ಕಾಫಿ ತೋಟದಲ್ಲಿ ಭಾರೀ ಗಾತ್ರದ ಕಾಳಿಂಗ ಸರ್ಪ ಪ್ರತ್ಯಕ್ಷ

Team Udayavani, Jul 19, 2021, 9:17 PM IST

hasana news

ಸಕಲೇಶಪುರ: ಹೆತ್ತೂರು ಹೋಬಳಿಯ ಬ್ಯಾಗಡಹಳ್ಳಿಯಲ್ಲಿಭಾರೀ ಗಾತ್ರದ ಕಾಳಿಂಗ ಸರ್ಪವನ್ನು ಹಿಡಿದು ರಕ್ಷಿತಾರಣ್ಯಕ್ಕೆಭಾನುವಾರ ಬಿಡಲಾಯಿತು. ಪಶ್ಚಿಮಘಟ್ಟ ತಪ್ಪಲಿನ ಗ್ರಾಮದರೈತ ಆಕಾಶ ರವರ ಕಾಫಿ ತೋಟದಲ್ಲಿ ಕಾಳಿಂಗ ಸರ್ಪ ಕಾಣಿಸಿಕೂಂಡಿದೆ. ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಅಧಿಕಾರಿಗಳು ಸೋಮವಾರಪೇಟೆ ಉರಗ ಪ್ರೇಮಿ ಸ್ನೇಕ್‌ರಘು, ಜಾನಿ ಸುಮಾರು 3 ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ 12 ಅಡ್ಡಿ ಉದ್ದದ ಹಾಗೂ 9 ಕೆ.ಜಿ.ತೂಕವಿದ್ದಕಾಳಿಂಗ ಸರ್ಪವನ್ನು ಹಿಡಿದು ಬಿಸಲೆ ರಕ್ಷಿತಾರಣ್ಯಕ್ಕೆ ಬಿಡಲಾಯಿತು. ಕಾರ್ಯಚರಣೆಯಲ್ಲಿ ಅರಣ್ಯ ರಕ್ಷಕ ನವೀನ್‌ಕುಮಾರ್‌, ಸಿಬ್ಬಂದಿಗಳಾದ ಆಕಾಶ, ಜೀವನ್‌, ಅಕಿಲ…,ಅಭಿಷೇಕ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.