ನಳೀನ್ ಕುಮಾರ್ ಕಟೀಲ್ ಆಡಿಯೋ ವೈರಲ್ ಹಿಂದೆ ಕಾಂಗ್ರೆಸ್ ಕೈವಾಡವಿದೆ : ವಿ ಸೋಮಣ್ಣ
Team Udayavani, Jul 20, 2021, 2:39 PM IST
ಬೆಂಗಳೂರು : ಶಾಮನೂರು ಶಿವಶಂಕಪ್ಪಗೆ ಯಾರು ಹೇಳಿದ್ದು?. ವೀರೇಂದ್ರ ಪಾಟೀಲರಿಗೆ ಅನಾರೋಗ್ಯ ಆಗಿದ್ದಾಗ ಶಾಮನೂರು ಎಲ್ಲಿದ್ರು? ಸಿಎಂ ಬದಲಾವಣೆ ಬಗ್ಗೆ ಸದ್ಯ ಯಾರೂ ಹೇಳಿಲ್ಲ. ಅದರ ಬಗ್ಗೆ ಚರ್ಚೆ ಕೂಡ ಬೇಕಿಲ್ಲ ಎಂದು ವಸತಿ ಸಚಿವ ವಿ ಸೋಮಣ್ಣ ಹೇಳಿಕೆ ನೀಡಿದ್ದಾರೆ.
ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆಡಿಯೋ ವೈರಲ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಆಡಿಯೋ ವಿಚಾರದಲ್ಲಿ ಗಿಮಿಕ್ ಮಾಡಲಾಗಿದೆ. ನಾಯಕತ್ವ ಬದಲಾವಣೆ ಪ್ರಶ್ನೆ ಉದ್ಭವವಾಗಿಲ್ಲ ಎಂದರು.
ಇನ್ನು ಆಡಿಯೋ ವೈರಲ್ ಹಿಂದೆ ಕಾಂಗ್ರೆಸ್ ಕೈವಾಡ ಇದೆ. ಅವರ ಕುತಂತ್ರ ನಡೆಯಲ್ಲ ಅಂತ ವಿ ಸೋಮಣ್ಣ ಕಾಂಗ್ರೆಸ್ ಬಗ್ಗೆ ಆಕ್ರೋಶ ಹೊರ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ