ಮೀಸಲು ಹಾಸಿಗೆ ಸಾವಿರಕ್ಕಿಳಿಸಲು ಪಾಲಿಕೆ ಶಿಫಾರಸು

Team Udayavani, Jul 21, 2021, 4:16 PM IST

covid bed

ಬೆಂಗಳೂರು: ನಗರದ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರಿಗೆಂದು ಮೀಸಲಿಟ್ಟಹಾಸಿಗೆಗಳ ಸಂಖ್ಯೆಯನ್ನು ಒಂದುಸಾವಿರಕ್ಕಿಳಿಸುವಂತೆ ರಾಜ್ಯ ಸರ್ಕಾರಕ್ಕೆಬಿಬಿಎಂಪಿಶಿಫಾರಸುನೀಡಿದೆ.

ಈ ಕುರಿತುಮಾಹಿತಿ ನೀಡಿದಬಿಬಿಎಂಪಿ ಮುಖ್ಯಆಯುಕ್ತ ಗೌರವ್‌ಗುಪ್ತ, ಸರ್ಕಾರದಸೂಚನೆಯಂತೆ ಮೇನಲ್ಲಿ 13 ಸಾವಿರಹಾಸಿಗೆಗಳನ್ನು ಕೊರೊನಾ ಸೋಂಕಿತರಿಗೆಂದು ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿಮೀಸಲಿಡಲಾಗಿತ್ತು. ಸೋಂಕು ತಗ್ಗಿದ್ದ ಬೆನ್ನಲ್ಲೆಮೀಸಲು ಹಾಸಿಗೆಗಳ ಸಂಖ್ಯೆಯನ್ನುಸರ್ಕಾರಕ್ಕೆ ಮನವರಿಕೆ ಮಾಡಿ ಜೂನ್‌ಅಂತ್ಯಕ್ಕೆ ಆರು ಸಾವಿರಕ್ಕೆ ಇಳಿಸಲಾಗಿತ್ತು

.ಪ್ರಸ್ತುತ ನಿತ್ಯ ಸರಾಸರಿ 30 ಸೋಂಕಿತರುಮಾತ್ರ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ.ಮೀಸಲಿಟ್ಟ ಆರು ಸಾವಿರ ಹಾಸಿಗೆಗಳಲ್ಲಿ350ಮಾತ್ರ ಭರ್ತಿಯಾಗಿವೆ. ಇದರಿಂದ ಇತರೆರೋಗಿಗಳಿಗೆ ಹಾಸಿಗೆಸಮಸ್ಯೆಯಾಗಬಾರದುಎಂದು ಮೀಸಲು ಹಾಸಿಗೆ ಪ್ರಮಾಣವನ್ನುಒಂದು ಸಾವಿರಕ್ಕೆ ಇಳಿಸುವಂತೆ ಶಿಫಾರಸುನಿಡಲಾಗಿದೆ ಎಂದು ತಿಳಿಸಿದರು.

ಸದ್ಯಬೆಂಗಳೂರಿನಲ್ಲಿ ಕೊರೊನಾ ಸೋಂಕಿನ ತೀವ್ರತೆ ಕಡಿಮೆಯಾಗಿದೆ. ಮುಂದೆಪ್ರಕರಣಗಳು ಹೆಚ್ಚಾದರೆ ಮತ್ತೆ ಹಾಸಿಗೆಗಳನ್ನುಶೀಘ್ರದಲ್ಲಿಯೇ ಹೆಚ್ಚಿಸಲು ಅಗತ್ಯ ವ್ಯವಸ್ಥೆಮಾಡಿಕೊಳ್ಳಲಾಗಿದೆ. ಮೂರನೇ ಅಲೆಸಂದರ್ಭದಲ್ಲಿ ಹಾಸಿಗೆ ಹೆಚ್ಚಿಸುವ ಕುರಿತುಖಾಸಗಿ ಆಸ್ಪತ್ರೆಗಳ ಒಕ್ಕೂಟದ ಜತೆ ಮಾತುಕತೆನಡೆಸಿದ್ದೇವೆ ಎಂದರು.

ಪರೀಕ್ಷೆ ಕಡಿಮೆ ಮಾಡಿಲ್ಲ: ರಾಜಧಾನಿಯಲ್ಲಿಸೋಂಕು ಪರೀಕ್ಷೆಗಳನ್ನು ಕಡಿಮೆ ಮಾಡಿಲ್ಲ.ದೆಹಲಿ ಮತ್ತು ಮುಂಬೈಗಿಂತ ಎರಡು ಪಟ್ಟುಅಧಿಕ ಪರೀಕ್ಷೆಗಳನ್ನು ಮಾಡಲಾಗುತ್ತಿದೆ. ರಾಜ್ಯದಲ್ಲಿ ದಿನ ಒಂದರಲ್ಲಿ ನಡೆಯುವ ಅರ್ಧದಷ್ಟುಪರೀಕ್ಷೆಗಳು ಬೆಂಗಳೂರು ಒಂದರಲ್ಲಿಯೇನಡೆಯುತ್ತಿವೆ. ಅಗತ್ಯಕ್ಕಿಂತ ಹೆಚ್ಚು ಪರೀಕ್ಷೆನಡೆಸಿ ಸೋಂಕು ಹೆಚ್ಚದಂತೆ ಕ್ರಮವಹಿಸಲಾಗಿದೆ.

ಮುಂದಿನ ದಿನಗಳಲ್ಲಿಯೂ ಪರೀಕ್ಷೆಗಳಪ್ರಮಾಣಕಡಿಮೆ ಮಾಡುವುದಿಲ್ಲ ಎಂದರು.ನಗರದಲ್ಲಿ ಹೋಂ ಐಸೋಲೇಷನ್‌ ಡೆತ್‌ಆಡಿಟ್‌ ವರದಿ ನನ್ನ ಕೈ ಸೇರಿದೆ. ತಜ್ಞರ ಜತೆಈ ಬಗ್ಗೆ ಚರ್ಚೆ ಮಾಡಿ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.