ನಿಷೇಧವಿದ್ದರೂ ನಂದಿಗಿರಿಧಾಮಕ್ಕೆ ಪ್ರವಾಸಿಗರು ಆಗಮನ

Team Udayavani, Jul 18, 2021, 8:58 PM IST

chikkaballapura-news-25

ಚಿಕ್ಕಬಳ್ಳಾಪುರ: ಜಿಲ್ಲೆಯ ಪ್ರೇಕ್ಷಣಿಯ ತಾಣ ನಂದಿಗಿರಿಧಾಮಕ್ಕೆ ವಾರಾಂತ್ಯ ಭೇಟಿ ನಿಷೇಧಿಸಿದ್ದರೂಶನಿವಾರ ನೂರಾರು ಪ್ರವಾಸಿಗರು ಆಗಮಿಸಿದ್ದರು.ಪ್ರವೇಶ ದ್ವಾರದಲ್ಲೇ ಹಾಕಿದ್ದ ನಿಷೇಧದ ನಾಮಫ‌ಲಕನೋಡಿ ನಿರಾಸೆಯಿಂದ ಹಿಂದಿರುಗಿದ ದೃಶ್ಯ ಕಂಡುಬಂತು.

ನಂದಿಬೆಟ್ಟದ ತಪ್ಪಲಿನ ಚೆಕ್‌ಪೋಸ್ಟ್‌ ಬಳಿಬ್ಯಾರಿಕೇಡ್‌ಹಾಕಿ, ನಂದಿಬೆಟ್ಟಕ್ಕೆಪ್ರವಾಸಿಗರಪ್ರವೇಶನಿರ್ಬಂಧಿಸಿದ್ದು, ಬೆಳ್ಳಂಬೆಳಗ್ಗೆ ಕಾರು ಹಾಗೂ ಬೈಕ್‌ಗಳಲ್ಲಿ ಆಗಮಿಸಿದ್ದ ಪ್ರವಾಸಿಗರು ದೂರದಿಂದಲೇನಂದಿಬೆಟ್ಟ ನೋಡಿ, ಮೊಬೈಲ್‌ನ ಕ್ಯಾಮೆರಾದಲ್ಲಿಸೆಲ್ಫಿ ತೆಗೆದುಕೊಂಡು, ಮನಸಿನಲ್ಲೇ ಬೈದುಕೊಂಡುವಾಪಸ್ಸಾದರು.ಜಿಲ್ಲಾಡಳಿತದಿಂದ ಆದೇಶ: ಕಳೆದ ವೀಕೆಂಡ್‌ನ‌ಲ್ಲಿಸಾವಿರಾರು ಮಂದಿ ನಂದಿಬೆಟ್ಟಕ್ಕೆ ಭೇಟಿ ನೀಡಿದ್ದು,ಕೊರೊನಾ ನಿಯಮಗಳನ್ನು ಪ್ರವಾಸಿಗರು ಬ್ರೇಕ್‌ಮಾಡಿದ್ದರು.

ಹೀಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತವೀಕೆಂಡ್‌ನ‌ಲ್ಲಿ ನಂದಿಗಿರಿಧಾಮ ಬಂದ್‌ ಮಾಡಿಆದೇಶ ಹೊರಡಿಸಿದೆ.ನಾಳೆಯಿಂದ ಪಾಸ್‌ ವಿತರಣೆ: ಇನ್ನೂ ವೀಕ್‌ಡೇಸ್‌ಸಾಮಾನ್ಯದಿನಗಳಲ್ಲಿನಂದಿಗಿರಿಧಾಮಕ್ಕೆಪ್ರವಾಸಿಗರಪ್ರವೇಶಕ್ಕೆ ಅವಕಾಶವಿದೆ. ಸೋಮವಾರದಿಂದಪಾರ್ಕಿಂಗ್‌ ಸಾಮರ್ಥ್ಯಕ್ಕೆ ಅನುಗುಣವಾಗಿಪ್ರವಾಸಿಗರಿಗೆ ಪಾಸ್‌ ವಿತರಿಸಿ ಪ್ರವೇಶಕ್ಕೆ ಅವಕಾಶನೀಡಲಾಗುವುದು ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್‌.ಲತಾ ತಿಳಿಸಿದ್ದಾರೆ.

ಪ್ರವಾಸಿಗರ ನೆಚ್ಚಿನ ತಾಣ: ಕರ್ನಾಟಕದಊಟಿಯೆಂದು ಖ್ಯಾತಿ ಹೊಂದಿರುವ ಜಿಲ್ಲೆಯಲ್ಲಿನಂದಿಗಿರಿಧಾಮ ಎಲ್ಲರ ಮೆಚ್ಚುಗೆಯ ಪ್ರವಾಸಿತಾಣವಾಗಿದೆ. ಇತ್ತೀಚಿನ ದಿನಗಳಲ್ಲಿ ಪ್ರಾಕೃತಿಕಸೌಂದರ್ಯಮತ್ತುಸೊಬಗನ್ನುಕಣ್ತುಂಬಿಸಿಕೊಳ್ಳುವಖುಷಿಯಲ್ಲಿ ರಾಜ್ಯ ಸರ್ಕಾರ ಜಾರಿಗೊಳಿಸಿರುವಕೋವಿಡ್‌-19 ನಿಯಮ ಗಾಳಿಗೆ ತೂರಿದ್ದಫಲದಿಂದಾಗಿ ನಂದಿಗಿರಿಧಾಮದಲ್ಲಿ ವೀಕೆಂಡ್‌ನ‌ಲ್ಲಿಪ್ರವೇಶವನ್ನು ನಿರ್ಬಂಧಿಸಿ ಲಾಕ್‌ಡೌನ್‌ಮಾಡಲಾಗಿದೆ. ಇದರಿಂದ ಸ್ಥಳೀಯ ಪ್ರವಾಸಿಗರಿಗೆ ನಿರಾಸೆಯುಂಟಾಗಿದೆ.

ಪೊಲೀಸರು ಹರಸಾಹಸ: ಕಳೆದ ವೀಕೆಂಡ್‌ನ‌ಲ್ಲಿನಂದಿಗಿರಿಧಾಮಕ್ಕೆ ಜನಸಾಗರವೇ ಹರಿದು ಬಂದಹಿನ್ನೆಲೆಯಲ್ಲಿ ಸ್ಥಳೀಯರು ಮುಂದಿನ ದಿನಗಳಲ್ಲಿನಂದಿಗಿರಿಧಾಮಕೊರೊನಾಹಾಟ್‌ಸ್ಪಾಟ್‌ ಆಗಲಿದೆಎಂದು ಆತಂಕ ವ್ಯಕ್ತಪಡಿಸಿದ್ದರು. ಜೊತೆಗೆ ಸಂಚಾರಪೊಲೀಸರು ನಿಯಮ ಉಲಂಘಿಸಿದ ವಾಹನ ಸವಾರರಿಗೆ ದಂಡ ವಿಧಿಸಿ ಶಾಕ್‌ ನೀಡಿದರು. ಆದರೂ,ಪ್ರವಾಸಿಗರುಹೆಚ್ಚಿನ ಸಂಖ್ಯೆಯಲ್ಲಿಆಗಮಿಸಿದ್ದರಿಂದಅವರನ್ನು ನಿಯಂತ್ರಿಸಲು ಹರಸಾಹಸಪಡುವಂತಾಗಿತ್ತು.

ಟಾಪ್ ನ್ಯೂಸ್

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.