ಕಾಪು ತಾಲೂಕಿನಾದ್ಯಂತ ಮಳೆಯಬ್ಬರ ; ವಿವಿಧೆಡೆ ನೆರೆ ಭೀತಿ

Team Udayavani, Jul 18, 2021, 5:00 PM IST

ಕಾಪು ತಾಲೂಕಿನಾದ್ಯಂತ ಮಳೆಯಬ್ಬರ ; ವಿವಿಧೆಡೆ ನೆರೆ ಭೀತಿ

ಕಾಪು: ಕಾಪು ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿನ ಹೊಳೆ ತೀರದ ಪ್ರದೇಶಗಳು ಮತ್ತು ಸಮುದ್ರ ತೀರದ ಪ್ರದೇಶಗಳಲ್ಲಿ ನೆರೆಯ ಭೀತಿ ಎದುರಾಗಿದ್ದು, ನೆರೆ ಭೀತಿಗೆ ಎದುರಾಗಿರುವ ಜನರು ಸಂಬಽಕರ ಮನೆಗಳಿಗೆ ಸ್ಥಳಾಂತರಗೊಳ್ಳುತ್ತಿದ್ದಾರೆ.

ಕಾಪು ಪುರಸಭಾ ವ್ಯಾಪ್ತಿಯ ಮೂಳೂರು – ಬೆಳಪು ರಸ್ತೆ, ಕಾಪು – ಇನ್ನಂಜೆ ರಸ್ತೆ, ಮಜೂರು-ಪಾದೂರು ರಸ್ತೆ, ಎರ್ಮಾಳು-ಅದಮಾರು ರಸ್ತೆ ನೆರೆ ನೀರಿನಿಂದ ಮುಳುಗಡೆಯಾಗಿದ್ದು, ರಸ್ತೆ ಸಂಚಾರಕ್ಕೆ ತೊಂದರೆಯುಂಟಾಗಿದೆ.

ಮಜೂರು ಗ್ರಾಮದ ಕರಂದಾಡಿ, ಉಳಿಯಾರು, ಜಲಂಚಾರು ಸಹಿತ ವಿವಿಧೆಡೆಗಳಲ್ಲಿ  ನೆರೆಯಬ್ಬರ ಹೆಚ್ಚಾಗಿದ್ದು ಕೆಲವು ಮನೆಯವರನ್ನು ಸ್ಥಳೀಯರು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಿದ್ದಾರೆ.

ಬೆಳಪು, ಪಣಿಯೂರು, ಕುಂಜೂರು, ಎರ್ಮಾಳು, ಮಲ್ಲಾರು, ಕೈಪುಂಜಾಲು, ಕುತ್ಯಾರು ಸಹಿತ ವಿವಿಧೆಡೆಗಳಲ್ಲಿನ ತಗ್ಗು ಪ್ರದೇಶಗಳು ಮತ್ತು ಹೊಳೆ ತೀರದ ಪ್ರದೇಶಗಳಲ್ಲಿನ ಗದ್ದೆಗಳು ಸಂಪೂರ್ಣ ಜಲಾವೃತಗೊಂಡಿದ್ದು ಬೆಳೆ ನಾಶದ ಭೀತಿ ಎದುರಾಗಿದೆ.

ಮಳೆ ಮುಂದುವರಿದರೆ ಮತ್ತಷ್ಟು ಹಾನಿಯುಂಟಾಗುವ ಭೀತಿ ಎದುರಾಗಿದೆ. ಮಜೂರು ಗ್ರಾಮದ ಕರಂದಾಡಿಯಲ್ಲಿ ಏಳು ಮನೆಗಳ15 ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದ್ದು, ಉಳಿದೆಡೆ ಅಪಾಯದ ಪ್ರದೇಶಗಳಲ್ಲಿ ಪೊಲೀಸರು ಬ್ಯಾರಿಕೇಡ್ ಇರಿಸಿ ಎಚ್ಚರಿಕೆ ನೀಡಿದ್ದಾರೆ.

ಕಾಪು ಶಾಸಕ ಲಾಲಾಜಿ‌ ಆರ್. ಮೆಂಡನ್, ತಹಶೀಲ್ದಾರ್ ಪ್ರತಿಭಾ ಆರ್., ಕಾಪು ಎಸ್ಸೈ ರಾಘವೇಂದ್ರ, ಕಂದಾಯ ನಿರೀಕ್ಷಕ ಸುದೀರ್ ಶೆಟ್ಟಿ ಸಹಿತ ವಿವಿಧ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

Amit Shah

NDAಗೆ ಈಗಾಗಲೇ 270 ಕ್ಷೇತ್ರಗಳಲ್ಲಿ ಜಯ ಸಿಕ್ಕಿದೆ: ಅಮಿತ್‌ ಶಾ

Prajwal ಬಂಧನಕ್ಕೆ ರೆಡ್‌ ಕಾರ್ನರ್‌ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ

Prajwal ಬಂಧನಕ್ಕೆ ರೆಡ್‌ ಕಾರ್ನರ್‌ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ

IMD

47.8 degrees; ಉತ್ತರ ಭಾರತದ ಹಲವೆಡೆ ಶಾಖದ ಅಲೆ ಅಲರ್ಟ್‌!

trai

TRAI ವ್ಯಾಪ್ತಿಗೆ ಫೇಸ್‌ಬುಕ್‌, ವಾಟ್ಸ್‌ಆ್ಯಪ್‌, ಎಕ್ಸ್‌?

1-wqeewqewq

UP ರ್‍ಯಾಲಿಯಲ್ಲಿ ಗಲಾಟೆ: ಮಾತಾಡದೆ ರಾಹುಲ್‌, ಅಖಿಲೇಶ್‌ ವಾಪಸ್‌!

Modi (2)

Interview; ಈಗ ಜಾಗತಿಕ ಗುಣಮಟ್ಟದ ಸಂಪುಟ ಟಿಪ್ಪಣಿ: ಮೋದಿ

Modi 2

TMC ಸನ್ಯಾಸಿಗಳಿಗೆ ಅವಮಾನ ಮಾಡುವಷ್ಟು ಕೀಳುಮಟ್ಟಕ್ಕೆ: ಪ್ರಧಾನಿ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

ಕುಂದಾಪುರದ ವ್ಯಕ್ತಿ ಮುಂಬಯಿಯಲ್ಲಿ ಸಾವು

ಕುಂದಾಪುರದ ವ್ಯಕ್ತಿ ಮುಂಬಯಿಯಲ್ಲಿ ಸಾವು

Byndoor  ಶಿರೂರು: ಕಡಿದು ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಮೀನುಗಾರ ಮೃತ್ಯು

Byndoor ಶಿರೂರು: ಕಡಿದು ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಮೀನುಗಾರ ಮೃತ್ಯು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Amit Shah

NDAಗೆ ಈಗಾಗಲೇ 270 ಕ್ಷೇತ್ರಗಳಲ್ಲಿ ಜಯ ಸಿಕ್ಕಿದೆ: ಅಮಿತ್‌ ಶಾ

Prajwal ಬಂಧನಕ್ಕೆ ರೆಡ್‌ ಕಾರ್ನರ್‌ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ

Prajwal ಬಂಧನಕ್ಕೆ ರೆಡ್‌ ಕಾರ್ನರ್‌ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ

IMD

47.8 degrees; ಉತ್ತರ ಭಾರತದ ಹಲವೆಡೆ ಶಾಖದ ಅಲೆ ಅಲರ್ಟ್‌!

trai

TRAI ವ್ಯಾಪ್ತಿಗೆ ಫೇಸ್‌ಬುಕ್‌, ವಾಟ್ಸ್‌ಆ್ಯಪ್‌, ಎಕ್ಸ್‌?

1-wqeewqewq

UP ರ್‍ಯಾಲಿಯಲ್ಲಿ ಗಲಾಟೆ: ಮಾತಾಡದೆ ರಾಹುಲ್‌, ಅಖಿಲೇಶ್‌ ವಾಪಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.