ಸೂಕ್ಷ್ಮ ನೀರಾವರಿ ಯೋಜನೆಯಡಿ ಸಬ್ಸಿಡಿ ಮುಂದುವರಿಕೆ

Team Udayavani, Jul 17, 2021, 3:32 PM IST

Micro Irrigation Project

ಬೆಂಗಳೂರು: ಸೂಕ್ಷ್ಮ ನೀರಾವರಿ ಯೋಜನೆಯಡಿ ರೈತರಿಗೆ ಈಹಿಂದೆ ನೀಡುತ್ತಿದ್ದ ಸಬ್ಸಿಡಿ ವ್ಯವಸ್ಥೆ ಮುಂದುವರಿಸಲು ತೀರ್ಮಾನಿಸಲಾಗಿದೆ ಎಂದುಕೃಷಿ ಸಚಿವ ಬಿ.ಸಿ.ಪಾಟೀಲ್‌ ತಿಳಿಸಿದ್ದಾರೆ.

ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ ಕೃಷಿ ಅಧಿಕಾರಿಗಳ ಜೊತೆಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಕುರಿತು ಸಭೆ ನಡೆಸಿದನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿಗಳ ಸೂಕ್ಷ್ಮ ನೀರಾವರಿ ಯೋಜನೆಯಡಿ ಎಲ್ಲಾ ವರ್ಗದ ರೈತರಿಗೆನೀಡುತ್ತಿದ್ದಸಬ್ಸಿಡಿಯನ್ನು ಯಥಾಸ್ಥಿತಿಮುಂದುವರಿಸಲಾಗುವುದು ಎಂದು ಹೇಳಿದರು.

ಎರಡು ಹೆಕ್ಟೇರ್‌ ಭೂಮಿಯುಳ್ಳ ರೈತರಿಗೆಶೇ.90.5 ಹೆಕ್ಟೇರ್‌ ಭೂಮಿಯುಳ್ಳ ರೈತರಿಗೆ ಶೇ. 45 ಸಬ್ಸಿಡಿ ನೀಡಲಾಗುತ್ತಿತ್ತು. ಮುಖ್ಯಮಂತ್ರಿಯವರ ಆದೇಶದಂತೆ ಹಳೆಯಮಾದರಿ ಸಬ್ಸಿಡಿ ಮುಂದುವರಿಸಲಾಗುವುದು. 5 ಹೆಕ್ಟೇರ್‌ಮೇಲ್ಪಟ್ಟ ರೈತರಿಗೆ ಸಬ್ಸಿಡಿ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಬೆಳೆ ಸಮೀಕ್ಷೆ ನಮೂದು: ರೈತರ ಆರ್‌ಟಿಸಿ ಪಹಣಿಯಲ್ಲಿ ಬೆಳೆಸಮೀಕ್ಷೆ ವಿವರ ನಮೂದಿಸಲಾಗುವುದು. ಇದರಿಂದ ರೈತರುಯಾವ ಬೆಳೆ ಎಷ್ಟು ಪ್ರದೇಶದಲ್ಲಿ ಬೆಳೆದಿದ್ದಾರೆ ಎಂಬುದರ ಸಮಗ್ರಮಾಹಿತಿ ಸಿಗಲಿದೆ ಎಂದು ಹೇಳಿದರು. ಈ ವರ್ಷವೂ ಕಳೆದವರ್ಷದಂತೆ ರೈತನೇ ತನ್ನ ಬೆಳೆಗೆ ತಾನೇ ಸಮೀಕ್ಷೆ ನಡೆಸಿ ನನ್ನ ಬೆಳೆನನ್ನ ಹಕ್ಕು ಎಂದು ಪ್ರಮಾಣಪತ್ರ ನೀಡುವ ಸಮೀಕ್ಷೆಗೆ ಚಾಲನೆನೀಡಲಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.