೂ., ವೆಚ್ಚದಲ್ಲಿ ಕಾಮಗಾರಿಗಳುನಡೆಯಲಿದ್ದು, ಕೇಂದ್ರ ಸರ್ಕಾರದ ಒಪ್ಪಿಗೆ ನೀಡಬೇಕಿದೆ. ಇನ್ನು ದೇವಸ್ಥಾನದ ಸಮೀಪದ ಹನುಮಂತ ದೇವಸ್ಥಾನದ ಸಮೀಪದಲ್ಲಿ ಸಮುದಾಯ ಭವನ ನಿರ್ಮಾಣವಾಗುತ್ತಿದೆ. ಚಂದ್ರಗುತ್ತಿಯನ್ನುಸಮಗ್ರವಾಗಿ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಯೋಜನೆಯನ್ನು ರೂಪಿಸಲಾಗಿದೆ ಎಂದರು.

ಚಂದ್ರಗುತ್ತಿ, ಬಾಡದಬೈಲು,ಹೊಳೆಮರೂರು, ದ್ಯಾವಾಸ ಗ್ರಾಮಗಳಲ್ಲಿ ಸಮುದಾಯ ಭವನ, ತೆಲಗುಂದ್ಲಿ, ಅಂಬಲಿಕೊಪ್ಪ, ಅಂದವಳ್ಳಿ ಕ್ರಾಸ್‌, ಕಕ್ಕರಸಿ ಗ್ರಾಮಗಳಲ್ಲಿ ಅಭಿವೃದ್ಧಿಗೊಂಡ ರಸ್ತೆಗಳು ಮತ್ತು ತೆಲಗುಂದ್ಲಿ, ಮುಟುಗುಪ್ಪೆಗ್ರಾಮಗಳಲ್ಲಿ ಕ್ರಿಯಾತ್ಮಕ ನಲ್ಲಿ ಸಂಪರ್ಕಮತ್ತು ಒಎಚ್‌ಟಿ ಕಾಮಗಾರಿಗೆ ಚಾಲನೆ ನೀಡಿದರು.

ತಾಪಂ ಇಒ ಕೆ.ಜಿ. ಕುಮಾರ್‌, ಆರಾಧನಾ ಸಮಿತಿ ಸದಸ್ಯೆ ವಸುಂಧರಾ ಭಟ್‌, ಪ್ರಮುಖರಾದ ಭೋಗೇಶ್‌ ಶಿಗ್ಗಾ, ಶಿವಕುಮಾರ ಕಡಸೂರು, ಈಶ್ವರ ಚನ್ನಪಟ್ಟಣ, ಪರಮೇಶ್ವರ ಮಣ್ಣತ್ತಿ, ಚಂದ್ರಪ್ಪ ಜೋಳದಗುಡ್ಡೆ, ತೆಲಗುಂದ್ಲಿ ಗ್ರಾಪಂ ಅಧ್ಯಕ್ಷ ರಾಕೇಶ್‌, ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಮಂಜಪ್ಪ, ತಿರುಪತಿ ಬಾಡದಬೈಲು, ಉಮೇಶ ಗುಂಜನೂರು, ಪ್ರಶಾಂತ್‌ ಶೇಟ್‌, ಪಾಂಡುರಂಗ ಸೊರಬ, ಪಿಡಬುÉÂಡಿ ಎಇಇ ಉಮಾನಾಯ್ಕ, ಜಿಪಂ ಎಇಇ ಯಶೋಧರ, ದಂಡಾವತಿ ಜಲಾಶಯ ಯೋಜನಾ ವಿಭಾಗದ ಎಇಇ ಶ್ರೀಧರ್‌, ಎಇಗಳಾದ ಓಂಕಾರ ನಾಯ್ಕ, ಗಣಪತಿ ನಾಯ್ಕ ಇತರರಿದ್ದರು.

ಟಾಪ್ ನ್ಯೂಸ್

car-parkala

Road Mishap ಬೈಕ್‌ ಅಪಘಾತ: ಸವಾರ ಸಾವು

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

1-wewqe

Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

10

Thirthahalli: ಶಿಕ್ಷಕರ ಚುನಾವಣೆಯಲ್ಲಿ ಶಿಕ್ಷಕರೇ ಸ್ಪರ್ಧೆ ಮಾಡಬೇಕು: ಅರುಣ್ ಹೊಸಕೊಪ್ಪ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Shimoga; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

car-parkala

Road Mishap ಬೈಕ್‌ ಅಪಘಾತ: ಸವಾರ ಸಾವು

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.