ಮಳೆಗೆ ಗೋಡೆ ಕುಸಿದು ಅಣ್ಣ ತಂಗಿ ಸಾವು

Team Udayavani, Jul 21, 2021, 4:49 PM IST

bangalore rural news

ನೆಲಮಂಗಲ: ನಗರ ‌ದಲ್ಲಿ ಸುರಿದ ಮಳೆಗೆಕಾಂಪೌಂಡ್‌ ಗೋಡೆ ಕುಸಿದು ಮನೆಯಲ್ಲಿನಿದ್ರೆ ಮಾಡುತ್ತಿದ್ದ  ಅಣ್ಣ ತಂಗಿ ಸ್ಥಳದಲ್ಲಿ ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ‌ ಗಾಯವಾಗಿ ಆಸ್ಪತ್ರೆಸೇರಿರುವ ‌ ಘಟನೆ ನಗರ‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ವೇಣುಗೋಪಾಲ್‌(22), ಕಾವ್ಯ (19) ಮೃತವ್ಯಕ್ತಿಗಳು. ಇವರು ಮೂಲತಃ ದೊಡ್ಡಬಳ್ಳಾಪುರದವರಾಗಿದ್ದು, ಬಿನ್ನಮಂಗಲ ಸಮೀಪ ಕೃಷ್ಣಪ್ಪಎಂಬುವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.ಸೋಮವಾರ ರಾತ್ರಿ ಸುರಿದ ಮಳೆಗೆ ಬಾಡಿಗೆ ಮನೆಪಕ್ಕದಲ್ಲಿ ನಿರ್ಮಾಣವಾಗಿದ್ದ 15 ಅಡಿಗೂ ಹೆಚ್ಚುದೊಡ್ಡದಾದ ಕಲ್ಲಿನ ಕಾಂಪೌಂಡ್‌ ಗೋಡೆ ಮಂಗಳವಾರ ಬೆಳಗಿನ ಜಾವ 4.40 ಗಂಟೆಗೆ ಕುಸಿದು ಮನೆಮೇಲೆ ಬಿದ್ದಿದೆ.

ಮನೆಯಲ್ಲಿ ಮಲಗಿದ್ದ ಅಣ್ಣತಂಗಿಇಬ್ಬರು ಸ್ಥಳದಲ್ಲಿ ಮೃತವಾಗಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿದೆ. ತಕ್ಷಣ ಗಾಯಾಳುಗಳಿಗೆಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆನೀಡಿ, ಹೆಚ್ಚಿನ ಚಿಕಿತ್ಸೆಯನ್ನು ನಗರದ ಸರ್ಕಾರಿ ಆಸ್ಪತ್ರೆಯಲ್ಲಿಕೊಡಿಸಲಾಗಿದೆ.

ಅಧಿಕಾರಿಗಳಿಂದ ಪರಿಶೀಲನೆ: ಮಳೆಗೆ ಗೋಡೆಕುಸಿದು ಇಬ್ಬರು ಮೃತಪಟ್ಟಿರುವ ವಿಚಾರ ತಿಳಿದತಕ್ಷಣ ಜಿಲ್ಲಾಧಿಕಾರಿ ಶ್ರೀನಿವಾಸ್‌, ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ, ತಹಶೀಲ್ದಾರ್‌ ಕೆ.ಮಂಜುನಾಥ್‌ ಭೇಟಿ ನೀಡಿ ಪರಿಶೀಲನೆ ಮಾಡಿದ್ದು,ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

ಮನೆ ಖಾಲಿ ಮಾಡಿದ ಜನರು: ಕುಸಿದಕಾಂಪೌಂಡ್‌ನ‌ ಸಮೀಪವೇ ಅಲವು ಮನೆಗಳಿದ್ದು,ಅವಘಡವನ್ನು ಕಂಡು ಅನೇಕ ಜನರು ಮನೆಗಳನ್ನು ಖಾಲಿ ಮಾಡಿದ್ದಾರೆ. ಕುಸಿದ ಗೋಡೆಯನ್ನುಸಂಪೂರ್ಣವಾಗಿ ತೆರವು ಗೊಳಿಸಲು ಸ್ಥಳೀಯರುಒತ್ತಾಯ ಮಾಡಿದ್ದಾರೆ.

ಸಮಗ್ರ ತನಿಖೆಗೆ ಸೂಚನೆ: ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಮಾತನಾಡಿ, ಮಳೆ ಸುರಿದು ಗೋಡೆಕುಸಿತವಾಗಿ ಇಬ್ಬರು ಮೃತರಾಗಿರುವ ದುರಂತಕೇಳಿ ಬಹಳಷ್ಟು ನೋವಾಗಿದೆ. ಅವರಿಗೆ ಸರ್ಕಾರದಿಂದ ಪರಿಹಾರ ನೀಡಲಾಗುತ್ತದೆ. ಗೋಡೆಕುಸಿತದ ಬಗ್ಗೆ ಸಮಗ್ರ ತನಿಖೆ ಮಾಡಲು ಸೂಚಿಸಲಾಗಿದೆ ಎಂದರು.

ಟಾಪ್ ನ್ಯೂಸ್

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರನಿಗೆ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರನಿಗೆ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.