ವಿದ್ಯಾರ್ಥಿಗಳಿಗೆ ಅಂಚೆ ಕಚೇರಿಯಲ್ಲಿ ಶೂನ್ಯ ಶಿಲ್ಕು ಖಾತೆ ತೆರೆಯಲು ವ್ಯವಸ್ಥೆ


Team Udayavani, Jul 23, 2021, 7:10 AM IST

ವಿದ್ಯಾರ್ಥಿಗಳಿಗೆ ಅಂಚೆ ಕಚೇರಿಯಲ್ಲಿ ಶೂನ್ಯ ಶಿಲ್ಕು ಖಾತೆ ತೆರೆಯಲು ವ್ಯವಸ್ಥೆ

ಮಂಗಳೂರು: ಸರಕಾರಿ ಮತ್ತು ಅನುದಾನಿತ ಶಾಲೆಗಳ 1ರಿಂದ 8ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಸಿಗಲಿರುವ ನೇರ ನಗದು ವರ್ಗಾವಣೆಯನ್ನು ವಿದ್ಯಾರ್ಥಿಗಳು ಪಡೆಯಲು ಅನುಕೂಲವಾಗುವಂತೆ ಅಂಚೆ ಕಚೇರಿಗಳಲ್ಲಿ ಶೂನ್ಯ ಶಿಲ್ಕು ಖಾತೆಯನ್ನು ತೆರೆಯಲು ವ್ಯವಸ್ಥೆ ಮಾಡಲಾಗಿದೆ.

ವಿದ್ಯಾರ್ಥಿಯ ಹಾಗೂ ತಂದೆ ಅಥವಾ ತಾಯಿಯ ಆಧಾರ್‌ ಕಾರ್ಡ್‌ ಪ್ರತಿ, ಫೋಟೋ ಹಾಗೂ ಶಾಲಾ ಮುಖ್ಯೋಪಾಧ್ಯಾಯರಿಂದ ಪಡೆದ ದೃಢೀಕರಣ ಪತ್ರ ಹಾಗೂ ಆಧಾರ್‌ ಅನ್ನು ಖಾತೆಗೆ ಜೋಡಿಸಲು ಅಧಿಕೃತ ನಮೂನೆಯಲ್ಲಿ ಅರ್ಜಿ ನೀಡಿ ,ಈ ಖಾತೆಯನ್ನು ಯಾವುದೇ ಅಂಚೆ ಕಚೇರಿಯಲ್ಲಿ ತೆರೆಯಬಹುದಾಗಿದೆ.

ಮನೆಯ ಸಮೀಪದ ಅಂಚೆ ಕಚೇರಿಯಲ್ಲಿಯೇ ಖಾತೆ ತೆರೆಯಬಹುದು. ಈ ಯೋಜನೆ ಮಾತ್ರವಲ್ಲದೇ, ಇನ್ನಿತರ ಯೋಜನೆಗಳಲ್ಲಿ ಪಾವತಿಯಾಗುವ ನೇರ ನಗದು ವರ್ಗಾವಣೆಯ ಮೊತ್ತವನ್ನು ಈ ಖಾತೆಯ ಮೂಲಕ ಪಡೆಯಬಹುದಾಗಿದೆ. ವಿದ್ಯಾರ್ಥಿಗಳಿಗೆ ಯಾವುದೇ ಕಾರಣದಿಂದ  ಆಧಾರ್‌ ಈಗಾಗಲೇ ನೋಂದಣಿ ಆಗಿರದಿದ್ದರೆ ಅಥವಾ ನೋಂದಣಿ ಆಗಿದ್ದು ಅದರಲ್ಲಿ ಯಾವುದೇ ಪರಿಷ್ಕರಣೆ ಇದ್ದಲ್ಲಿ, ಅಂಚೆ ಕಚೇರಿಯಲ್ಲಿಯೇ ನೋಂದಣಿ ಮಾಡಲು ಅವಕಾಶವಿದೆ ಎಂದು ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.