ವಿಜಯಪುರ : 71 ಗೋವುಗಳ ರಕ್ಷಣೆ

Team Udayavani, Jul 21, 2021, 9:27 PM IST

ದಗಹಜಕಜುಯತರೆಡಟ

ವಿಜಯಪುರ: ಜಿಲ್ಲಾಡಳಿತದ ಮಾರ್ಗದರ್ಶನದಲ್ಲಿ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪಾಲಿಕೆ ಅ ಧಿಕಾರಿಗಳ ನೇತೃತ್ವದ ತಂಡ ಇಟ್ಟಂಗಿಹಾಳ ಗ್ರಾಮದಲ್ಲಿ ಮಂಗಳವಾರ 71 ಆಕಳು, ಆಕಳು ಕರುಗಳನ್ನು ರಕ್ಷಿಸಿದೆ.

ಅಲ್ಲದೇ ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಕ್ರಮವಾಗಿ ಗೋವುಗಳನ್ನು ಸಾಗಿಸುವ ಕುರಿತು ಖಚಿತ ಮಾಹಿತಿ ಪಡೆದ ವಿವಿಧ ಇಲಾಖೆ ಅಧಿ ಕಾರಿಗಳ ತಂಡ ಜಿಲ್ಲಾ ಧಿಕಾರಿ ಪಿ.ಸುನೀಲಕುಮಾರ ಮಾರ್ಗದರ್ಶನದಲ್ಲಿ ದಾಳಿ ನಡೆಸಿದ್ದರು.

ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಪೊಲೀಸ್‌ ಇಲಾಖೆ ಅ ಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಆಕಳುಗಳನ್ನು ರಕ್ಷಣೆ ಮಾಡಿದ್ದಾರೆ. ರಕ್ಷಣೆ ಮಾಡಿದ ಎಲ್ಲ ಗೋವು-ಕರುಗಳನ್ನು ವಿಜಯಪುರದ ತಾಲೂಕಿನ ಕಗ್ಗೊàಡ ಗೋಶಾಲೆಗೆ ಸಾಗಿಸಲಾಗಿದೆ.

ಈ ಸಂದರ್ಭದಲ್ಲಿ ಪಶುಪಾಲನೆ ಮತ್ತು ಪಶು ವೈದ್ಯಕೀಯ ಇಲಾಖೆ ಉಪ ನಿರ್ದೇಶಕ ಪ್ರಾಣೇಶ ಜಹಗೀರದಾರ, ಸಹಾಯಕ ನಿರ್ದೇಶಕ ಎಂ.ಸಿ. ಅರಕೇರಿ, ಡಾ| ಉಮೇಶ ನಾಲಾ, ಡಾ| ಪ್ರಕಾಶ ಗೂಳಪ್ಪಗೋಳ, ಆನಂದ ದೇವರನಾವದಗಿ ಸೇರಿದಂತೆ ಇತರರು ಗೋವುಗಳ ರಕ್ಷಣೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.